LatetsNews

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ ಉತ್ಸವ ಮೂರ್ತಿಗಳ ಅಡ್ಡಪಲ್ಲಕಿ ಉತ್ಸವ, ಶ್ರೀನಿವಾಸ…

12 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

13 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು…

13 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು ನೋಡಿದವರ ಬಾಯಲ್ಲಿ ನೀರೂರಿಸುವಂತಿವೆ.

13 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ ತೆರಳಿದರು.

14 hours ago

ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ: ದಿನೇಶ್ ಗುಂಡೂರಾವ್

ಧರಣಿ ನಿರತ 108 ಆ್ಯಂಬುಲೆನ್ಸ್​ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ ಕೈಬಿಡಿ. ಒಂದು ವೇಳೆ ಮುಷ್ಕರ ಕೈಬಿಡಿದಿದ್ದರೆ…

15 hours ago

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿಆಸ್ಪತ್ರೆ ಗೆ ದಾಖಲಿಸಲಾಗಿದ್ದ ಎ ಎಸ್ಐ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

16 hours ago

ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ

ಮೇ. 6 ಮತ್ತು 7 ರಂದು ಹೆಚ್ಚಿನ ಉಷ್ಣತೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಹೆಚ್ಚು ಉಷ್ಣತೆ ಇದೆ ಎಂದು ಜನರು ಮತದಾನ ಮಾಡುವದನ್ನು ಮರೆಯಭಾರದು…

16 hours ago

ಅರ್ಹತೆ ಇಲ್ಲದಿದ್ದರೂ ಕಾಮಗಾರಿ ಗುತ್ತಿಗೆ: ಬಸವರಾಜ ಜಾಬಶೆಟ್ಟಿ ಆರೋಪ

'ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ ಖೂಬಾ ಅವರಿಗೆ ಅರ್ಹತೆ ಇಲ್ಲದಿದ್ದರೂ ಸುಳ್ಳು ದಾಖಲೆಗಳನ್ನು ಕೊಟ್ಟು…

16 hours ago

ರಸ್ತೆಗಳ ಗುಂಡಿ ಮುಚ್ಚಿಸಲು ಬಹುಜನ ಸಮಾಜ ಪಕ್ಷದಿಂದ ಮನವಿ

ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿ-ಗೊಟರುಗಳಿಗೆ ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರಿಗೆ…

17 hours ago

2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿರ್ಬಂಧ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. 

18 hours ago

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು…

18 hours ago

ಕಿಡ್ನಾಪ್​ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು

ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್​​ಐಟಿ ಬಳಿ  ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ ಅಂಶ ಬಯಲಿಗೆ ಬಂದಿದೆ.

19 hours ago

ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ: ನಾಲ್ಕು ಜನರ ಬಂಧನ

ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು ಅಧಿಕಾರಿಗಳು ದಾಳಿ ಮಾಡಿ ನಾಲ್ಕು ಜನರನ್ನು…

20 hours ago

ಆರೋಗ್ಯಯತ ಕಿಡ್ನಿ ನಮ್ಮದಾಗಲು ಏನು ಮಾಡಬೇಕು?

ಯಾವಾಗ ಯಾವ ಕಾಯಿಲೆ ನಮ್ಮನ್ನು ಬಾಧಿಸುತ್ತದೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು. ಇತ್ತೀಚೆಗಿನ ದಿನಗಳಲ್ಲಿ ಕಿಡ್ನಿ ಸಮಸ್ಯೆಗಳು ಹೆಚ್ಚು ಜನರನ್ನು ಕಾಡಲಾರಂಭಿಸಿದೆ. …

21 hours ago