LANDSLIDE

ಕಾರವಾರ: ಧೋಬಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ

ನಗರದ ಧೋಬಿಘಾಟ್ ರಸ್ತೆಯ ಶ್ರೀ ಸಾಯಿ ಮಂದಿರದ ಬಳಿ ಅಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದ್ದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

2 years ago

ಹಿಮಾಚಲ ಪ್ರದೇಶ: ಪರ್ವಾನೂ ಮತ್ತು ಸೋಲನ್ ಹೆದ್ದಾರಿಯಲ್ಲಿ ಭೂ ಕುಸಿತ, ಸಂಚಾರ ಸ್ಥಗಿತ

ಕಳೆದ ವರ್ಷವಷ್ಟೇ ಉದ್ಘಾಟನೆಗೊಂಡಿದ್ದ ಹಿಮಾಚಲ ಪ್ರದೇಶದ ಪರ್ವಾನೂ ಮತ್ತು ಸೋಲನ್ ನಡುವಿನ ಹೆದ್ದಾರಿಯ ಒಂದು ಭಾಗವು ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

2 years ago

ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ ; ಮಣ್ಣಿನಡಿಯಲ್ಲಿ ಸಿಲುಕಿದ 40 ಜನರಿದ್ದ ಬಸ್‌

ಶಿಮ್ಲಾ: ದೇಶದ ವಿವಿಧೆಡೆ ಭಾರೀ ಮಳೆಯಿಂದ ಪ್ರಕೃತಿ ವಿಕೋಪಗಳು ಮುಂದುವರಿದಿದ್ದು, ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭೂಕುಸಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಲ್ಲುಬಂಡೆ ಮತ್ತು ಮಣ್ಣಿನ…

3 years ago

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ

ಶಿಮ್ಲಾ: ಹಿಮಾಚಲ ಪ್ರದೇಶದ ಸೊಲಾನ್ ಜಿಲ್ಲೆಯ ಪಟ್ಟಣವೊಂದರ ಹೋಟೆಲ್‌ ಸಮೀಪ ಮಂಗಳವಾರ ಬೆಳಿಗ್ಗೆ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಮೂವರು ಸಿಲುಕಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ.…

3 years ago

ಮಹಾರಾಷ್ಟ್ರ: ಮಳೆಯಿಂದ ಮೃತಪಟ್ಟವರ ಸಂಖ್ಯೆ 110ಕ್ಕೆ ಏರಿಕೆ

ಮಹಾರಾಷ್ಟ್ರ: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶುಕ್ರವಾರ ಮೃತಪಟ್ಟವರ ಸಂಖ್ಯೆ 100–110ಕ್ಕೆ ಏರಿಕೆಯಾಗಿದೆ. ಇನ್ನೂ ಕರಾವಳಿಯ ರಾಯಗಡ ಜಿಲ್ಲೆಯಲ್ಲಿ ನಡೆದ ಭೂಕುಸಿತದ 50ಮಂದಿ ಸಾವನ್ನಪ್ಪಿದ್ದು, ಇನ್ನೂ 50…

3 years ago

ಮಹಾರಾಷ್ಟ್ರದಲ್ಲಿ ಮಳೆಗೆ 40 ಕ್ಕೂ ಹೆಚ್ಚು ಜನರ ಸಾವು

ಮುಂಬೈ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಅಲ್ಲಲ್ಲಿ ಭೂಕುಸಿತದ ವರದಿಗಳಾಗಿವೆ. ರಾಯಗಢ ಜಿಲ್ಲೆಯೊಂದರಲ್ಲೇ ಭೂಕುಸಿತ ಮತ್ತು…

3 years ago

ಮತ್ತೆ ಬೆಟ್ಟ ಕುಸಿಯುವ ಭೀತಿ- ಏಳು ಕುಟುಂಬಗಳ ಸ್ಥಳಾಂತರಕ್ಕೆ ಗ್ರಾಮ ಪಂಚಾಯ್ತಿ ನೋಟಿಸ್

  ಮಡಿಕೇರಿ ಜುಲೈ 22 : ಗುಡ್ಡಗಾಡು ಜಿಲ್ಲೆ ಕೊಡಗಿನಲ್ಲಿ ಮಳೆಗಾಲ ಬಂತೆಂದರೆ ಜನತೆಗೆ ಅತಂಕ ಶುರುವಾಗುತ್ತದೆ. ಅದರಲ್ಲೂ ಗುಡ್ಡ ಪ್ರದೇಶಗಳಲ್ಲಿ ಮನೆ ನಿರ್ಮಿಸಿರುವವರಿಗೆ ಆಗಸ್ಟ್‌ ತಿಂಗಳು…

3 years ago

ರೈಲ್ವೇ ಹಳಿ ಮೇಲೆ ಭೂ ಕುಸಿತ ; ಸಂಚಾರ ಸ್ಥಗಿತ

  ಮಂಗಳೂರು: ಮಣ್ಣು ಕುಸಿದು ರೈಲು ಸಂಚಾರ ಸ್ಥಗಿತಗೊಂಡಿರುವ ಘಟನೆ ನಡೆದಿದೆ. . ನಗರದ ಹೊರವಲಯದ ಕುಲಶೇಖರ ಬಳಿ ತಡೆಗೋಡೆ ಸಹಿತ ಮಣ್ಣು ರೈಲು ಹಳಿಯ ಮೇಲೆ…

3 years ago