KASARAGODU

ತ್ರಿಕೋನ ಸ್ಪರ್ಧೆಯ ಮೂಲಕ ಗಮನ ಸೆಳೆಯುತ್ತಿದೆ ಕಾಸರಗೋಡು ಲೋಕಸಭಾ ಕ್ಷೇತ್ರ

ತ್ರಿಕೋನ ಸ್ಪರ್ಧೆಯ ಮೂಲಕ ಗಮನ ಸೆಳೆಯುತ್ತಿರುವ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಸಿಪಿಐಎಂ ನಡುವೆ ನೇರ ಸ್ಪರ್ಧೆಯೂ ಈ…

5 days ago

ಎಟಿಎಂ ಮಿಷಿನ್ ಗೆ ಹಣ ತುಂಬಿಸಲು ಬಂದಿದ್ದ ವಾಹದಿಂದ 50 ಲಕ್ಷ ಕದ್ದು ಎಸ್ಕೇಪ್‌

ಎಟಿಎಂ ಮಿಷಿನ್ ಗೆ ಹಣ ತುಂಬಿಸಲೆಂದು ಬಂದಿದ್ದ ವಾಹನದಿಂದಲೇ ಹಾಡಹಗಲೇ 50 ಲಕ್ಷ ಹಣವನ್ನು ಖತರ್ನಾಕ್ ಖದೀಮರು ದರೋಡೆಗೈದ ಘಟನೆ ಉಪ್ಪಳ ಪೇಟೆಯಲ್ಲಿ ನಡೆದಿದೆ.

1 month ago

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ.

1 month ago

ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ

ನಗರದ ವ್ಯಾಪಾರಿಯೋರ್ವರ ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದು, ಅವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

5 months ago

ಕಾಸರಗೋಡು: 25 ಪವನ್ ಚಿನ್ನಾಭರಣ ಕಳವು

ಮನೆಯ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಸುಮಾರು 25 ಪವನ್ ಚಿನ್ನಾಭರಣ ಕಳವುಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರಿನಲ್ಲಿ ನಡೆದಿದೆ.

1 year ago

ಕಾಸರಗೋಡು: ದೇವರ ವಿಗ್ರಹದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ವ್ಯಕ್ತಿ ಬಂಧನ

ದೇವಸ್ಥಾನದಿಂದ ದೇವರ ವಿಗ್ರಹದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಅರ್ಚಕನಾದ ಆರೋಪಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

1 year ago

ಕಾಸರಗೋಡು: ಕಡಲತೀರ ಸಂರಕ್ಷಣೆಗಾಗಿ ಯುವ ಉದ್ಯಮಿಯಿಂದ ವಿನೂತನ ಪರಿಕಲ್ಪನೆ ಸೀ ವೇವ್ ಬ್ರೇಕರ್ಸ್

ಕರಾವಳಿ ಸಮುದ್ರ ತೀರದ ಕಡಲ್ಕೊರೆತಕ್ಕೆ ಪರಿವಾರವೆಂಬಂತೆ ಕಾಸರಗೋಡಿನ ಉದ್ಯಮಿಯೊಬ್ಬರ ಸೀ ವೇವ್ ಬ್ರೇಕರ್ಸ್ಸ್ ಎಂಬ ವಿನೂತನ ಪರಿಕಲ್ಪನೆಯು ಇದೀಗ ಗಮನ ಸೆಳೆಯುವಂತೆ ಮಾಡಿದೆ. ಕಡಿಮೆ ವೆಚ್ಚ ಹಾಗೂ…

2 years ago

ಕಾಸರಗೋಡು: ಬಸ್ಸು ಅಪಘಾತದಲ್ಲಿ 9 ಮಂದಿ ಸಾವು

ತೃಶ್ಯೂರು ವಡಕ್ಕಂಚೇರಿಯಲ್ಲಿ ಬಸ್ಸು ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಮೂಲದ ವಿದ್ಯಾರ್ಥಿನಿ ಒಳಗೊಂಡಿದ್ದಾರೆ. ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಈ ಪೈಕಿ ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ.

2 years ago

ಕಾಸರಗೋಡು: ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಪಡನ್ನಕ್ಕಾಡ್ ಸಮೀಪ ಹೊಳೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ಪಶ್ಚಿಮ ಬಂಗಾಳ ಮೂಲದ ಯುವಕನ ಮೃತದೇಹ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ.

2 years ago

ಕಾಸರಗೋಡು: ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆಗೆ ಪಾಪ್ಯುಲರ್ ಫ್ರ೦ಟ್ ಕರೆ

ಎನ್ಐಎ ದಾಳಿ ಹಾಗೂ ಮುಖಂಡರ ಬಂಧನ ಪ್ರತಿಭಟಿಸಿ ನಾಳೆ ( ೨೩) ಕೇರಳದಲ್ಲಿ ಹರತಾಳಕ್ಕೆ ಪಾಪ್ಯುಲರ್ ಫ್ರ೦ಟ್ ಕರೆ ನೀಡಿದೆ . ಬೆಳಿಗ್ಗೆ ಆರರಿಂದ ಸಂಜೆ ಆರರ…

2 years ago

ಕಾಸರಗೋಡು: ಜನವಾಸ ಪ್ರದೇಶದಲ್ಲಿ ಬೀಡು ಬಿಟ್ಟ ಕಾಡಾನೆಗಳು

ಕಾರಡ್ಕ ಬ್ಲಾಕ್ ಪಂಚಾಯತ್ ವ್ಯಾಪ್ತಿಯ ಜನವಾಸ ಪ್ರದೇಶದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಈಗಾಗಲೇ ಅಪಾರ ಕೃಷಿ ಹಾನಿ ಉಂಟಾಗಿದೆ.

2 years ago

ಕಾಸರಗೋಡು: ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪತಿ ಬಂಧನ

ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪತಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

2 years ago

ಕಾಸರಗೋಡು: ಮಾನ್ಯ, ಪಟ್ಟಾಜೆ ಪರಿಸರದಲ್ಲಿ ಬೀಸಿದ ಸುಂಟರಗಾಳಿಗೆ ಅಪಾರ ನಷ್ಟ

ಬದಿಯಡ್ಕ ಸಮೀಪದ ಮಾನ್ಯ, ಪಟ್ಟಾಜೆ ಪರಿಸರದಲ್ಲಿ ಸೋಮವಾರ.ಮುಂಜಾನೆ ಬೀಸಿದ ಸುಂಟರಗಾಳಿ ಗೆ ಅಪಾರ ನಾಶ ನಷ್ಟ ಉಂಟಾಗಿದ್ದು, ಐ ದಕ್ಕೂ ಅಧಿಕ ಮನೆಗಳು ಭಾಗಶಃ ಕುಸಿದಿದೆ.

2 years ago

ಮಂಜೇಶ್ವರ: ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬೃಹತ್ ರ‍್ಯಾಲಿ

ರಾಷ್ಟ್ರೀಯ ಹೆದ್ದಾರಿ ಹೊರಾಟ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಬೃಹತ್ ಪ್ರತಿಭಟನಾ ರಾಲಿ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಸೈಫುಲ್ಲ ತಂಶಲ್…

2 years ago

ಕಾಸರಗೋಡು: ಅಧಿಕಾರಿಗಳು, ರಾಜಕೀಯ ಮುಖಂಡರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿ ಬಂಧನ

ಹಿರಿಯ ಪೊಲೀಸ್ ಅಧಿಕಾರಿ, ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರನ್ನು ನಕಲಿ ನಂಬ್ರ ಮೂಲಕ ಮೊಬೈಲ್ ನಲ್ಲಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ…

2 years ago