News Karnataka Kannada
Sunday, May 19 2024

ಸಾರಿಗೆ ನೌಕರರ ವೇತನಕ್ಕಾಗಿ ​₹​60.82 ಕೋಟಿ ಬಿಡುಗಡೆ

24-Aug-2021 ಕರ್ನಾಟಕ

ಬೆಂಗಳೂರು: ಕೆಎಸ್‌ಆರ್‌ಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದವರಿಗೆ ಜುಲೈ ತಿಂಗಳ ವೇತನ ಪಾವತಿಗೆ ರಾಜ್ಯ ಸರಕಾರವು ಶೇ 25ರಷ್ಟು ( ₹60.84 ಕೋಟಿ) ಅನುದಾನ ಬಿಡುಗಡೆ ಮಾಡಿದೆ. ಆದರೆ ಬಿಎಂಟಿಸಿ ನೌಕರರ ವೇತನಕ್ಕೆ ನಯಾಪೈಸೆ ಅನುದಾನ ನೀಡಿಲ್ಲ. ಮೂರು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಂದ ಪೇಯೀಸ್‌...

Know More

ತಮಿಳುನಾಡಿಗೆ ಬಸ್‌ ಸಂಚಾರ ಇಂದಿನಿಂದ

23-Aug-2021 ಕರ್ನಾಟಕ

ಬೆಂಗಳೂರು: ತಮಿಳುನಾಡಿಗೆ ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಸಂಚಾರ ಸೋಮವಾರದಿಂದ (ಆ.23) ಪುನರಾರಂಭವಾಗಲಿದೆ. ಸೇವೆ ಒದಗಿಸಲು 250 ಬಸ್‌ಗಳು ಸಜ್ಜಾಗಿವೆ. ಕರ್ನಾಟಕದಿಂದ ತಮಿಳುನಾಡಿನ ಹೊಸೂರ್, ವೆಲ್ಲೋರೆ, ತಿರುವನ್ನಮಲೈ, ವಿಲ್ಲುಪುರ, ಕೊಯಿಮತ್ತೂರ್, ತಿರುನಲ್ಲೂರ್, ತಿರುಚ್ಚಿ, ಮಧುರೈ,...

Know More

ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು , ಹಿಂತಿರುಗಲು ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣ

18-Aug-2021 ಕರ್ನಾಟಕ

ಬೆಂಗಳೂರು, ;ನಾಳೆಯಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್‍ಟಿಸಿ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರದಿಂದ ಮನೆಗೆ ಹಿಂದಿರುಗುವಾಗ ದ್ವಿತೀಯ ಪಿಯುಸಿ...

Know More

ಬೆಂಗಳೂರಿನಿಂದ ಮೈಸೂರು ,ಮಡಿಕೇರಿಗೆ ವಿದ್ಯುತ್‌ ಬಸ್‌

16-Aug-2021 ಮೈಸೂರು

ಬೆಂಗಳೂರು: ಮೈಸೂರು, ಮಡಿಕೇರಿ ಸೇರಿದಂತೆ ರಾಜ್ಯದ ಆರು ಪ್ರಮುಖ ನಗರಗಳ ನಡುವೆ ಶೀಘ್ರವೇ ಕೆಎಸ್‌ಆರ್‌ಟಿಸಿಯ 50 ಐಷಾರಾಮಿ ಎಲೆಕ್ಟ್ರಿಕ್ ಬಸ್‌ಗಳು (ಇ-ವಾಹನಗಳು) ಸಂಚರಿಸಲಿವೆ. ಏರಿಕೆಯಾಗುತ್ತಿರುವ ಡೀಸೆಲ್ ದರಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಸಾರಿಗೆ ಸಂಸ್ಥೆಗೆ...

Know More

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ

12-Aug-2021 ಕರ್ನಾಟಕ

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು...

Know More

ವಾರಾಂತ್ಯದ ಕರ್ಫ್ಯೂ ಇದ್ದರೂ ಸಾರಿಗೆ ಬಸ್‌ ಸಂಚಾರದಲ್ಲಿ ವ್ಯತ್ಯಯವಿಲ್ಲ

07-Aug-2021 ಕರ್ನಾಟಕ

ಬೆಂಗಳೂರು: ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಇದ್ದರೂ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತರರಾಜ್ಯ ಬಸ್‌ಗಳ ಸಂಚಾರ ಮೊದಲೇ ಕಡಿಮೆ ಇದೆ. ಕರ್ಫ್ಯೂ ಇದ್ದರೂ ಬಸ್...

Know More

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಇನ್ನು ಮುಂದೆ ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ’

07-Jul-2021 ಕರ್ನಾಟಕ

ಬೆಂಗಳೂರು, ; ಕರ್ನಾಟಕ ಸರ್ಕಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ಬದಲಾವಣೆ ಮಾಡಿದೆ. ಕಲಬುರಗಿಯಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, 53 ಡಿಪೋಗಳು ಸಂಸ್ಥೆಯ ಅಡಿಯಲ್ಲಿವೆ. ಸರ್ಕಾರದ ಅಧೀನ ಕಾರ್ಯದರ್ಶಿ ಎಂ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು