KsrtcBus

ಶಿವರಾತ್ರಿ ಹಬ್ಬಕ್ಕೆ ಬೆಂಗಳೂರಿನಿಂದ ಊರಿಗೆ ಹೋಗೋರಿಗೆ ಕೆಎಸ್​ಆರ್​ಟಿಸಿಯಿಂದ ಗುಡ್ ನ್ಯೂಸ್

ಮಹಾಶಿವರಾತ್ರಿಯಂದು ದೂರದ ಊರುಗಳಿಗೆ ಪ್ರಯಾಣಿಸುವ ಬೆಂಗಳೂರಿನ ಜನರಿಗೆ ಕೆಎಸ್​ಆರ್​ಟಿಸಿ ಹೆಚ್ಚುವರಿಯಾಗಿ 1,500 ಬಸ್​ಗಳ ವ್ಯವಸ್ಥೆ ಕಲ್ಪಿಸಿದೆ.

2 months ago

ಬಸ್‌ನಲ್ಲಿ ವಿವಾಹಿತ ಮಹಿಳೆಗೆ ಕಿರುಕುಳ ನೀಡಿದ ವೃದ್ಧ ಅರೆಸ್ಟ್‌: ಜಾಮೀನಿನ ಮೇಲೆ ಬಿಡುಗಡೆ

ವಿವಾಹಿತ ಮಹಿಳೆಗೆ ಬಸ್‌ ನಲ್ಲಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಕೆಮ್ಮಿಂಜೆ ಗ್ರಾಮದ ವೃದ್ಧನನ್ನು ಬಂಧಿಸಲಾಗಿದೆ.

10 months ago

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಸೇವೆ ಒದಗಿಸಲಿದೆ.

2 years ago

ತುಮಕೂರು: ಕೆಎಸ್‌ಆರ್​ಟಿಸಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ

ಕೆಎಸ್‌ಆರ್​ಟಿಸಿ ಮತ್ತು ಕಾರಿನ ನಡುವೆ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

2 years ago

ಮಂಗಳೂರು: ಬಜ್ಪೆ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಬಸ್ ಸೇವೆ

ಕೆಎಸ್ಆರ್ಟಿಸಿ ಮುಂದಿನ ದಿನಗಳಲ್ಲಿ ಬಜ್ಪೆ ವಿಮಾನ ನಿಲ್ದಾಣದಿಂದ ಮಂಗಳೂರು ಬಸ್ ನಿಲ್ದಾಣಕ್ಕೆ  ಬಸ್ ಸೇವೆ  ಪರಿಚಯಿಸುವ ಸಾಧ್ಯತೆ ಇದೆ.

2 years ago