KODAGU GIRL

ಥ್ರೋಬಾಲ್ ತಂಡಕ್ಕೆ ಕೊಡಗಿನ ಮಹಿಳೆ ಆಯ್ಕೆ

ಮಡಿಕೇರಿ: ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಗೆ ಕರ್ನಾಟಕ ತಂಡಕ್ಕೆ ಕೊಡಗಿನ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಮಡಿಕೇರಿ ಮೆಡಿಕಲ್ ಕಾಲೇಜಿನ ಉದ್ಯೋಗಿ ವಿ.ಎಮ್.  ತಷ್ಮ  ಥ‍್ರೋಬಾಲ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವುದರೊಂದಿಗೆ ಕೊಡಗಿಗೆ ಹೆಮ್ಮೆ ತಂದಿದ್ದಾರೆ. ಇವರು, ಮಡಿಕೇರಿ ಸಮೀಪದ ಬೆಟ್ಟಗೇರಿಯ ಮಂಜೇಶ್ ಅವರ ಪತ್ನಿ ಯಾಗಿದ್ದು,   ಮದೆನಾಡು ಗೋಳಿಕಟ್ಟೆ ಗ್ರಾಮದ ಮುತ್ತಪ್ಪ ಹಾಗೂ ಗಿರಿಜಾ ದಂಪತಿಗಳ ಪುತ್ರಿ ಯಾಗಿದ್ದಾರೆ. ಇವರು ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವುದು ಖುಷಿಯ…

3 years ago