Killing

ಗರ್ಭಿಣಿಯ ಮರ್ಯಾದೆ ಗೇಡು ಹತ್ಯೆ: ಇಬ್ಬರು ಆರೋಪಿಗಳಿಗೆ 4.19 ಲಕ್ಷ ರೂ. ದಂಡ, ಗಲ್ಲು ಶಿಕ್ಷೆ

ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

2 weeks ago

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿ : ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.

3 weeks ago

ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ

ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಈಗಲೂ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ…

3 weeks ago

ನೇಹಾ ತಂದೆಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ ಡಾ. ವಿಜಯ ಸಂಕೇಶ್ವರ

ನೇಹಾ ಹಿರೇಮಠ‌ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ನೇಹಾ ಮನೆಗೆ ಡಾ.ವಿಜಯ ಸಂಕೇಶ್ವರ ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನಯ್ಯ ಹಿರೇಮಠ ಸಂಕೇಶ್ವರ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು.

4 weeks ago

ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿದಂತೆ ನಾಲ್ವರು ಸಾವು; ಶಾಕಿಂಗ್‌ ದೃಶ್ಯ ಸೆರೆ

ಗುರುಗ್ರಾಮದ ಸೈಬರ್ ಸಿಟಿಯ ಮದನ್‌ಪುರಿಯಲ್ಲಿರುವ ಸ್ಮಶಾನದ ಗೇಟ್‌ನ ಹಿಂದಿನ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ…

4 weeks ago

ನೇಹಾ ಹಿರೇಮಠ ಪ್ರಕರಣ: ನಂಜನಗೂಡಿನಲ್ಲಿ ಕ್ರಾಂತಿಕಾರಿ ಲಿಂಗಾಯತ ವೀರಶೈವ ಮುಖಂಡರ ಆಕ್ರೋಶ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿಗೆ ಉಗ್ರ ಶಿಕ್ಷೆ ನೀಡುವಂತೆ ನಂಜನಗೂಡಿನ ಕ್ರಾಂತಿಕಾರಿ ಲಿಂಗಾಯಿತ ವೀರಶೈವ ಬಳಗದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

4 weeks ago

ನೇಹಾಳ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಪಯಾಜ್  ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಯಿತು.

4 weeks ago

ನೇಹಾಳಿಗೆ ವೀರಶೈವ ಜಂಗಮ ವಿಧಿವಿಧಾನಗಳಿಂದ ಅಂತ್ಯಸಂಸ್ಕಾರ

ಪಾಗಲ್ ಪ್ರೇಮಿಯಿಂದ ನಿನ್ನೆ ಹತ್ಯೆಯಾಗಿದ್ದ ನೇಹಾ ಹಿರೇಮಠ, ಮಣ್ಣಿನಲ್ಲಿ ಮಣ್ಣಾಗಿದ್ದಾಳೆ. ವೀರಶೈವ ಜಂಗಮ ವಿಧಿವಿಧಾನಗಳಂತೆ ಇಂದು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿದರು.

1 month ago

ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನ್ನು ಗಲ್ಲಿಗೇರಿಸಿ: ಹಿಂದೂ ಜಾಗರಣೆ ವೇದಿಕೆ

ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಕೊಲೆ ಮಾಡಿದ ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣೆ ವೇದಿಕೆ ವತಿಯಿಂದ ಹೊಸೂರ ಸರ್ಕಲ್ ದಲ್ಲಿ ರಸ್ತೆ ತಡೆದು ಪ್ರತಿಭಟನೆ…

1 month ago

ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ : ಪ್ರಲ್ಹಾದ್‌ ಜೋಶಿಯವರಲ್ಲಿ ನೇಹಾ ತಂದೆ ಮನವಿ

ಮಗಳು ನೇಹಾ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ನೀಡಿ, ದಯವಿಟ್ಟು ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ, ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ, ಇದು ನಿಮ್ಮಿಂದ ಮಾತ್ರವೇ…

1 month ago

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ ವ್ಯಕ್ತಿಯ ಹತ್ಯೆಗೆ ಸುಪಾರಿ ಕೊಟ್ಟ ತಮ್ಮ ಬಂಧನ

ಅಕ್ಕನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ವ್ಯಕ್ತಿಯೊಬ್ಬನ ಹತ್ಯೆಗೆ ಸುಪಾರಿ ಕೊಟ್ಟ ಆರೋಪಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

1 month ago

ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ದಾಳಿ: 29 ನಕ್ಸಲರ ಹತ್ಯೆ

ಭದ್ರತಾಪಡೆ ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರ ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ…

1 month ago

ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ

ಲಾಡ್ಜ್‌ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್‌ನಲ್ಲಿ ನಡೆದಿದೆ.

2 months ago

ಗ್ಯಾಂಗ್‍ಸ್ಟರ್ ಅನ್ಸಾರಿ ಸಾವು: ನನಗೆ ನ್ಯಾಯ ಸಿಕ್ಕಿದೆ ಎಂದ ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ

ಗ್ಯಾಂಗ್‍ಸ್ಟರ್, ರಾಜಕಾರಣಿ ಮುಖ್ತರ್ ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ ಎಂದು ಆತನಿಂದ ಹತ್ಯೆಗೀಡಾದ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಪತ್ನಿ ಅಲ್ಕಾ ರೈ ಹೇಳಿದ್ದಾರೆ.

2 months ago

ಜಲ್ವಾರ್: ಐವರ ಮೇಲೆ ಡಂಪರ್‌ ಟ್ರಕ್‌ ಹರಿಸಿ ಹತ್ಯೆ!

ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐದು ಜನರ ಮೇಲೆ ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

2 months ago