KSRTC

ಲಗೇಜ್‌ಗಳನ್ನು ಸಾಗಿಸಲು ಸದ್ಯದಲ್ಲೇ ರಸ್ತೆಗಿಳಿಯಲಿದೆ ಕೆಎಸ್ಆರ್ಟಿಸಿ ಲಾರಿ

ಬೆಂಗಳೂರು: ಪ್ರಸ್ತುತ ಕೆಎಸ್ಆರ್ಟಿಸಿ ತನ್ನ ಸರಕು ಸಾಗಾಣಿಕೆಗಳನ್ನು ಬಸ್‌ಗಳಲ್ಲೇ ಪಾರ್ಸೆಲ್ ಮೂಲಕ ಸಾಗಣೆ ಮಾಡುತ್ತದೆ. ಆದರೆ ಭವಿಷ್ಯದಲ್ಲಿ ಸರಗು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು…

9 months ago

ಉಚಿತ ಪ್ರಯಾಣಕ್ಕೆ ಮಹಿಳೆಯರ ಭರ್ಜರಿ ರೆಸ್ಪಾನ್ಸ್‌: 15 ದಿನದಲ್ಲಿ 7 ಕೋಟಿ ಮಹಿಳೆಯರ ಪ್ರಯಾಣ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸರ್ಕಾರ ಅವಕಾಶ ಕಲ್ಪಿಸಿ 15 ದಿನಕಳೆದಿದೆ. 5 ದಿನಗಳಲ್ಲಿ 7 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣ ನಡೆಸಿದ್ದು, ಜೂ.24ರಂದು…

11 months ago

ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಬಸ್‌ ಸಂಪರ್ಕ ಕಲ್ಪಿಸಿ: ಶಾಸಕ ಯಶ್‌ಪಾಲ್‌ ಸೂಚನೆ

ಉಡುಪಿ: ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ತೆರೆಯಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ…

11 months ago

ಬಸ್ ಸೌಲಭ್ಯ ಕಲ್ಪಿಸುವಂತೆ ಕೋರಿ ಮನವಿ ಸಲ್ಲಿಕೆ

ಕೆಎಸ್‌ ಆರ್‌ ಟಿಸಿ ಬಸ್ ಸೌಕರ್ಯವಿಲ್ಲದ ಕಾರಣ, ರಾಗಿಮುದ್ದನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಅಂಗವಿಕಲರಿಗೆ ಅನಾನುಕೂಲವಾಗಿದ್ದು, ತಕ್ಷಣ ಬಸ್ ಸೌಲಭ್ಯ ಒದಗಿಸಿ ನೆರವಾಗಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ…

11 months ago

ಬೆಂಗಳೂರು: ಮೊದಲ ತಿಂಗಳಲ್ಲಿ ಇ ಬಸ್ ಸೇವೆಯಿಂದ ಕೆ ಎಸ್ ಆರ್ ಟಿ ಸಿ ಗೆ ಲಾಭ

ಬೆಂಗಳೂರು-ಮೈಸೂರು ನಡುವಿನ ಇ-ಬಸ್ ಸೇವೆಯ ಮೊದಲ ತಿಂಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ ಎಸ್ ಆರ್ ಟಿ ಸಿ ಲಾಭ ಗಳಿಸಿದೆ.

1 year ago

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ ಟಿಸಿ ಬಸ್ ಸೇವೆ ಪುನರಾರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ಅ.27ರ ಗುರುವಾರದಿಂದ ಬಿಜೈ ಟರ್ಮಿನಸ್ ನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಎಂಐಎ) ಬಸ್ಸುಗಳನ್ನು ಸಂಚರಿಸಲಿದೆ.

2 years ago

ಕೆಎಸ್ಆರ್ಟಿಸಿ ಮಂಗಳೂರು ವಿಭಾಗದಿಂದ ದಸರಾ ನಿಮಿತ್ತ ವಿಶೇಷ ಪ್ರವಾಸ ಪ್ಯಾಕೇಜ್ ಲಭ್ಯ

ಇದೇ ಮೊದಲ ಬಾರಿಗೆ ಕೆಎಸ್ಆರ್ಟಿಸಿಯ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್ ಅನ್ನು ಯೋಜಿಸಿದೆ. ಇದು ದಕ್ಷಿಣ ಕನ್ನಡದ ಒಂಬತ್ತು ಪ್ರಮುಖ ದೇವಾಲಯಗಳನ್ನು…

2 years ago

ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: 11 ಮಂದಿಗೆ ಗಾಯ

ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ಕೆಎಸ್ ಆರ್ ಟಿಸಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

2 years ago

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ!

ಯುಗಾದಿ ಹಬ್ಬದ ಹಿನ್ನಲೆ ಕೆಎಸ್​ಆರ್​ಟಿಸಿ  ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ   ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

2 years ago

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ !

ರಾಜ್ಯದ ಹಲವು ವಿದ್ಯಾರ್ಥಿಗಳು ತಾಯ್ನಾಡಿಗೆ ಬಂದಿದ್ದಾರೆ. ವಿಮಾನ ಮೂಲಕ ಕರ್ನಾಟಕಕ್ಕೆ ಬಂದಿಳಿದ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಪರಿಗಣಿಸಿ ವಿಮಾನ ನಿಲ್ದಾಣದಿಂದ ಅವರ ಊರುಗಳಿಗೆ ತಲುಪಿಸುವ ಮೂಲಕ ಉಚಿತ ಪ್ರಯಾಣವನ್ನು…

2 years ago

ಸಾರಿಗೆ ಸಂಸ್ಥೆಗಳ ಅನುದಾನದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಿಎಂಟಿಸಿಗೆ ಹೆಚ್ಚಿನ ಅನುದಾನ, ಇತರೆ ಸಾರಿಗೆ ಸಂಸ್ಥೆಗಳಿಗೆ ಕೊಟ್ಟಿಲ್ಲ ಎನ್ನುವ ತಾರತಮ್ಯ ಮಾಡಿಲ್ಲ. ಎಲ್ಲಾ ಸಂಸ್ಥೆಗಳಿಗೆ ನೀಡಿದ ಅನುದಾನದ ಪಟ್ಟಿಯನ್ನು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

2 years ago

ಮುಷ್ಕರದ ವೇಳೆ ವಜಾಗೊಂಡ ಸಾರಿಗೆ ನೌಕರರ ಮರುನೇಮಕ

ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ  ನೌಕರರ ಮರು ನೇಮಕಕ್ಕೆ ಶ್ರೀರಾಮುಲು ಚಾಲನೆ ನೀಡಿದ್ದಾರೆ.

2 years ago

ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ:ಸಚಿವ ಬಿ. ಶ್ರೀರಾಮುಲು

ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು  ಸಾರಿಗೆ ಸಚಿವ ಬಿ. ಶ್ರೀರಾಮುಲು  ತಿಳಿಸಿದ್ದಾರೆ.

2 years ago

ಬಸ್ ಅಪಘಾತ: ಇಬ್ಬರು ಸಾವು, ಬಸ್ ನಿರ್ವಾಹಕ ಸೇರಿದಂತೆ 8 ಜನರಿಗೆ ಗಂಭೀರ ಗಾಯ

ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ತಾಲ್ಲೂಕಿನ ಗಡಿಭಾಗದ ಅರಸಾಪುರ ಬಳಿ ಸೋಮವಾರ ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿದ್ದು, ಬಸ್ ನಿರ್ವಾಹಕ ಸೇರಿದಂತೆ 8 ಜನರು…

2 years ago

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರ ಸ್ಥಗಿತ

ಕರ್ನಾಟಕದ ವಾಹನಗಳ ಮೇಲೆ ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕಲ್ಲು ತೂರಾಟ, ಮಸಿ ಬಳಿಯುತ್ತಿರೋ ಪ್ರಕರಣ ಹೆಚ್ಚಾದ ಕಾರಣದಿಂದಾಗಿ, ಸಾರಿಗೆ ಬಸ್ಮಹಾರಾಷ್ಟ್ರಕ್ಕೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

2 years ago