lakshadeepothsava

ಧರ್ಮಸ್ಥಳದ ಲಕ್ಷದೀಪೋತ್ಸವ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಪಾದಯಾತ್ರೆಗೆ ಚಾಲನೆ

ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಶ್ರೀ ಮಂಜುನಾಥೇಶ್ವರ ಪಾದಯಾತ್ರಾ ಸಮಿತಿಯ ನೇತೃತ್ವದಲ್ಲಿ ನಡೆಯುವ ಸಂಭ್ರಮದ ಪಾದಯಾತ್ರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಸೋಮವಾರ ಸಂಜೆ ಚಾಲನೆ ನೀಡಲಾಯಿತು

2 years ago

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷದಿಪೋತ್ಸವ ಆರಂಭ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದಿಪೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾವಿರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಆಗಮಿಸುತ್ತಿದ್ದಾರೆ.

2 years ago