KICCHA SUDEEP

ಕಿಚ್ಚ ಸುದೀಪ್​ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕನಿಗೆ ಹಿನ್ನಡೆ

ನಟ ಕಿಚ್ಚ ಸುದೀಪ್‌ ವಿರುದ್ದ ವಂಚನೆ ಹೇಳಿಕೆ ಸಂಬಂಧ ನಿರ್ಮಾಪಕರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ರದ್ದು ಮಾಡಲು ಹೈಕೋರ್ಟ್‌ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ.ಸುರೇಶ್ ಅವರು ನಟ…

1 month ago

ಇದು ಭರಿಸಲಾಗದ ಶೂನ್ಯ’… ಗೆಳೆಯನ ಕುರಿತು ಸುದೀರ್ಘ ಬರಹ ಹಂಚಿಕೊಂಡ ಕಿಚ್ಚ ಸುದೀಪ್

ಪುನೀತ್‌ ರಾಜ್‌ಕುಮಾರ್‌ ಅವರ ನಿಧನ ಇಡೀ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅಪ್ಪುವಿನ ಸಾವಿನಿಂದ ಭಾವುಕರಾದ ಕಿಚ್ಚ ಸುದೀಪ್‌ ಅವರು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಅಪ್ಪು ಕುರಿತು ಟ್ವಿಟರ್‌ನಲ್ಲಿ…

3 years ago

ಕೋಟಿಗೊಬ್ಬ-3 ಸಿನಿಮಾ ಪ್ರದರ್ಶನ ಕಂಡಿಲ್ಲ : ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಕಿಚ್ಚ

ಕೆಲವು ಸಿನಿಮಾ ಥಿಯೇಟರ್‌ಗಳಲ್ಲಿ ತಾಂತ್ರಿಕ ದೋಷದಿಂದ ಕೋಟಿಗೊಬ್ಬ-3 ಸಿನಿಮಾ ಪ್ರದರ್ಶನ ಕಂಡಿಲ್ಲ. ನಿನ್ನೆ ಬೆಳಗ್ಗೆಯೇ ಥಿಯೇಟರ್‌ಗಳ ಮುಂದೆ ಜಮಾಯಿಸಿದ್ದ ಅಭಿಮಾನಿಗಳಿಗೆ ಕೋಟಿಗೊಬ್ಬನ ದರ್ಶನ ಸಿಗದೇ ಬೇಸರಿಸಿಕೊಂಡಿದ್ದಾರೆ. ಕೆಲವರು…

3 years ago

ಕೋಟಿಗೊಬ್ಬ-3 ಮೂಲಕ ಸ್ಯಾಂಡಲ್ ವುಡ್ ಗೆ ನಟಿ ಅಭಿರಾಮಿ ರೀ ಎಂಟ್ರಿ

ದಕ್ಷಿಣ ಭಾರತ ಸ್ಟಾರ್ ನಟಿ ಅಭಿರಾಮಿ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದು, ಅದರಲ್ಲೂ ಕಿಚ್ಚ ಸುದೀಪ ನಟಿಸುತ್ತಿರುವ ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೆ ಕನ್ನಡ ಸಿನಿಮಾದಲ್ಲಿ…

3 years ago

ಕೋಟಿಗೊಬ್ಬ-3 ಸಿನಿಮಾಗೆ ಯು/ಎ ಸರ್ಟಿಫಿಕೇಟ್ : ಅಕ್ಟೋಬರ್ 7 ರಂದು ಟ್ರೈಲರ್ ಬಿಡುಗಡೆ

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಅಕ್ಟೋಬರ್ 7 ರಂದು ಟ್ರೈಲರ್ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಿಡುಗಡೆ…

3 years ago

ದುಬೈ ಪ್ರವಾಸದಲ್ಲಿ ನಟ ಸುದೀಪ್ ದಂಪತಿ

ಬೆಂಗಳೂರು : ಕೋವಿಡ್‌ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಸೆಕೆಂಡ್‌ ಇನ್ನಿಂಗ್ಸ್‌ ದುಬೈನಲ್ಲಿ ಮತ್ತೆ ಶುರುವಾಗಿದ್ದು, ಇದೇ ಸಂದರ್ಭದಲ್ಲಿ ಸುದೀಪ್‌ ಕೂಡ ದುಬೈ ಪ್ರವಾಸ…

3 years ago

ಆರ್ ಸಿಬಿ ಹಾಗೂ ಕೆಕೆಆರ್ ಹಾಗೂ ಸಿಎಸ್ ಕೆ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯವನ್ನೂ ನೋಡಿ ಎಂಜಾಯ್ ಮಾಡಿದ ನಟ ಕಿಚ್ಚ ಸುದೀಪ್ ದಂಪತಿ

ಕೊರೋನಾದಿಂದ ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಿಯ ಎರಡನೇ ಇನ್ನಿಂಗ್ಸ್ ಪ್ರಾರಂಭವಾಗಿದ್ದು, ಈ ವೇಳೆ ನಟ ಕಿಚ್ಚ ಸುದೀಪ್ ದಂಪತಿ ಖುದ್ದಾಗಿ ಸ್ಟೇಡಿಯಂಗೆ ಹಾಜರಾಗಿ ಪಂದ್ಯ ವೀಕ್ಷಿಸಿದ್ದಾರೆ. ಸೋಮವಾರ ಅಬುದಾಭಿಯಲ್ಲಿ…

3 years ago

‘ಅಶ್ವತ್ಥಾಮ’ ಸಿನಿಮಾ : ಮತ್ತೆ ಒಂದಾದ ಅನೂಪ್ ಭಂಡಾರಿ ಹಾಗೂ ಕಿಚ್ಚ ಸುದೀಪ

ಬೆಂಗಳೂರು : ನಿರ್ದೇಶಕ ಅನೂಪ್ ಭಂಡಾರಿ ಮತ್ತು ಸುದೀಪ್ ಅಶ್ವತ್ಥಾಮ ಎಂಬ ಹೊಸ ಸಿನಿಮಾಗಾಗಿ ಮತ್ತೊಮ್ಮೆ ಜೊತೆಯಾಗುತ್ತಿದ್ದಾರೆ. ಅಶ್ವತ್ಥಾಮ ಒಂದು ಆಸಕ್ತಿದಾಯಕ ಕತೆಯಾಗಿದೆ. ಅನೂಪ್ ಭಂಡಾರಿ ಚಿತ್ರಕ್ಕಾಗಿ…

3 years ago

ಬಸವಪ್ಪನ ದರ್ಶನ ಮಾಡಿದ ಕಿಚ್ಚ ಸುದೀಪ್

ಚನ್ನಪಟ್ಟಣ : ನಟ ಸುದೀಪ್ ಅವರು ತಾಲ್ಲೂಕಿನ ಪ್ರಸಿದ್ಧ ಗೌಡಗೆರೆ ಶ್ರೀ ಚಾಮುಂಡೇಶ್ವರಿ ಬಸವಪ್ಪಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ಲೋಕಾರ್ಪಣೆಗೊಂಡ 60 ಅಡಿ ಎತ್ತರದ ಸುವರ್ಣ ಲೇಪಿತ ಪಂಚಲೋಹದಿಂದ ನಿರ್ಮಾಣಗೊಂಡಿರುವ ಶ್ರೀ ಚಾಮುಂಡೇಶ್ವರಿ ವಿಗ್ರಹವನ್ನು ವೀಕ್ಷಿಸಿ ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಶ್ರೀಕ್ಷೇತ್ರಕ್ಕೆ ಆಗಮಿಸಿದಾಗ ಶ್ರೀಕ್ಷೇತ್ರದ ಧರ್ಮದರ್ಶಿ ಡಾ.ಜಿ.ಬಿ.ಮಲ್ಲೇಶ್ ಅವರು ಸುದೀಪ್ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ವ್ಯವಸ್ಥೆ ಮಾಡಿ ಗೌರವಿಸಿ ಬೀಳ್ಕೊಟ್ಟರು. ಅಲ್ಲಿಂದ ಸಾತನೂರು ಸಮೀಪದ ಪ್ರಸಿದ್ಧ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುದೀಪ್ ಆಗಮಿಸುತ್ತಿರುವ ವಿಷಯ ತಿಳಿದು ತಾಲ್ಲೂಕಿನ ಗೌಡಗೆರೆ ಶ್ರೀ ಚಾಮುಂಡೇಶ್ವರಿ ಬಸವಪ್ಪ ಶ್ರೀಕ್ಷೇತ್ರ ಹಾಗೂ ಶ್ರೀ ಕಬ್ಬಾಳಮ್ಮ ದೇವಾಲಯದ ಆವರಣದಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ನೆರೆದಿದ್ದರು.

3 years ago

ಕಿಚ್ಚ ಸುದೀಪ್ ಚನ್ನಪಟ್ಟಣಕ್ಕೆ ಭೇಟಿ, ಅಭಿಮಾನಿಗಳಿಂದ ಜೈಕಾರ

ಬೆಂಗಳೂರು: ನಟ ಸುದೀಪ್ ಶುಕ್ರವಾರ ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. 65 ಅಡಿ‌ ಎತ್ತರದ ಚಾಮುಂಡೇಶ್ವರಿ‌ ವಿಗ್ರಹವನ್ನು ಸುದೀಪ್ ವೀಕ್ಷಿಸಿ, ದೇವರ ಮೂರ್ತಿಗೆ…

3 years ago

ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದ್ದಾನೆ ‘ಕೋಟಿಗೊಬ್ಬ–3’

ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ–3 ಸಿನಿಮಾ ಬಿಡುಗಡೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಈ ಚಿತ್ರ ಅಕ್ಟೋಬರ್…

3 years ago