Kundapur

ಮಾಜಿ ಶಾಸಕ ಎ.ಗೋಪಾಲಕೃಷ್ಣ ಕೊಡ್ಗಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ಸೋಮವಾರ ನಿಧನರಾದ ಮಾಜಿ ಶಾಸಕ ಎ.ಗೋಪಾಲಕೃಷ್ಣ ಕೊಡ್ಗಿ (ಎ.ಜಿ.ಕೊಡ್ಗಿ) ಅವರ ಅಂತ್ಯಕ್ರಿಯೆ ತಾಲ್ಲೂಕಿನ ಅಮಾಸೆಬೈಲಿನ ಸ್ವಗೃಹದಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು.

2 years ago

ಕುಂದಾಪುರ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಕುಂದಾಪುರ: ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ…

3 years ago

ಮಂತ್ರಿಗಿರಿ ಕೈತಪ್ಪಿದರೂ ಪಕ್ಷಕ್ಕೆ ನಿಷ್ಠ

ಬೆಂಗಳೂರು : ನಿನ್ನೆ ನಡೆದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ರಾಮದಾಸ್ , ಅಪ್ಪಚ್ಚು ರಂಜನ್ ಹಾಗೂ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಮೂರು ಜನ…

3 years ago

ಸೇತುವೆ ಕುಸಿತ ಸಂಚಾರ ಮಾರ್ಗದಲ್ಲಿ ಬದಲಾವಣೆ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ…

3 years ago