News Karnataka Kannada
Monday, May 06 2024

KSRTC : 4,600ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡುವಂತೆ ಮನವಿ

09-Dec-2021 ಬೆಂಗಳೂರು ನಗರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC)ಯಲ್ಲಿ ಖಾಲಿ ಇರುವ 726 ತಾಂತ್ರಿಕ ಸಹಾಯಕ, 200 ಕರಾಸಾ ಪೇದೆ ಹುದ್ದೆಗಳು ಮತ್ತು 3,745 ಚಾಲನಾ ಸಿಬ್ಬಂದಿ ಸೇರಿ ಒಟ್ಟು 4,600ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡುವಂತೆ ಸರ್ಕಾರದ ಅನುಮತಿ ಕೋರಿ ಮನವಿ...

Know More

ಡಿಸೆಂಬರ್ 10 ರಿಂದ KSRTC ಪ್ರಯಾಣಿಕರಿಗೆ ನೂತನ ದರ ಏರಿಕೆ

02-Dec-2021 ಬೆಂಗಳೂರು ನಗರ

ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ನೀಡಿದೆ. ಬಸ್ ಗಳಲ್ಲಿ ಲಗೇಜ್ (Luggage) ದರ ಹೆಚ್ಚಳವನ್ನು KSRTC ಮಾಡಿದೆ. ನೂತನ ದರಗಳು ಡಿಸೆಂಬರ್ 10 ರಿಂದಲೇ...

Know More

ಸರ್ಕಾರಿ ಸಾರಿಗೆ ಸಂಸ್ಥೆಗಳು ನಿಯಮ ಉಲ್ಲಂಘನೆಗೆ ತೆತ್ತಿರುವ ದಂಡ 1 ಕೋಟಿ ರುಪಾಯಿ

11-Nov-2021 ಬೆಂಗಳೂರು

ಬೆಂಗಳೂರು: ಸಂಚಾರ ನಿಮಯಗಳನ್ನು ಉಲ್ಲಂಘಿಸಿದ ಸರಕಾರಿ ಸಾರಿಗೆ ವಾಹನಗಳಿಗೆ ಒಂದೇ ವರ್ಷದಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಲಾಗಿದೆ. ನಗರದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಾರಿಗೆ ವಾಹನಗಳ ವಿರುದ್ಧ 2021ರಲ್ಲಿ 14,601 ಪ್ರಕರಣಗಳನ್ನು...

Know More

ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಯಿಂದ 1 ಸಾವಿರ ಹೆಚ್ಚುವರಿ ಬಸ್

31-Oct-2021 ಕರ್ನಾಟಕ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ನವೆಂಬರ್ 7 ರವರೆಗೆ 1 ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ,...

Know More

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರು

03-Oct-2021 ಬೆಂಗಳೂರು ನಗರ

ಬೆಂಗಳೂರು:  ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಕ್ಟೋಬರ್‌ ಬಂದರೂ ಆಗಸ್ಟ್‌ ತಿಂಗಳ ಬಾಕಿ ಶೇ.50ರಷ್ಟು ವೇತನ ಬಿಡುಗಡೆಯಾಗಿಲ್ಲ. ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ...

Know More

ನಾಳೆ ಎಂದಿನಂತೆ ರಾಜ್ಯದಲ್ಲಿ ಸಂಚರಿಸಲಿದೆ ಸಾರಿಗೆ ಬಸ್

26-Sep-2021 ಬೆಂಗಳೂರು

ಬೆಂಗಳೂರು :  ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಸಂಚರಿಸಲಿರುವ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಗಳಿಗೆ ಭದ್ರತೆ ಕೋರಿ ಪೊಲೀಸರಿಗೆ...

Know More

ದಸರಾ, ದೀಪಾವಳಿಗೆ 1,000 ಹೆಚ್ಚುವರಿ ಬಸ್‌ಗಳನ್ನು ಓಡಿಸಲಿರುವ‌ ಕೆಎಸ್‌ಆರ್‌ಟಿಸಿ

23-Sep-2021 ಕರ್ನಾಟಕ

  ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದಸರಾ ಮತ್ತು ದೀಪಾವಳಿ ದಟ್ಟಣೆಯನ್ನು ಪೂರೈಸಲು 1,000 ಹೆಚ್ಚುವರಿ ಬಸ್‌ಗಳನ್ನು ನಿರ್ವಹಿಸಲಿದೆ. ನಿಗಮವು ಅಕ್ಟೋಬರ್ 13 ರಿಂದ 21 ರವರೆಗೆ ಮತ್ತು ಅಕ್ಟೋಬರ್...

Know More

ಭೀಕರ ಅಪಘಾತ: ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವು

16-Sep-2021 ಕೋಲಾರ

ಕೋಲಾರ: ತಾಲ್ಲೂಕಿನ ಚಿಂತಾಮಣಿ ರಸ್ತೆಯ ಶೆಟ್ಟಿಮಾದಮಂಗಲ ಗೇಟ್ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರದ ವಿನೋಭಾ ನಗರದ ರಾಜು (40)...

Know More

ಅನಧಿಕೃತ ಮುಷ್ಕರದಿಂದ ಉಂಟಾಗಿರುವ ನಷ್ಟವನ್ನು ವಸೂಲಿ ಮಾಡಲು ಸಿಟಿ ಸಿವಿಲ್‌ ಕೊರ್ಟ್‌ನಲ್ಲಿ ಕೇಸ್

15-Sep-2021 ಬೆಂಗಳೂರು

ಬೆಂಗಳೂರು : ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರು ನಡೆಸಿದ ಅನಧಿಕೃತ ಮುಷ್ಕರದಿಂದ ಉಂಟಾಗಿರುವ ನಷ್ಟವನ್ನು ವಸೂಲಿ ಮಾಡಲು ಸಿಟಿ ಸಿವಿಲ್‌ ಕೊರ್ಟ್‌ನಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಹೈಕೋರ್ಟ್‌ಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಮಾಹಿತಿ ನೀಡಿದೆ....

Know More

ಜಯನಗರದ ಕೆಎಸ್‌ಆರ್‌ ಟಿಸಿಯ ನವೀಕೃತ ಕೋವಿಡ್ ಆಸ್ಪತ್ರೆ ಉದ್ಘಾಟನೆ

13-Sep-2021 ಬೆಂಗಳೂರು

ಬೆಂಗಳೂರು: ಜಯನಗರದ ಕೆಎಸ್‌ಆರ್‌ ಟಿಸಿಯ ನವೀಕೃತ ಕೋವಿಡ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಉದ್ಘಾಟಿಸಿದರು. ‘ಎಲ್ಲರೂ ಸೇರಿ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಲ್ಲ. ಮಾನವೀಯತೆ ಬಹಳ ಮುಖ್ಯ. ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ...

Know More

60 ವಸಂತ ಪೂರೈಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ

05-Sep-2021 ಫೋಟೊ ನ್ಯೂಸ್

ಬೆಂಗಳೂರು : ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಆಯೋಜಿಸಿರುವ ನಿಗಮ 60 ವಸಂತಗಳನ್ನು ಪೂರೈಸಿದ ಸಂದರ್ಭದಲ್ಲಿ ಹಮ್ಮಿಕೊಂಡಿರುವ ನಾಲ್ಕು ನಿಗಮಗಳ ಅಪಘಾತ, ರಹಿತ...

Know More

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

03-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ ಟಿಸಿ) 60ನೇ...

Know More

ಸಾರಿಗೆ ನೌಕರರ ವೇತನಕ್ಕಾಗಿ ​₹​60.82 ಕೋಟಿ ಬಿಡುಗಡೆ

24-Aug-2021 ಕರ್ನಾಟಕ

ಬೆಂಗಳೂರು: ಕೆಎಸ್‌ಆರ್‌ಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದವರಿಗೆ ಜುಲೈ ತಿಂಗಳ ವೇತನ ಪಾವತಿಗೆ ರಾಜ್ಯ ಸರಕಾರವು ಶೇ 25ರಷ್ಟು ( ₹60.84 ಕೋಟಿ) ಅನುದಾನ ಬಿಡುಗಡೆ ಮಾಡಿದೆ. ಆದರೆ ಬಿಎಂಟಿಸಿ...

Know More

ತಮಿಳುನಾಡಿಗೆ ಬಸ್‌ ಸಂಚಾರ ಇಂದಿನಿಂದ

23-Aug-2021 ಕರ್ನಾಟಕ

ಬೆಂಗಳೂರು: ತಮಿಳುನಾಡಿಗೆ ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಸಂಚಾರ ಸೋಮವಾರದಿಂದ (ಆ.23) ಪುನರಾರಂಭವಾಗಲಿದೆ. ಸೇವೆ ಒದಗಿಸಲು 250 ಬಸ್‌ಗಳು ಸಜ್ಜಾಗಿವೆ. ಕರ್ನಾಟಕದಿಂದ ತಮಿಳುನಾಡಿನ ಹೊಸೂರ್, ವೆಲ್ಲೋರೆ, ತಿರುವನ್ನಮಲೈ, ವಿಲ್ಲುಪುರ, ಕೊಯಿಮತ್ತೂರ್, ತಿರುನಲ್ಲೂರ್, ತಿರುಚ್ಚಿ, ಮಧುರೈ,...

Know More

ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು , ಹಿಂತಿರುಗಲು ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣ

18-Aug-2021 ಕರ್ನಾಟಕ

ಬೆಂಗಳೂರು, ;ನಾಳೆಯಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್‍ಟಿಸಿ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರದಿಂದ ಮನೆಗೆ ಹಿಂದಿರುಗುವಾಗ ದ್ವಿತೀಯ ಪಿಯುಸಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು