Latetsews

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

5 hours ago

ಬೀದರ್: ಕಾಂಗ್ರೆಸ್‌ ಪಕ್ಷ ಕೊಟ್ಟ ಮಾತಿಗೆ ತಪ್ಪುದಿಲ್ಲ ಎಂದ ಸಿದ್ದರಾಮಯ್ಯ

'ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ. ಹೀಗಾಗಿ ಬಡವರಿಗೆ ಕೊಡುತ್ತಿದ್ದ ಅಕ್ಕಿ ಪ್ರಮಾಣವನ್ನು 5 ಕೆ.ಜಿಗೆ ಇಳಿಸಲಾಗಿದೆ. ಶಾಸಕರಿಗೆ ಒಂದು ಕೊಳವೆಬಾವಿ ಸಹ ಕೊರೆಸಲು ಸಾಧ್ಯವಾಗಿಲ್ಲ. ಬಿಜೆಪಿ…

1 year ago

ಇಸ್ಲಾಮಾಬಾದ್: ಸೇನಾ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಹತ್ಯೆ

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೇನೆ ತಿಳಿಸಿದೆ.

1 year ago

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳ ಬಗ್ಗೆ ಎಎಪಿ ಕಳವಳ

ಸರ್ಕಾರವು ಸಾಮಾನ್ಯ ಜನರ ಬಗ್ಗೆ ಕಾಳಜಿ ಹೊಂದಿಲ್ಲ, ಆದರೆ ಕೇವಲ ವಿಐಪಿಗಳಿಗೆ ಮಾತ್ರ ಸೇವೆ ಸಲ್ಲಿಸಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಸುಪ್ರೀಂ…

1 year ago

ಹುಬ್ಬಳ್ಳಿ:ಮುಸ್ಲಿಂ, ಕ್ರಿಶ್ಚಿಯನ್ನರ ಮೀಸಲಾತಿ ರದ್ದುಗೊಳಿಸಿ, ಪಂಚಮಸಾಲಿ ಲಿಂಗಾಯತರಿಗೆ ವರ್ಗಾಯಿಸಿ

ರಾಜ್ಯದಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಗೊಳಿಸುವಂತೆ ಬಿಜೆಪಿ ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಬಿಜೆಪಿ ಶಾಸಕ ಅರವಿಂದ ಬೆಲ್ಲದ್  ಪುನರುಚ್ಚರಿಸಿದ್ದಾರೆ. ಮೀಸಲಾತಿ ಕೋಟಾವನ್ನು ಪಂಚಮಸಾಲಿ ಲಿಂಗಾಯತರಿಗೆ…

2 years ago

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ ‘ಬಾಯ್ಕಾಟ್ ಆದಿಪುರುಷ್’

'ಲಾಲ್ ಸಿಂಗ್ ಚಡ್ಡಾ' ಮತ್ತು 'ಬ್ರಹ್ಮಾಸ್ತ್ರ' ಚಿತ್ರದ ಬಾಯ್ಕಾಟ್ ನಂತರ ಮತ್ತೊಂದು ಬಾಲಿವುಡ್ ಚಿತ್ರ ' ಆದಿಪುರುಷ್' ಟೀಸರ್ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್…

2 years ago

ನವದೆಹಲಿ: ಮರು ವಿನ್ಯಾಸಗೊಂಡ ಭಾರತೀಯ ನೌಕಾಪಡೆಯ ಧ್ವಜ

ಭಾರತೀಯ ನೌಕಾಪಡೆಯ ಧ್ವಜವನ್ನು ಬದಲಾಯಿಸಲಾಗುತ್ತಿದೆ. ಈ ಬದಲಾವಣೆಯು ಇದೇ ಮೊದಲಲ್ಲ. ಈ ಹಿಂದೆ ವಾಜಪೇಯಿ ಸರ್ಕಾರದ ಅವಧಿಯಲ್ಲಿ ನೌಕಾಪಡೆಯ ಧ್ವಜದಲ್ಲಿ ಇದ್ದ ಜಾರ್ಜ್ ಕ್ರಾಸ್ ತೆಗೆಯಲಾಗಿತ್ತು

2 years ago