KOLAR

ದೇಶದ್ರೋಹಿಗಳನ್ನು ಬಂಧಿಸಬಾರದು, ಗುಂಡಿಕ್ಕಿ ಕೊಲ್ಲಬೇಕು- ಪ್ರಮೋದ್ ಮುತಾಲಿಕ್

ದೇಶದ್ರೋಹಿಗಳನ್ನು ಬಂಧಿಸಬಾರದು ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದರು.

2 months ago

ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ: ಬಸವರಾಜ ಬೊಮ್ಮಾಯಿ

ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚತ್ತು ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಬರಗಾಲ ಬಂದು 6 ತಿಂಗಳು ಕಳೆದರೂ ರೈತರಿಗೆ ಬಿಡಿಗಾಸು ಪರಿಹಾರ ನೀಡಿಲ್ಲ, ರೈತ ವಿರೋಧ ಧೋರಣೆ…

3 months ago

ಪ್ರಧಾನಿ ಮೋದಿ ದೇಶವನ್ನೇ ದಿವಾಳಿ ಮಾಡಿದ್ದಾರೆ: ಸಿದ್ದರಾಮಯ್ಯ

ಪದೇ ಪದೇ ಕಾಂಗ್ರೆಸ್ ಹೆಚ್ಚು ದಿನ ಇರುವುದಿಲ್ಲ ಎಂದು ಮೋದಿ ಅಲ್ಲಲ್ಲಿ ಭವಿಷ್ಯ ನುಡಿಯುತ್ತಾರೆ. ಅದು ಕೇವಲ ಅವರ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

6 months ago

ಕೋಲಾರ: ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿ…

2 years ago

ಕೋಲಾರದ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂಧು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ…

2 years ago

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆಗಳಿದ್ದು, ರಾಜ್ಯಾದ್ಯಂತ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಗುಲಾಬ್ ಚಂಡಮಾರುತ, ಶಾಹೀನ್ ಚಂಡಮಾರುತದ ಪರಿಣಾಮದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು…

3 years ago

ವಿರೋಧಗಳು ಇನ್ನೂ ಹೆಚ್ಚಾಗಲಿ ನಮ್ಮ ಅಭ್ಯಂತರವಿಲ್ಲ : ರಮೇಶ್ ಕುಮಾರ್

ಕೋಲಾರ: ಡಿಸಿಸಿ ಬ್ಯಾಂಕ್‌ ಜನಪರವಾಗಿದೆ. ಆದರೂ ಕೆಲವರು ಪ್ರಜ್ಞೆಯಿಲ್ಲದೆ ಏನೇನೋ ಮಾತನಾಡಿ ವಿರೋಧಿಸುತ್ತಿದ್ದಾರೆ. ವಿರೋಧಗಳು ಇನ್ನೂ ಹೆಚ್ಚಾಗಲಿ ನಮ್ಮ ಅಭ್ಯಂತರವಿಲ್ಲ. ಅವು ಹೆಚ್ಚಾದಷ್ಟು ನಾವೂ ಸಹ ಹೆಚ್ಚು…

3 years ago

ಮಾನಸಿಕ ಒತ್ತಡಕ್ಕೆ ಅಗ್ರಿಗೋಲ್ಡ್ ಏಜೆಂಟ್ ಬಲಿ

ಕೋಲಾರ :  ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ಮಂಗಳವಾರ ಅಗ್ರಿಗೋಲ್ಡ್‌ ಕಂಪನಿಯ ಏಜೆಂಟ್‌ ಎಂ. ಶ್ರೀನಿವಾಸಪ್ಪ (53) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  2004ರವರೆಗೂ ಅಗ್ರಿಗೋಲ್ಡ್‌ನಲ್ಲಿ ಏಜೆಂಟ್ ಆಗಿದ್ದ ಅವರು ಸಂಸ್ಥೆಗೆ…

3 years ago

ಅಕ್ರಮ ಗಣಿಗಾರಿಕೆ, ಲೋಕಯುಕ್ತಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇಹಳ್ಳಿಯ 36 ಎಕರೆ ಗೋಮಾಳ ಜಮೀನಿನಲ್ಲಿ 9 ಸಾವಿರ ಗಿಡ, ಮರಗಳ ಅಕ್ರಮ ಗಣಿಗಾರಿಕೆಗೆ ನಾಶಪಡಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ…

3 years ago

ಭೀಕರ ಅಪಘಾತ: ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವು

ಕೋಲಾರ: ತಾಲ್ಲೂಕಿನ ಚಿಂತಾಮಣಿ ರಸ್ತೆಯ ಶೆಟ್ಟಿಮಾದಮಂಗಲ ಗೇಟ್ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.…

3 years ago

ದೆಹಲಿ ಅತ್ಯಾಚಾರ ಪ್ರಕರಣ: ಆರೋಪಿ ಬಂಗಾರಪೇಟೆಯಲ್ಲಿ ಸೆರೆ

ಕೋಲಾರ: ಬಂಗಾರಪೇಟೆ ಪಟ್ಟಣದಲ್ಲಿ ತಲೆ ಮರೆಸಿಕೊಡಿದ್ದ ದೆಹಲಿ ಅತ್ಯಾಚಾರ ಪ್ರಕರಣದ ಆರೋಪಿಯನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿ, ಕರೆದೊಯ್ದಿದ್ದಾರೆ. ದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿ…

3 years ago

ಗಂಡನ ಹತ್ಯೆಗೆ 2 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದ ಪತ್ನಿ , ಪ್ರಿಯಕರ ಇತರ ನಾಲ್ವರ ಬಂಧನ

ಬೆಂಗಳೂರು, ; ಪತಿಯನ್ನು ಗುಂಡಿಕ್ಕಿ ಕೊಲೆ ಮಾಡಲು ಸುಪಾರಿ ನೀಡಿದ್ದ ಪತ್ನಿ ಸೇರಿದಂತೆ 6 ಮಂದಿ ಆರೋಪಿಗಳನ್ನು ಶಿಡ್ಲಘಟ್ಟ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟದ ಸುಮಿತ್ರಾ ಆಕೆಯ ಪ್ರಿಯಕರ…

3 years ago

ಉಯ್ಯಾಲೆ ಉರುಳಾಗಿ ಬಾಲಕಿ ಸಾವು

ಕೋಲಾರ: ನಂಗಲಿ ಸಮೀಪದ ಪೆದ್ದೂರಲ್ಲಿ ಮಂಗಳವಾರ ಸೀರೆಯನ್ನು ಉಯ್ಯಾಲೆಯಾಗಿ ಮಾಡಿಕೊಂಡು ಆಡುತ್ತಿದ್ದ ಬಾಲಕಿಯ ಕೊರಳಿಗೆ ಉರುಳು ಬಿದ್ದು ಮೃತಪಟ್ಟಿದ್ದಾಳೆ. ಸೀರೆ ಕೊರಳಿಗೆ ಸುತ್ತಿಕೊಂಡು ಮೇಘನಾ ಅಶೋಕ ರೆಡ್ಡಿ…

3 years ago

ಸೀರೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಉಸಿರುಕಟ್ಟಿ ಬಾಲಕಿ ಸಾವು

ಕೋಲಾರ : ಸೀರೆಯಲ್ಲಿ  ಉಯ್ಯಾಲೆ ಆಡುತ್ತಿದ್ದಾಗ  ಬಾಲಕಿಯೋರ್ವಳು ಮೃತಪಟ್ಟ ದಾರುಣ  ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಉಯ್ಯಾಲೆ ಆಡುತ್ತಿದ್ ಇಬ್ಬರು ಹೆಣ್ಣು…

3 years ago

ಒಂದೇ ನಂಬರಿನ ನಾಲ್ಕು ಬಸ್‌ ಓಡಿಸಿ ತೆರಿಗೆ ವಂಚಿಸುತಿದ್ದ 4 ಬಸ್‌ ಗಳ ವಶ

ಬೆಂಗಳೂರು ; ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್‍ಗಳನ್ನು…

3 years ago