KILLED 3 PAKISTANIS

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಮೂವರು ಪಾಕ್ ನುಸುಳುಕೋರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಒಳನುಸುಳುವಿಕೆಯನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಸಿಬ್ಬಂದಿ ವಿಫಲಗೊಳಿಸಿದ್ದಾರೆ.

2 years ago