KOTA SRINIVASA POOJARI

ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಹೆಚ್ಚಿಸುವಂತೆ ಸಿ.ಎಂ ಜತೆ ಚರ್ಚೆ: ಕೋಟ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.…

3 years ago