LatestNews

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

10 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು…

22 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

9 hours ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

10 hours ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

10 hours ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

11 hours ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ ಎಂದು ಗೌರಿಗದ್ದೆಯ ಶ್ರೀ ವಿನಯ ಗುರೂಜಿ…

11 hours ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ ಇಂದು ಮಳೆ ತಂಪೆರೆಯಿತು.

12 hours ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.

12 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ…

12 hours ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಕಾಡು ನಾಶವಾಗಿತ್ತು ಈ ಕುಕೃತ್ಯಕ್ಕೆ ಕಾರಣನಾದ…

13 hours ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು ಈಗ ಅಲ್ಲು ಅರ್ಜುನ್​ ನೆನಪಿಸಿಕೊಂಡಿದ್ದಾರೆ. ‘ಪುಷ್ಪ…

13 hours ago

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು ಬಂದಿದೆ. 

13 hours ago

ಸುಡು ಬಿಸಿಲು: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ ಹಿಂದಿರುಗಿದ ಘಟನೆ ನಡೆದಿದೆ.

14 hours ago

ವರುಣನ ಅಬ್ಬರಕ್ಕೆ ತುಂಬಿ ಹರಿದ ಕೆರೆ ಕಟ್ಟೆಗಳು

ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದು, ಈ ಭಾಗದ ಕೆರೆಕಟ್ಟೆಗಳು…

14 hours ago