ಜೈಪುರ : ಜೈಪುರದಲ್ಲಿ ವಿಶ್ವದ ಮೂರನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ. ಜೈಪುರ ಅಭಿವೃದ್ದಿ ಪ್ರಾಧಿಕಾರ ಸ್ಟೇಡಿಯಂಗೆ ಅಗತ್ಯವಾದ ಭೂಮಿಯನ್ನು ರಾಜಸ್ಥಾನ ಕ್ರಿಕೆಟ್ ಅಸೋಸಿಯೇಷನ್ಗೆ ನೀಡಿದೆ.ಜೈಪುರ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಗೌರವ್ ಗೋಯಲ್ ಆರ್ಸಿಎ ಅಧ್ಯಕ್ಷ ವೈಭವ್ ಗೆಹ್ಲೋಟ್ಗೆ ಜಾಗದ ಕಾಗದ ಪತ್ರಗಳನ್ನು ನೀಡಿದ್ದಾರೆ. ದೆಹಲಿ ರಸ್ತೆಯಲ್ಲಿರುವ ಚಾಂಪ್...
Know MoreGet latest news karnataka updates on your email.