Laetstnews

6 ವರ್ಷದ ಬಾಲಕಿ‌ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

6 ವರ್ಷದ ಬಾಲಕಿ‌ ಮೇಲೆ  ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ  ನಡೆದಿದೆ.

2 weeks ago

ವುಮೆನ್ಸ್ ಪ್ರೀಮಿಯರ್ ಲೀಗ್: ಆರ್​ಸಿಬಿಗೆ 114 ರನ್​ಗಳ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು (ಮಾರ್ಚ್ 17) ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

2 months ago

ನಾಳೆ ಬೀದರ್‌ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್‌ಗೆ ಆಗಮಿಸುವ ಹಿನ್ನಲೆ ನಗರದಾದ್ಯಂತ ಪ್ಲೆಕ್ಸ್, ಬ್ಯಾನರ್‌ಗಳು ಮತ್ತು ಕಾಂಗ್ರೆಸ್ ಪಕ್ಷದ ಧ್ವಜಗಳು ರಾರಾಜಿಸುತ್ತಿವೆ.

3 months ago

ಪ್ರಧಾನಿಯನ್ನು ಭೇಟಿ ಮಾಡಿದ ಆ್ಯಕ್ಷನ್​ ಕಿಂಗ್ ಏನು ಆಹ್ವಾನ ಕೊಟ್ಟರು ಗೊತ್ತ ?

ಪ್ರಧಾನಿ ನರೇಂದ್ರ ಮೋದಿಯವರನ್ನು ನಟ ಅರ್ಜುನ್ ಸರ್ಜಾ ಭೇಟಿ ಮಾಡಿದ್ದಾರೆ. ತಮಿಳುನಾಡಿನ ಪ್ರವಾಸದಲ್ಲಿರುವ ವೇಳೆ ಅವರನ್ನು ಮಾತನಾಡಿಸಿದ್ದಾರೆ.

4 months ago

ಶಿಲ್ಪಿ ಅರುಣ್ ಯೋಗಿರಾಜ್ ಸಾಧನೆಯನ್ನು ಹೊಗಳಿದ ಕಂಗನಾ

ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಆಗಿರುವ ರಾಮಲಲ್ಲಾ ಮೂರ್ತಿಯ ಬಗ್ಗೆ ಕಂಗನಾ ರನೌತ್ ಅವರು ಮೆಚ್ಚುಗೆಯ ಮಾತನಾಡಿದ್ದಾರೆ. ಅದರಲ್ಲೂ ಮೂರ್ತಿಯನ್ನು ಕೆತ್ತನೆ ಮಾಡಿರುವ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್…

4 months ago

ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರಿಗೆ 27ನೇ ಸ್ಥಾನ

ದೇಶದ ಸ್ವಚ್ಛ ನಗರಗಳಲ್ಲಿ ಒಂದಾದ ಮೈಸೂರು ಕಳೆದ ಬಾರಿ ಎಂಟನೇ ಸ್ಥಾನದಲ್ಲಿದ್ದರೆ, ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ 27ನೇ ಸ್ಥಾನಕ್ಕೆ ಕುಸಿದಿದೆ. ಇದು ಮೈಸೂರಿಗರಿಗೆ ನಿರಾಸೆಯನ್ನು ತಂದಿದೆ.

4 months ago

ರುಚಿಕರವಾದ ಮ್ಯಾಕ್ರೋನಿ ಸಲಾಡ್ ಮಾಡುವುದು ಹೇಗೆ

ಸಪ್ಪೆ ಸಪ್ಪೆಯಾಗಿರುವ ಸಲಾಡ್ ಅನ್ನು ತುಂಬಾ ರುಚಿಕರವಾಗಿಯೂ ಮಾಡಬಹುದು. ಅದು ಹೇಗೆ ಎಂದು ನೋಡೋಣ. ಇವತ್ತು ನಾವು ಸುಲಭವಾಗಿ ತಯಾರಾಗುವ ರುಚಿಕರವಾದ ಮ್ಯಾಕ್ರೋನಿ ಸಲಾಡ್ ಮಾಡುವುದು ಹೇಗೆ…

4 months ago

ಕೆಎಂಪಿಕೆ ಟ್ರಸ್ಟ್ ನಿಂದ ನಿರಾಶ್ರಿತರಿಗೆ ಹೊದಿಕೆ ವಿತರಣೆ

ಹೊಸವರ್ಷದ ಆಚರಣೆ ಹಿನ್ನೆಲೆಯಲ್ಲಿ  ಕೆಎಂಪಿಕೆ ಟ್ರಸ್ಟ್ ವತಿಯಿಂದ ನಗರದ ಸರಸ್ವತಿ ಪುರಂನಲ್ಲಿರುವ ಸಾನಿಧ್ಯ ವೃದ್ಧಾಶ್ರಮದ ನಿರಾಶ್ರಿತರಿಗೆ ಹೊದಿಕೆಯನ್ನು ವಿತರಿಸಲಾಯಿತು.

4 months ago

ಬ್ಯಾಂಕ್ ಆಫ್ ಬರೋಡಾದಿಂದ ರಿಟೈಲ್ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಳ

ಗ್ರಾಹಕರ ಮೌಲ್ಯವನ್ನು ಹೆಚ್ಚಿಸಲು ಮತ್ತು ಅದರ ಠೇವಣಿ ಬಂಡವಾಳವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಾರ್ಯತಂತ್ರದ ಕ್ರಮದಲ್ಲಿ, ಬ್ಯಾಂಕ್ ಆಫ್ ಬರೋಡಾವು NRO ಟರ್ಮ್ ಠೇವಣಿಗಳನ್ನು ಒಳಗೊಂಡಂತೆ ದೇಶೀಯ ಚಿಲ್ಲರೆ…

4 months ago

ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಮಿಸ್‌ ಫೈರಿಂಗ್‌: ಓರ್ವ ಸಿಬ್ಬಂದಿಗೆ ಗಾಯ

ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ.

4 months ago

ಬೀದರ್: ಹಾರಾಟ ನಿಲ್ಲಿಸಿದ ‘ಸ್ಟಾರ್‌ ಏರ್‌’ ವಿಮಾನ

ಬೀದರ್‌-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಏಕಮಾತ್ರ ವಿಮಾನ ಸೇವೆ ರದ್ದುಗೊಂಡಿದೆ. ಬೀದರ್‌-ಬೆಂಗಳೂರು ಹಾಗೂ ಬೆಂಗಳೂರು-ಬೀದರ್‌ ನಡುವೆ ನಿತ್ಯ 'ಸ್ಟಾರ್‌ ಏರ್‌' ವಿಮಾನ ಸಂಚರಿಸುತ್ತಿತ್ತು. ಕಂಪನಿ ಜೊತೆಗಿನ ಒಪ್ಪಂದದ ಅವಧಿ…

4 months ago

ಹಿಜಾಬ್‌ ವಿಚಾರದಲ್ಲಿ ಸಿಎಂ ಯೂಟರ್ನ್‌ ಹಿಂದುತ್ವಕ್ಕೆ ಸಿಕ್ಕ ಜಯ ಎಂದ ಈಶ್ವರಪ್ಪ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.

4 months ago

ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಸಂಸದರ ಅಮಾನತು: ಸೋನಿಯಾ

ಸಂಸತ್ತಿನ  ಅಧಿವೇಶನದಲ್ಲಿ ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ  ಮುಖ್ಯಸ್ಥೆ ಸೋನಿಯಾ ಗಾಂಧಿ  ಪ್ರತಿಕ್ರಿಯಿಸಿದ್ದಾರೆ.

5 months ago

ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಡೆರೆಕ್ ಒಬ್ರಿಯಾನ್ ಅಮಾನತು

ಸಂಸತ್​ನಲ್ಲಿನ ಭದ್ರತಾ ಲೋಪದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್​ರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

5 months ago

ಗೌತಮ್ ಗಂಭೀರ್ ವಿರುದ್ಧ ಆರೋಪ: ಶ್ರೀಶಾಂತ್‍ಗೆ ನೋಟಿಸ್‍ ಜಾರಿ

ಮಾಜಿ ಆಟಗಾರ ಗೌತಮ್ ಗಂಭೀರ್  ಹಾಗೂ ವೇಗದ ಬೌಲರ್ ಶ್ರೀಶಾಂತ್ ನಡುವಿನ ಗಲಾಟೆ ವಿಚಾರವಾಗಿ ಶ್ರೀಶಾಂತ್‍ಗೆ ನೋಟಿಸ್‍ನ ಬಿಸಿ ತಟ್ಟಿದೆ.

5 months ago