KPCC PRESIDENT

ಕೆ.ಎಸ್.ಈಶ್ವರಪ್ಪ ರಾಜೀನಾಮೆ ಬೇಕಾಗಿಲ್ಲ ವಜಾ ಮಾಡಬೇಕು :ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್‌ ಈಶ್ವರಪ್ಪರನ್ನು ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

2 years ago

ಭಾಗಮಂಡಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೊಡಗಿನ ಭಾಗಮಂಡಲ ಮತ್ತು ತಲಕಾವೇರಿಗೆ ಆಗಮಿಸಿದ್ದಾರೆ. ಮೈಸೂರು ಮೂಲಕ ಕೊಡಗಿನ ಹೆಬ್ಬಾಗಿಲು ಕುಶಾಲನಗರಕ್ಕೆ ಆಗಮಿಸಿದ ವೇಳೆ ಅವರನ್ನು ಪುಷ್ಟಮಳೆ ಸುರಿದು ಸ್ವಾಗತಿಸಲಾಯಿತು

2 years ago

ಡಿಕೆಶಿ ಕುಡುಕ ಎಂದು ಹೇಳಿ ವಿಡಿಯೋಗೆ ಸಿಕ್ಕಿಬಿದ್ದ ಸಲೀಂ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿಯೇ ಉಗ್ರಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಗಾಸಿಪ್ ಮಾಡಿದ್ದು, ವಿಡಿಯೋ ಮೂಲಕ ಸಿಕ್ಕಿಬಿದ್ದಿದ್ದಾರೆ. ಡಿಕೆಶಿ ಕುಡುಕ, ಅವರು…

3 years ago