ಅತ್ಯಾಚಾರ ಸಂತ್ರಸ್ತೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಕೊಟ್ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ 24 ವರ್ಷದ ಅತ್ಯಾಚಾರ ಸಂತ್ರಸ್ತೆ ಮೇಲೆ ಮೂರು ಮಂದಿ ದಾಳಿ ನಡೆಸಿದ್ದಾರೆ. ಮಹಿಳೆ ತನ್ನ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಪ್ರಾಗ್ಪುರ ಬಳಿ ಮೂವರು ವ್ಯಕ್ತಿಗಳು ಆಕೆಯ ಮೇಲೆ ಗುಂಡು ಹಾರಿಸಿ ಹರಿತವಾದ ಆಯುಧದಿಂದ ಹಲ್ಲೆ...
Know MoreGet latest news karnataka updates on your email.