KRSDam

ಬೆಂಗಳೂರು: ತಮಿಳುನಾಡಿಗೆ ಕರ್ನಾಟಕದಿಂದ 224 ಟಿಎಂಸಿ ನೀರು ಬಿಡುಗಡೆ

ಈ ಮುಂಗಾರಿನಲ್ಲಿ ಕೆಆರ್ಎಸ್ ಅಣೆಕಟ್ಟಿನಿಂದ ತಮಿಳುನಾಡಿಗೆ 224 ಟಿಎಂಸಿ ನೀರನ್ನು ಬಿಡಲಾಗಿದ್ದು, ಇದು 1974ರ ನಂತರದ ಗರಿಷ್ಠ ಮಟ್ಟವಾಗಿದೆ.

2 years ago