KOPPAL

ಕೊಪ್ಪಳ: ಕಾಂಗ್ರೆಸ್ ಅತಿ ದೊಡ್ಡ ಪಕ್ಷ, ಭಿನ್ನಮತ ಸಹಜ!

ಅತೃಪ್ತ ಕಾಂಗ್ರೆಸ್ ನಾಯಕರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಲು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ನಿರಾಕರಿಸಿದ್ದಾರೆ.

1 year ago

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಮತ್ತಷ್ಟು ನೀರು ಬಿಡುಗಡೆ

ತುಂಗಭದ್ರಾ ಜಲಾಶಯ ಭಾಗಶಃ ಭರ್ತಿಯಾಗಿದ್ದು, ಬುಧವಾರ 20 ಕ್ರಸ್ಟ್‌ ಗೇಟ್ ಗಳ ಮೂಲಕ 66 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.

2 years ago

ಮಕ್ಕಳಿಗೆ ವೈರಲ್ ಫೀವರ್, ಕೊರೋನಾ ಮೂರನೇ ಅಲೆಯ ಮುನ್ಸೂಚನೆ ಅಲ್ಲ : ಹಾಲಪ್ಪ

ಕೊಪ್ಪಳ: ರಾಜ್ಯದಲ್ಲಿ ಮಕ್ಕಳಿಗೆ ವೈರಲ್ ಫೀವರ್ ಹೆಚ್ಚಾಗಿರುವ ವಿಚಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು  ಸುದ್ದಿಗಾರರೊಂದಿಗೆ…

3 years ago

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಕೊಪ್ಪಳ : ಓಡುವುದನ್ನು ಬಿಟ್ಟು ದುಡಿಯಲು ಬೆಂಗಳೂರಿಗೆ ತೆರಳುವುದಾಗಿ ಹಠ ಹಿಡಿದ ವಿದ್ಯಾರ್ಥಿಯೊಬ್ಬ ಕುಟುಂಬದ ಸದಸ್ಯರೊಡನೆ ಜಗಳವಾಡಿ ಶಾಲಾ ಆವರಣದಲ್ಲಿ ನೇಣಿಗೆ ಶರಣಾದ ಘಟನೆ ಕಾರಟಗಿ ತಾಲೂಕಿನ…

3 years ago

ಪ್ರೀತಿಸಿ ಮದುವೆಯಾದ ಪತ್ನಿಯ ಕೊಲೆ ಮಾಡಿದ 27 ತಿಂಗಳ ನಂತರ ಬಂಧನ

ಕೊಪ್ಪಳ ; ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಗಂಡನೇ ಕೊಲೆ ಮಾಡಿದ ನಂತರ ಏನು ಆಗಿಲ್ಲ ಎಂಬಂತೆ ಸುಮ್ಮನಿದ್ದ ಆರೋಪಿಯೊಬ್ಬನನ್ನು 27 ತಿಂಗಳ ನಂತರ ಪೋಲೀಸರು ಬಂಧಿಸಿದ್ದಾರೆ. ಕುಷ್ಟಗಿ…

3 years ago

ಕರೋನಾ ಮೂರನೆಯ ಅಲೆಯ ಭೀತಿ :ಜಿಲ್ಲೆಯ ಒಂದೊಂದೇ ದೇವಸ್ಥಾನ ಪ್ರವೇಶ ನಿರ್ಬಂಧ

ಕೊಪ್ಪಳ : ರಾಜ್ಯದಲ್ಲಿ ಕರೋನಾ ಮೂರನೆಯ ಅಲೆಯ ಭೀತಿ ಎದುರಾಗಿದೆ. ಈಗಾಗಲೇರಾಜ್ಯ ಸರ್ಕಾರ  ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ನಿರ್ಬಂಧ ಮತ್ತೆ ಜಾರಿಯಾಗಿದೆ. ಈ…

3 years ago

ಸರ್ಕಾರಿ ಅಧಿಕಾರಿಗಳಿಗೆ ಸಚಿವ ಹಾಲಪ್ಪ ಖಡಕ್ ಎಚ್ಚರಿಕೆ

ಕೊಪ್ಪಳ :  ರಾಜಕಾರಣಿಗಳು, ಸರ್ಕಾರಿ  ಅಧಿಕಾರಿಗಳು  ಇರುವುದು ಜನರ ಸೇವೆಗಾಗಿ. ಆದ್ದರಿಂದ ಎಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ. ಆದರೆ, ಹಗಲು-ರಾತ್ರಿ ನಿಮ್ಮ ಮೊಬೈಲ್‌ ಸ್ವಿಚ್‌ಆಫ್‌…

3 years ago

ಕೊಲೆ ಆರೋಪಿ ಮದುವೆಯಲ್ಲಿ ಭಾಗವಹಿಸಿದ್ದ ಪೋಲೀಸ್‌ ಅಧಿಕಾರಿಗಳಿಗೆ ಕಡ್ಡಾಯ ರಜೆ

ಕೊಪ್ಪಳ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಹುಲಿಹೈದರದ ಮಹಾಂತೇಶ ನಾಯಕ, ಹನುಮೇಶ ನಾಯಕ ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿ…

3 years ago