News Karnataka Kannada
Wednesday, May 01 2024

ಬಂಟ್ವಾಳ: ಬಿಜೆಪಿ ಸೋಲಿಸಿದರೆ ಮತೀಯ ರಾಜಕಾರಣದ ನಡು ಮುರಿದಂತೆ : ಮುನೀರ್ ಕಾಟಿಪಳ್ಳ

04-May-2023 ಮಂಗಳೂರು

ಬಿಜೆಪಿಯನ್ನು ಸೋಲಿಸಿದರೆ ದಕ್ಷಿಣ ಕ‌ನ್ನಡ ಜಿಲ್ಲೆಯ ಕೋಮು ರಾಜಕಾರಣದ ನಡು ಮುರಿದಂತೆ.ಆಗ ಮಾತ್ರ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನಸಾಮಾನ್ಯರ ಪ್ರಶ್ನೆಗಳು ಮುನ್ನಲೆಗೆ ಬರುತ್ತದೆ. ದುಡಿಯುವ ಜನರ ಹಕ್ಕುಗಳ ಕುರಿತು ರ‍್ಚೆ ಆರಂಭಗೊಳ್ಳುತ್ತದೆ. ಕರ‍್ಮಿಕ ರ‍್ಗ ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮತ ಚಲಾಯಿಸಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಬೇಕು ಎಂದು ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ...

Know More

ಮೈಸೂರು: ಸಿದ್ದರಾಮಯ್ಯ ಗೆದ್ದು ತೋರಿಸಲಿ – ಶ್ರೀನಿವಾಸ ಪ್ರಸಾದ್

04-May-2023 ಮೈಸೂರು

ನನ್ನ ಐವತ್ತು ವರ್ಷದ ರಾಜಕಾರಣದಲ್ಲಿ ಹಂತ ಹಂತವಾಗಿ ಹೋರಾಟ ಮಾಡಿ ಬಂದಿದ್ದೇನೆ. ಯಾರಿಗೂ ನಾನು ತಲೆಬಾಗುವುದಿಲ್ಲ. ಸಿದ್ದರಾಮಯ್ಯ ಕ್ಷೇತ್ರಗಳನ್ನು ಅಲೆದು ಕೊನೆಗೆ ವರುಣಕ್ಕೆ ಬಂದಿದ್ದು, ಗೆದ್ದು ತೋರಿಸಲಿ ಎಂದು ಸಂಸದ ಎ ಶ್ರೀನಿವಾಸ ಪ್ರಸಾದ್...

Know More

ಮೈಸೂರು: ಕಾಂಗ್ರೆಸ್ ನಿಂದ ತಾಲಿಬಾನ್ ಸರ್ಕಾರ ರಚನೆ-ಪ್ರತಾಪ್ ಸಿಂಹ

04-May-2023 ಮೈಸೂರು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಮಾ ಬಿನ್ ಲಾಡೆನ್, ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರ್ಕಾರ ರಚನೆಯಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ...

Know More

ಬೀದರ್: ಸೋಲಿನ ಭಯದಿಂದ ಬಿಜೆಪಿ ಗುಂಡಾವರ್ತನೆ, ಶಾಸಕ ಖಂಡ್ರೆ ಆರೋಪ

23-Apr-2023 ಬೀದರ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾಲ್ಕಿಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ.ಆರೋಪಿಗಳ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Know More

ತುಮಕೂರು: ಸಿದ್ಧಗಂಗಾ ಮಠದ ಉತ್ತರಾಧಿಕಾರಿ, ನೂತನ ಅಭಿದಾನ ಘೋಷಣೆ

23-Apr-2023 ತುಮಕೂರು

ಸಿದ್ಧಗಂಗಾ ಮಠಕ್ಕೆ ನೂತನ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯದಿದ್ದು, ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು...

Know More

ಬೆಳ್ತಂಗಡಿ: ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್

22-Apr-2023 ಮಂಗಳೂರು

ರಾಜ್ಯದ ಕಾಂಗ್ರೇಸ್ ನಾಯಕ ಡಿ.ಕೆ.ಶಿವಕುಮಾರ್ ಶನಿವಾರ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರನ್ಬು ಭೇಟಿಯಾದರು. ಡಿಕೆಶಿ ಕುಟುಂಬ ಹೆಗ್ಗಡೆಯವರ ಕಾಲಿಗೆ ಬಿದ್ದು ಆಶೀರ್ವಾದ...

Know More

ಬೆಳ್ತಂಗಡಿ: ಡಿಕೆಶಿ ಪತ್ನಿ ಬಂದ ಹೆಲಿಕಾಪ್ಟರ್ ಚೆಕ್ ಮಾಡಿದ ಚುನಾವಣಾಧಿಕಾರಿ

22-Apr-2023 ಮಂಗಳೂರು

ಡಿಕೆಶಿ ಪತ್ನಿ ಬಂದ ಹೆಲಿಕಾಪ್ಟರ್ ಚೆಕ್ ಮಾಡಲು ಬಂದ ಚುನಾವಣಾಧಿಕಾರಿ ಮತ್ತು ಹೆಲಿಕಾಪ್ಟರ್ ಸಿಬ್ಬಂದಿಗಳ ನಡುವೆ ಮಾತಿಗೆ ಮಾತಾದ ವಿದ್ಯಮಾನ ಧರ್ಮಸ್ಥಳ ಹೆಲಿಪ್ಯಾಡ್‌ನಲ್ಲಿ ಶನಿವಾರ...

Know More

ವರುಣ: ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಕೆ

20-Apr-2023 ಮೈಸೂರು

ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಸಿದ್ದಾರೆ.ಜೆಡಿಎಸ್ ಪಕ್ಷದ ಕಾರ್ಯಕರ್ತರೊಂದಿಗೆ ನಂಜನಗೂಡು ನಗರದ ತಾಲೂಕು ಪಂಚಾಯಿತಿ ಕಚೇರಿಗೆ ಕುಟುಂಬ ಸಮೇತ ಆಗಮಿಸಿ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ...

Know More

ಚಿಕ್ಕಮಗಳೂರು : ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

20-Apr-2023 ಚಿಕಮಗಳೂರು

ದೇವಗೊಂಡನಹಳ್ಳಿ ಗ್ರಾಮದ ಮಹೇಶ್ ಮತ್ತು ಇತರರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಶಾಸಕ ಸಿ.ಟಿ.ರವಿ ತಮ್ಮ ನಿವಾಸದಲ್ಲಿ ಬಿಜೆಪಿ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ ಮಹೇಶ್ ನನ್ನ ಕಾಲೇಜ್...

Know More

ಉಡುಪಿ: ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆಗಳ ಮೇಲೆ ಐಟಿ ದಾಳಿ

20-Apr-2023 ಉಡುಪಿ

ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ...

Know More

ತುಮಕೂರು: ವಿದ್ಯುತ್ ಸ್ಪರ್ಶ, ಇಬ್ಬರು ಬಾಲಕರು ಸಾವು

20-Apr-2023 ತುಮಕೂರು

ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ದಾವ ಸಾವನಪ್ಪಿರುವ ಧಾರಣ ಘಟನೆ ತುಮಕೂರಿನ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ...

Know More

ಬಿಜೆಪಿ ಹಿರಿಯ ನಾಯಕ ಕೆ. ಎಸ್.‌ ಈಶ್ವರಪ್ಪ ರಾಜಕೀಯ ನಿವೃತ್ತಿ

11-Apr-2023 ಬೆಂಗಳೂರು

ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹಲವಾರು ಹುದ್ದೆಗಳನ್ನು ಬಿಜೆಪಿಯಲ್ಲಿ ಅಲಂಕರಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಎಂದೇ ಗುರುತಿಸಿಕೊಂಡಿದ್ದರು. ತನ್ನದೇ ಆದ ರಾಜಕೀಯ ವರ್ಚಸ್ಸನ್ನೇ ಗಿಟ್ಟಿಸಿಕೊಂಡಿದ್ದರು. ಆದರೆ ದಿಢೀರ್...

Know More

ಕೆ.ಎಲ್‌ ರಾಹುಲ್‌ಗೆ ಉಜ್ವಲ ಭವಿಷ್ಯ, ಎರ್ಲಪಾಡಿಗೆ ಭೇಟಿ ನೀಡಿದ ರವಿಶಾಸ್ತ್ರಿ ಹೇಳಿಕೆ

28-Mar-2023 ಉಡುಪಿ

ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಂಕರ್ ಜಯದ್ರಥಾ ಶಾಸ್ತ್ರಿ ( ರವಿಶಾಸ್ರಿ ) ಮಂಗಳವಾರ ಭೇಟಿ ನೀಡಿದರು. ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ...

Know More

ಹಿಂದೂ – ಮುಸ್ಲಿಮರ ಭಾವೈಕ್ಯತೆಗೆ ಸಾಕ್ಷಿಯಾದ ಮಸೀದಿ! ನವೀಕರಣಕ್ಕೆ ಹಿಂದೂಗಳಿಂದ ಮರ ಕೊಡುಗೆ!

24-Mar-2023 Uncategorized

ದಕ್ಷಿಣ ಕನ್ನಡ ಕೋಮು ಸೂಕ್ಷ್ಮ ಪ್ರದೇಶ ಎಂಬ ಕುಖ್ಯಾತಿಯನ್ನು ಪಡೆದಿರುವ ಜಿಲ್ಲೆ. ಆದರೆ ಬಂಟ್ವಾಳದ 800 ವರ್ಷದ ಹಿಂದಿನ ಮಸೀದಿ ಸಾಮರಸ್ಯದ ಹೊಸ ಅಧ್ಯಾಯ ಬರೆದಿದೆ. ಬಂಟ್ವಾಳ ತಾಲೂಕಿನ ಮೂಲರಪಟ್ಣದ ಮೊಹಿಯದ್ದೀನ್ ಜುಮಾ ಮಸ್ಜಿದ್...

Know More

ಬೀದರ್‌: ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದ ಶಾಸಕ ರಹೀಂ ಖಾನ್‌

19-Mar-2023 ಬೀದರ್

ಬೀದರ ಶಾಸಕ ರಹೀಂ ಖಾನ ಅವರು ರವಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಕಾಲಿಕ ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ಹಾನಿಯನ್ನು ವೀಕ್ಷಿಸಿದರು. ಕ್ಷೇತ್ರದ ಮರಕಲ್, ದದ್ದಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು