News Karnataka Kannada
Tuesday, May 07 2024

ಕಾಬೂಲ್‌ ವಿಮಾನ ನಿಲ್ದಾಣದ ಹೊರಗೆ ಆತ್ಮಾಹುತಿ ಧಾಳಿಯ ಬಾಂಬ್‌ ಸ್ಪೋಟ ; 15 ಜನರ ಸಾವು

26-Aug-2021 ವಿದೇಶ

  ಕಾಬೂಲ್: ಅಫ್ಘಾನಿಸ್ತಾನದಲ್ಲಿ ಒಂದು ಕಡೆ ತಾಲಿಬಾನಿಗಳ ಹಿಂಸೆ ನಡುವೆ, ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರವೊಂದರಲ್ಲಿ ಆತ್ಮಾಹುತಿ ದಾಳಿ ಸಂಭವಿಸಿದೆ. ಲಭ್ಯವಾಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಸ್ಫೋಟದಿಂದಾಗಿ 15  ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, 25 ಕ್ಕೂ ಹೆಚ್ಚು ಅಮೆರಿಕದ ಯೋಧರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾಗಿ ವರದಿಯಾಗಿದೆ. ಕಾಬೂಲ್​ ಏರ್​ಪೋರ್ಟ್ ಬಳಿ ಸ್ಫೋಟವಾಗುತ್ತಿದ್ದಂತೆ ಈ...

Know More

ರಾಯ್ಪುರ: ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ನಕ್ಸಲರ ಹತ್ಯೆ

24-Aug-2021 ಛತ್ತೀಸಗಢ

ರಾಯ್ಪುರ: ಛತ್ತೀಸ್‌ಗಢದ ಹಲವೆಡೆ ನಕ್ಸಲ್ ಚಟುವಟಿಕೆ ಮುಂದುವರಿದಿದ್ದು, ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾಪಡೆ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ. ಮೃತ ನಕ್ಸಲರ ಬಳಿಯಿದ್ದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ....

Know More

ವಾಹನಕ್ಕೆ ಸಿಲುಕಿ ರಾಷ್ಟ್ರ ಪಕ್ಷಿ ನವಿಲು ಸಾವು

23-Aug-2021 ದಾವಣಗೆರೆ

ದಾವಣಗೆರೆ ; ಜಗಳೂರು ಪಟ್ಟಣದ ಹೊರವಲಯದ ದಾವಣಗೆರೆ ಮುಖ್ಯ ರಸ್ತೆಯ ಪೆಟ್ರೋಲಿಯಂ ಸಮೀಪ ರಾಷ್ಟ್ರೀಯ ಪಕ್ಷಿ ನವಿಲು ಮೃತಪಟ್ಟ ಘಟನೆ ಜರುಗಿದೆ. ದಾವಣಗೆರೆ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು ಸಾರ್ವಜನಿಕರು ಹೇಳುವ...

Know More

ಮೀಸಲು ಅರಣ್ಯದಲ್ಲಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಯಿಂದ ಫೈರಿಂಗ್; ಓರ್ವ ಸಾವು

21-Aug-2021 ತುಮಕೂರು

ತುಮಕೂರು: ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರ ಕಡಿಯುತ್ತಿರುವುದು ತಿಳಿದು ಪರಿಶೀಲನೆಗೆ ಮುಂದಾದಾಗ ಏಕಾಏಕಿ ದಾಳಿ ನಡೆಸಿದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ ಫೈರಿಂಗ್ ನಡೆಸಿ, ಓರ್ವ ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ...

Know More

ತಾಲಿಬಾನಿಗಳ ಗುಂಡಿಗೆ ಈವರೆಗೆ ಬಲಿಯಾದವರೆಷ್ಟು ಗೊತ್ತಾ ?

19-Aug-2021 ವಿದೇಶ

ಕಾಬೂಲ್, ; ದೇಶ ಬಿಟ್ಟು ಹೋಗುವ ಧಾವಂತದಲ್ಲಿ ಗುಂಪುಗೂಡಿದ್ದ ಜನರನ್ನು ಚದುರಿಸಲು ತಾಲಿಬಾನಿಗಳು ಗುಂಡು ಹಾರಿಸಿದ್ದು, ಭಾನುವಾರದಿಂದ ಈವರೆಗೆ 12 ಮಂದಿ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ಅಮೆರಿಕಾ ಆಫ್ಘಾನಿಸ್ತಾನ ಸರ್ಕಾರಕ್ಕೆ...

Know More

50 ರೂಪಾಯಿ ವಿಚಾರಕ್ಕೆ ಮಗುವನ್ನು ಕೊಂದಿದ್ದವನ ಬಂಧನ

17-Aug-2021 ದೆಹಲಿ

ದೆಹಲಿ: ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್‍ನಲ್ಲಿ ಮುಳುಗಿಸಿ ಕೊಂದಿದ್ದ ದುಷ್ಕರ್ಮಿಯೊಬ್ಬನನ್ನು ಪೊಲೀಸರು ಬಂದಿಸಿದ್ದಾರೆ. ಬಂದಿತನನ್ನು ನರೇಶ್(22) ಎಂದು ಗುರುತಿಸಲಾಗಿದೆ. ಈ ಘಟನೆ ಫೆಬ್ರವರಿಯಲ್ಲಿ ನಡೆದಿದ್ದು, ಆರು ತಿಂಗಳ ಬಳಿಕ ಈತ ಪೊಲೀಸರಿಗೆ...

Know More

ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ಕೊಲೆ

16-Aug-2021 ಮೈಸೂರು

ಮೈಸೂರು: ನಗರದಲ್ಲಿ ಭಾವನನ್ನೇ ಭಾಮೈದುನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ, ಸೋಮವಾರ ಮತ್ತೊಂದು ಕೊಲೆಯಾಗಿದೆ. ಮೃತರನ್ನು ಗೌಸಿಯಾನಗರದ ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ. ಉದಯಗಿರಿ ಠಾಣಾ ವ್ಯಾಪ್ತಿಯ ಗೌಸಿಯಾನಗರದಲ್ಲಿ ತನ್ನ ಮನೆಯ...

Know More

ಹಿಮಾಚಲ ; ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆ

14-Aug-2021 ಹಿಮಾಚಲ ಪ್ರದೇಶ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ. ಈ ದುರ್ಘಟನೆಯಲ್ಲಿ ಕಲ್ಲುಬಂಡೆ ಮತ್ತು ಮಣ್ಣಿನ ಅವಶೇಷಗಳಡಿ ಈಗಲೂ 10ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...

Know More

ಬಿಗಿಯಾದ ಬುರ್ಖಾ ಧರಿಸಿದ್ದಕ್ಕೆ ಯುವತಿಯ ಹತ್ಯೆ ಮಾಡಿದ ತಾಲಿಬಾನಿಗಳು

09-Aug-2021 ವಿದೇಶ

ಕಾಬೂಲ್‌ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಹಿಡಿತ ದಿನೇ ದಿನೇ ಹೆಚ್ಚಾಗುತಿದ್ದು ಈ ದುಷ್ಕರ್ಮಿಗಳು ಬಿಗಿಯಾದ ಬಟ್ಟೆಗಳನ್ನು ಧರಿಸಿ ಒಂಟಿಯಾಗಿ ಹೋಗುತ್ತಿದ್ದ ಕಾರಣಕ್ಕೆ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಉತ್ತರ ಬಾಲ್ಖ್ ಪ್ರಾಂತ್ಯದಲ್ಲಿ ಈ ಘಟನೆ...

Know More

ಬೆಳೆ ಹಾನಿ ತಡೆಯಲು ಮಂಗಗಳನ್ನು ಸಾಯಿಸಿದ್ದ ದಂಪತಿ ಬಂಧನ

02-Aug-2021 ಕರ್ನಾಟಕ

  ಹಾಸನ, – ತಮ್ಮ ತೋಟದ ಬೆಳೆ ಹಾನಿ ಮಾಡುತ್ತಿವೆಯೆಂದು ಮಂಗಗಳನ್ನೇ ಹಿಡಿದು ಕೊಂದು ಹಾಕಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಲೀಸರು ದಂಪತಿ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ. ಅರೆಹಳ್ಳಿ ಠಾಣೆ ಪೊಲೀಸರು ಉಗನೆ ಗ್ರಾಮದ...

Know More

ಈ ವರ್ಷ 96 ಉಗ್ರರ ಹತ್ಯೆ ಮಾಡಿದ ಭದ್ರತಾ ಪಡೆಗಳು

23-Jul-2021 ದೇಶ

  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ತಿಂಗಳಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಈ ವರ್ಷದ ಜೂನ್ 1 ರಿಂದ ಇಲ್ಲಿಯವರೆಗೆ ಒಟ್ಟು 51 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಗತ್ಯತೆಯ ಆಧಾರದ...

Know More

ಪಾಕಿಸ್ಥಾನದ ಮಾಜಿ ರಾಯಭಾರಿಯ ಮಗಳ ಹತ್ಯೆ

22-Jul-2021 ವಿದೇಶ

ಇಸ್ಲಮಾಬಾದ್ : ಪಾಕಿಸ್ಥಾನದಲ್ಲಿ ಮಾಜಿ ರಾಜತಾಂತ್ರಿಕರೊಬ್ಬರ ಮಗಳನ್ನು ಕೊಲೆ ಮಾಡಿರುವ ಕುರಿತು ವರದಿಯಾಗಿದೆ. ದಕ್ಷಿಣ ಕೊರಿಯ ಮತ್ತು ಕಜಖಿಸ್ತಾನದಲ್ಲಿ ಪಾಕಿಸ್ತಾನದ ರಾಯಭಾರಿ ​ ಆಗಿ ಕಾರ್ಯ ನಿರ್ವಹಿಸಿರುವ ಶೌಖತ್​ ಮುಕದಂ ಅವರ ಮಗಳಾದ ನೂರ್​...

Know More

ಬ್ಯಾಂಕ್‌ ನೊಳಗೆ ನುಗ್ಗಿ ರೌಡಿ ಶೀಟರ್‌ ಹತ್ಯೆಗೈದ 8 ಹಂತಕರು

19-Jul-2021 ಕರ್ನಾಟಕ

ಬೆಂಗಳೂರು: ರೌಡಿಶೀಟರ್ ಒಬ್ಬ​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಡಹಗಲೇ ನಡೆದಿದೆ. ಕೋರಮಂಗಲ 8ನೇ ಹಂತದಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ರೌಡಿ ಜೋಸೆಫ್​ ಅಲಿಯಾಸ್ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ‌ಮಾಡಲಾಗಿದೆ. ಮುಖಕ್ಕೆ ಬಟ್ಟೆ ಸುತ್ತಿಕೊಂಡು...

Know More

ಬಸ್‌ ಲಾರಿ ಮುಖಾಮುಖಿ ಢಿಕ್ಕಿ ; 30 ಸಾವು , 40 ಜನರಿಗೆ ಗಾಯ

19-Jul-2021 ವಿದೇಶ

ಇಸ್ಲಾಮಾಬಾದ್‌ : ಪಾಕಿಸ್ತಾನದ ದೇರಾ ಘಾಜಿ ಬಳಿ ಪ್ರಯಾಣಿಕರ ಬಸ್‌ ಮತ್ತು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ 30 ಮಂದಿ ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ‘ಬಸ್‌...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು