lady death

ಆಕಸ್ಮಿಕವಾಗಿ ನೀರಿಗೆ ಬಿದ್ದು ಮಹಿಳೆ ಸಾವು

ಹೊಳೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಡಿ.2ರಂದು ಬೆಳಗ್ಗೆ ನಂದನವನ ಗ್ರಾಮದ ಪಕ್ಕಿಮನೆ ಎಂಬಲ್ಲಿ ನಡೆದಿದೆ.

2 years ago