Latest news

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

3 days ago

ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ

14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಈ ನಡುವೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ.

5 days ago

ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು

ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಶಾಸಕ ಎಮ್.ವೈ.ಪಾಟೀಲ ಅಭಿಮಾನಿಗಳಿದ ಜೋಡೆತ್ತುಗಳ ಓಟದ ಸ್ಪರ್ಧೆ ನಡೆಯಿತು.

6 days ago

ಪಿ.ಆರ್.ಓ ಹಾಗೂ ಎಪಿಆರ್‌ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು: ದಿವ್ಯ ಪ್ರಭು

ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ (ಪಿ.ಆರ್.ಓ) ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ(ಎಪಿಆರ್‍ಓ)ಗಳು ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಮೂಲಕ…

3 weeks ago

ನಮ್ಮ ತೆರಿಗೆ ಹಣ ಪಡೆದು ಅನುದಾನ ನೀಡದೇ ಕೇಂದ್ರ ವಂಚನೆ: ಚೆಲುವ ನಾರಾಯಣಸ್ವಾಮಿ

ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿಯಿಂದ ಜನರಿಗೆ ಯಾವುದೇ ಸಹಕಾರ ಆಗಲಿಲ್ಲ. ಪ್ರತಿ ವಸ್ತುವಿನ ಮೇಲೆ ತೆರಿಗೆ ಹಾಕಿ ಕೆಟ್ಟ ಸ್ಥಿತಿಗೆ ತಂದ ಸರ್ಕಾರ ಇದ್ದರೆ ಅದು ಮೋದಿ…

3 weeks ago

ಬೈಲೂರು ಪರಶುರಾಮ ಥೀಂ ಪಾರ್ಕ್ ನ ಸಮಗ್ರ ತನಿಖೆ ಆಗಬೇಕು: ಉದಯಕುಮಾರ್ ಶೆಟ್ಟಿ ಒತ್ತಾಯ

ಬೈಲೂರು ಪರಶುರಾಮ ಥೀಂ ಪಾರ್ಕ್ ಹಾಗೂ ಅಲ್ಲಿನ ಪರಶುರಾಮ ಮೂರ್ತಿಯ ನೈಜತೆ ಬಗ್ಗೆ ಅನುಮಾನವಿದೆ. ಅಲ್ಲಿರುವ ಪರಶುರಾಮನ ಮೂರ್ತಿ ನಕಲಿ ಎಂದು ತಿಳಿದುಬಂದಿದೆ. ಹೀಗಾಗಿ ಕೂಡಲೇ ಬಗ್ಗೆ…

8 months ago

ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ವಿಳಂಬ: ಬಿಡುಗಡೆಗೊಳಿಸಲು ಡಿಎಚ್ಎಸ್ ಒತ್ತಾಯ

ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು, ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( ಡಿಎಚ್ಎಸ್ )…

10 months ago

ಮಂಗಳೂರಿನಲ್ಲಿ ಮಳೆ ಅಬ್ಬರ, ಕೋರ್ಟ್ ರಸ್ತೆ ಕುಸಿಯುವ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದೆ.  ಪರಿಣಾಮವಾಗಿ  ನಗರದ ಪಿ.ವಿ.ಎಸ್ ವೃತ್ತದಿಂದ ಬಿಜೆಪಿ ಕಚೇರಿ ಮುಂಭಾಗದಿಂದ ಹಂಪನಕಟ್ಟೆಗೆ ಬರುವ ಕೈಬರ್…

10 months ago

ವೋಟ್‌ ಹಾಕಿದವರಿಗೆ ಊಟ ಫ್ರೀ ಆಫರ್‌, ಚುನಾವಣಾ ಆಯೋಗ ನೋಟಿಸ್‌

ನಾಳೆ ಮೇ 10 ರಂದು ಮತ ಚಲಾಯಿಸಿದವರು ಶಾಯಿಯ ಗುರುತು ತೋರಿಸಿದರೆ ಉಚಿತ ತಿಂಡಿ ತಿನಿಸುಗಳನ್ನು ವಿತರಿಸುವುದಾಗಿ ಅನೇಕ ಹೊಟೇಲ್ ಗಳು ಘೋಷಿಸಿಕೊಂಡಿದ್ದವು. ಈ ಬಗ್ಗೆ ಪ್ರಕಟಣೆ…

12 months ago

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಇಂದು ಕೊನೆಯ ದಿನ

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ಇಂದು ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಬುಧವಾರ ಮತದಾನ ನಡೆಯಲಿದೆ. ಆಡಳಿತಾರೂಢ ಬಿಜೆಪಿ, ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್…

12 months ago

ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಇನ್ಬಾ ಸೇಕರ್

ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಇನ್ಬಾ ಸೇಕರ್ ರವರನ್ನು  ನೇಮಿಸಿ ರಾಜ್ಯ ಸರಕಾರ ಆದೇಶ ನೀಡಿದೆ

12 months ago

ಮಂಗಳೂರು: ಡಬಲ್ ಎಂಜಿನ್ ಸರ್ಕಾರಿಂದ ಮಹಿಳೆಯರ ಸಬಲೀಕರಣಕ್ಕೆ ಹಲವು ಯೋಜನೆಗಳು- ಧನಲಕ್ಷ್ಮೀ ಗಟ್ಟಿ

ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರ ಮಹಿಳೆಯರ ಜೀವನಮಟ್ಟ ಸುಧಾರಣೆಗೆ, ಅವರ ಮಾನ-ಘನತೆಗಳ ರಕ್ಷಣೆಗೆ, ಆರ್ಥಿಕ ಸಬಲೀಕರಣಕ್ಕೆ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ನಾಡಿನ ಹಳ್ಳಿ…

12 months ago

ಕಲಘಟಗಿ: ಹಳ್ಳಿ ಹಳ್ಳಿಗಳಿಗೆ ತೆರಳಿ ಸಂತೋಷ ಲಾಡ್ ಅಬ್ಬರದ ಪ್ರಚಾರ

ಕಲಘಟಗಿ-ಅಳ್ನಾವರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ್, ಅಖಾಡಕ್ಕೆ ಇಳಿದಿದ್ದು ಈಗಾಗಲೇ ಹಳ್ಳಿ ಹಳ್ಳಿಗಳಿಗೆ ತೆರಳಿ ಪ್ರಚಾರ ಸಭೆ ಮಾಡಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ

12 months ago

ವಿಜಯಪುರ: ಹಿಂದೂಗಳು ಬಿಜೆಪಿಯ ಆಸ್ತಿಯಲ್ಲ, ಅವರು ಎಲ್ಲಾ ಪಕ್ಷಗಳೊಂದಿಗಿದ್ದಾರೆ: ಸವದಿ

ಆತ್ಮಗೌರವ ಇರುವ ಹಿಂದೂಗಳು ಕಾಂಗ್ರೆಸ್ ಗೆ ಮತ ಹಾಕಬಾರದು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ,  ಹಿಂದೂಗಳು ಬಿಜೆಪಿಯ ಆಸ್ತಿಯಲ್ಲ ಎಂದು ಲಕ್ಷ್ಮಣ ಸವದಿ…

12 months ago

ಮೈಸೂರು: ವಿಪ್ರ ಸಮುದಾಯದ ಸಹಕಾರ ಕೋರಿದ ಬಿಜೆಪಿ ಅಭ್ಯರ್ಥಿ

ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದಾಗಿರುವ ಚಾಮರಾಜಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿರುವ ಶಾಸಕ ಎಲ್.ನಾಗೇಂದ್ರ ಅವರು ಬ್ರಾಹ್ಮಣ ಸಮುದಾಯದ ಮತದಾರರ ಮನವೊಲಿಸುವ ಕಾರ್ಯಕ್ಕೆ…

12 months ago