Laetstnews

ಗೌತಮ್ ಗಂಭೀರ್ ವಿರುದ್ಧ ಆರೋಪ: ಶ್ರೀಶಾಂತ್‍ಗೆ ನೋಟಿಸ್‍ ಜಾರಿ

ಮಾಜಿ ಆಟಗಾರ ಗೌತಮ್ ಗಂಭೀರ್  ಹಾಗೂ ವೇಗದ ಬೌಲರ್ ಶ್ರೀಶಾಂತ್ ನಡುವಿನ ಗಲಾಟೆ ವಿಚಾರವಾಗಿ ಶ್ರೀಶಾಂತ್‍ಗೆ ನೋಟಿಸ್‍ನ ಬಿಸಿ ತಟ್ಟಿದೆ.

5 months ago

ಪ್ರಣಬ್ ಪ್ರಧಾನಿಯಾಗುವುದು ಸೋನಿಯಾಗೆ ಇಷ್ಟವಿರಲಿಲ್ಲ ಎಂದ ಶರ್ಮಿಷ್ಠಾ ಮುಖರ್ಜಿ

ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತು ಸುಣ್ಣವಾಗಿದೆ. ಈ ನಡುವೆ ಕೈ ಹಿರಿಯ ನಾಯಕನ ಪುತ್ರಿಯ ಪುಸ್ತಕವೊಂದರ ಕೆಲ ಸಾಲುಗಳು ಕಾಂಗ್ರೆಸ್‌ ಪಕ್ಷಕ್ಕೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

5 months ago

ನವದೆಹಲಿ: ಓಪನ್‌ ಎಐ ಗೆ ಮರಳಿದ ಸ್ಯಾಮ್ ಆಲ್ಟ್ ಮನ್

ಓಪನ್‌ ಎಐ ಸಂಸ್ಥಾಪಕ ಸಿಇಒ ಸ್ಯಾಮ್ ಆಲ್ಟ್ ಮನ್ ಅವರನ್ನು ವಜಾಗೊಳಿಸಿದ ವಿಚಾರ ಈ ಹಿಂದೆ ತಿಳಿದುಬಂದಿತ್ತು. ಆದರೆ ಅವರನ್ನು ಇದೀಗ ಕಂಪನಿ ವಾಪಸ್‌ ಕರೆಸಿಕೊಂಡಿದೆ.

6 months ago

ವಿಜಯನಗರದಲ್ಲಿ ಹಳಿತಪ್ಪಿದ ರೈಲು, ಹಲವು ರೈಲುಗಳ ಸಂಚಾರ ರದ್ದು

ನಿನ್ನೆಯಷ್ಟೆ ಮೈಸೂರಿನಲ್ಲಿ ರೈಲು ಹಳಿಗಳ ಮೇಲೆ ಮರದ ದಿಮ್ಮಿ ಇರಿಸಿ ವಿಧ್ವಂಸಕ ಕೃತ್ಯ ಎಸಗಲು ಸಂಚು ನಡೆಸಲಾಗಿತ್ತು.

6 months ago

ಮಹಿಷ ದಸರಾ ಮಾಡಲು ನಾನು ಬಿಡಲ್ಲ: ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ಕಿಡಿ

ಮಹಿಷ ದಸರಾ ಆಚರಣಾ ಸಮಿತಿಯವರು ಅಕ್ಟೋಬರ್​ 13 ರಂದು ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ತೀರ್ಮಾನ ಮಾಡಿದ್ದಾರೆ.

8 months ago

ಸ್ನೇಹಿತನ ‘ಟೋಬಿ’ ಸಿನಿಮಾ ಬಗ್ಗೆ ಹಾಡಿ ಹೊಗಳಿದ ರಕ್ಷಿತ್ ಶೆಟ್ಟಿ

ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ನಟನೆಯ 'ಟೋಬಿ' ಸಿನಿಮಾ ಇಂದು (ಆ.25) ರಿಲೀಸ್ ಆಗಿದೆ. ರಾಜ್ಯದೆಲ್ಲೆಡೆ ಟೋಬಿ ಸಿನಿಮಾ ನೋಡಿ ಪ್ರೇಕ್ಷಕರು ಭೇಷ್ ಎನ್ನುತ್ತಿದ್ದಾರೆ. ಇದೀಗ…

9 months ago

ಪುತ್ತೂರು: ಹೆರಿಗೆ ವೇಳೆ ರಕ್ತಸ್ರಾವದಿಂದ ಆಶಾ ಕಾರ್ಯಕರ್ತೆ ಸಾವು

ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28 ವ.) ಜೂ. 20ರಂದು ರಾತ್ರಿ ಹೆರಿಗೆ…

11 months ago

ಬೆಳ್ತಂಗಡಿ: ನೀರಿನ ಸದ್ಬಳಕೆಯ ಬಗ್ಗೆ ವಸ್ತುಪ್ರದರ್ಶನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಮತ್ತು ಸ್ವಚ್ಚಭಾರತ ಮಿಷನ್ ಯೋಜನೆಯ…

11 months ago

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುತಿದ್ದೀರಾ ಹಾಗಾದ್ರೆ ಜೋಕೆ

ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕುವವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

12 months ago

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಅಂತಿಮವಾಗಿಲ್ಲ, ಸುರ್ಜೆವಾಲ ಹೇಳಿಕೆ

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬುಧವಾರ ಮಧ್ಯಾಹ್ನ ತಿಳಿಸಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ…

1 year ago

ಹುಬ್ಬಳ್ಳಿ: ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನಲ್ಲಿ ಬೆಲ್ಲದ್ ಮತಯಾಚನೆ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಸತ್ತೂರ ಬಳಿಯ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಶಾಸಕ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ…

1 year ago

ಮಡಿಕೇರಿ: ನಿರಂತರ ಪ್ರಯತ್ನದಿಂದ ಉತ್ತಮ ಕ್ರೀಡಾಪಟುಗಳಾಗಲು ಸಾಧ್ಯ – ಮಾರಮಾಡ ಮಾಚಮ್ಮ

ಕ್ರೀಡೆಯಲ್ಲಿ ನಿರಂತರ ಅಭ್ಯಾಸ ಹಾಗೂ ಪರಿಶ್ರಮವಿದ್ದರೆ ಉತ್ತಮ ಕ್ರಿಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಅಂತರರಾಷ್ಟಿಯ ಅಥ್ಲೆಟ್, ಇತ್ತೀಚೆಗೆ ಸಿಡ್ನಿಯಲ್ಲಿ ನಡೆದ ಮಾಸ್ರ‍್ಸ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ…

1 year ago

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಸರ್ವೋಚ್ಚ ನಾಯಕ – ಸೋಮಣ್ಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುದ್ಧಿವಂತರು. ಅವರು ಉತ್ತಮ ಆಡಳಿತ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ವೋಚ್ಚ ನಾಯಕ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

1 year ago

ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್‌ ವಿರುದ್ಧ ಕ್ರಮ ಸಾಧ್ಯತೆ, ಭದ್ರತೆ ಹೆಚ್ಚಳ

ನೀಲಿ ಚಿತ್ರತಾರೆಗೆ ಹಣ ಪಾವತಿ ಸಂಬಂಧಿಸಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಂಧನ ಸಾಧ್ಯತೆ ಹಿನ್ನಲೆಯಲ್ಲಿ ಟ್ರಂಪ್‌ ಪ್ರತಿಭಟನೆ ನಡೆಸುವಂತೆ ಬೆಂಬಲಿಗರಿಗೆ ಕರೆ ಕೊಟ್ಟಿದ್ದು,…

1 year ago

ಶ್ರೀನಗರ: ಮಿರ್ವೈಜ್ ಉಮರ್ ಫಾರೂಕ್ ಗೃಹ ಬಂಧನದಲ್ಲಿಲ್ಲ ಎಂದ ಮನೋಜ್ ಸಿನ್ಹಾ

ಹಿರಿಯ ಪ್ರತ್ಯೇಕತಾವಾದಿ ನಾಯಕ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿರಿಸಲಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶುಕ್ರವಾರ ಹೇಳಿದ್ದಾರೆ.

2 years ago