LaestNews

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪ್ರತಿಭಟನಾ ಸಭೆ

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಉಡುಪಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಇಂದು ಪ್ರತಿಭಟನಾ ಸಭೆ ನಡೆಸಲಾಯಿತು.

8 months ago

ನವದೆಹಲಿ: ಮಾನವರಿಗೆ ಹರಡಲು ಸಜ್ಜಾಗುತ್ತಿದೆ ಮತ್ತೊಂದು ಮಂಕಿಪಾಕ್ಸ್ ವೈರಸ್

ಕಳೆದ ವರ್ಷ ಮೇ 12 ರಂದು ಲಂಡನ್ ನಲ್ಲಿ ಮೊದಲ ಬಾರಿಗೆ ದೃಢಪಟ್ಟ ನಂತರ, ವಿಶ್ವದಾದ್ಯಂತ ಅನೇಕ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ.

1 year ago

ಚಿಕ್ಕಮಗಳೂರು: ವಿದ್ಯಾರ್ಥಿ ನಿಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ರಾಜ್ಯದ ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮೂಲಗಳು ಶನಿವಾರ ತಿಳಿಸಿವೆ.

1 year ago

ಉಡುಪಿ: ಕೆಮ್ತೂರಿನಲ್ಲಿ ಯುವಕನ ಆತ್ಮಹತ್ಯೆ, ಕಾರಣ ನಿಗೂಢ

ಯುವಕನೊರ್ವ ಮನೆಯ ಮಾಡಿನ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಸೋಮವಾರ ನಡೆದಿದೆ.

1 year ago