KOTA

ಕೋಚಿಂಗ್ ಸೆಂಟರ್ ನ 50 ವಿದ್ಯಾರ್ಥಿಗಳು ಅಸ್ವಸ್ಥ !

ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ…

2 weeks ago

ಹಾಸ್ಟೆಲ್​ನಲ್ಲಿ ಅಗ್ನಿ ಅವಘಡ; 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕೋಟಾದಲ್ಲಿರುವ ಹಾಸ್ಟೆಲ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೂಳೆ ಮುರಿದುಕೊಂಡಿದ್ದಾರೆ.

3 weeks ago

ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಆತ್ಮಹತ್ಯೆ !

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಬಾಡಿಗೆ…

1 month ago

ಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್‌ ಶಾಕ್‌: ಮೈಪೂರ್ತಿ ಸುಟ್ಟುಕೊಂಡ 17 ಮಕ್ಕಳು !

ಕೋಟಾದಲ್ಲಿ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಇಂದು ಹದಿನೇಳು ಮಕ್ಕಳು ಮತ್ತು ಮಹಿಳೆಯೊಬ್ಬರು ಕರೆಂಟ್ ಶಾಕ್‌ನಿಂದ ತಮ್ಮ ಮೈಪೂರ್ತಿ ಸುಟ್ಟುಕೊಂಡಿದ್ದಾರೆ. ಇವರ ಪೈಕಿ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ…

2 months ago

ಕೋಟಾದಲ್ಲಿ 5 ಗಂಟೆಯೊಳಗೆ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ

ಕೋಟಾ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣಕ್ಕೆ ಒಂದೇ ದಿನದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟಾದಲ್ಲಿ ನಡೆದಿದೆ.

8 months ago

ನೋಟುಗಳಲ್ಲಿ ಗಾಂಧಿ ಫೋಟೋ, ಮೋದಿ ಬಳಿ ಕಾಂಗ್ರೆಸ್ ಶಾಸಕ ಮನವಿ

ಕೋಟ : “500 ರೂ., 2 ಸಾವಿರ ರೂ. ನೋಟುಗಳಿಂದ ಮಹಾತ್ಮಾ ಗಾಂಧಿಯವರ ಫೋಟೋ ತೆಗೆಯಿರಿ. ಏಕೆಂದರೆ ಅದನ್ನು ಭ್ರಷ್ಟಾಚಾರಕ್ಕಾಗಿ ಬಳಕೆ ಮಾಡಲಾಗುತ್ತದೆ’ ಹೀಗೆಂದು ರಾಜಸ್ಥಾನದ ಕಾಂಗ್ರೆಸ್‌…

3 years ago