ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ತಾತ್ಕಾಲಿಕ...
Know MoreGet latest news karnataka updates on your email.