LatetstNews

ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಎಸ್ ಡಿಪಿಐನಿಂದ ಬೃಹತ್ ಪ್ರತಿಭಟನೆ

ಸಂಘ ಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗೀಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿಆರ್…

9 months ago

ದೆಹಲಿಯ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರ ಮೇಲೆ ರೋಗಿಯಿಂದ ಹಲ್ಲೆ

ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ಮೇಲೆ ರೋಗಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.

10 months ago

ಸುರತ್ಕಲ್: 7.5 ಕೋ.ರೂ ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ – ಶಾಸಕ ವೈ.ಭರತ್ ಶೆಟ್ಟಿ

ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್‍ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು.

1 year ago

ಅಥೆನ್ಸ್: ರೈಲುಗಳ ನಡುವೆ ಡಿಕ್ಕಿ, ಸಾವಿನ ಸಂಖ್ಯೆ 38ಕ್ಕೆ ಏರಿಕೆ

ಮೂರು ದಿನಗಳ ಹಿಂದೆ ಮಧ್ಯ ಗ್ರೀಸ್‌ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಾವನ್ನಪ್ಪಿದವರ ಸಂಖ್ಯೆ 38 ಕ್ಕೆ ಏರಿದೆ, 57 ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ…

1 year ago

ವಿಜಯಪುರ: ‘ವಿನಾಶ್’ ಎಂದರೆ ಕಾಂಗ್ರೆಸ್, ‘ವಿಕಾಸ್’ ಎಂದರೆ ಬಿಜೆಪಿ ಎಂದ ಜೆ.ಪಿ.ನಡ್ಡಾ

ದೇಶವನ್ನು ವಿಭಜಿಸುವ ಏಕೈಕ ಕಾರ್ಯಸೂಚಿಯನ್ನು ಹೊಂದಿರುವ ಪಕ್ಷ ಕಾಂಗ್ರೆಸ್ ಎಂದು ಬಣ್ಣಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿಯೂ ಪಕ್ಷದ…

1 year ago

ಶಿವಮೊಗ್ಗ: ಇಂದಿನಿಂದ ಭದ್ರಾವತಿಯಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಹಾಗೂ ಪ್ರಶಾಂತಿ ಸೇವಾ ಟ್ರಸ್ಟ್, ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಭದ್ರಾವತಿ ಇವರುಗಳ ಸಂಯುಕ್ತಾಶ್ರಯದಲ್ಲಿ…

1 year ago

ನವದೆಹಲಿ: ಪ್ರಧಾನಿ ಮೋದಿಯನ್ನು ನಿಂದಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪಕ್ಷದ ರಾಷ್ಟ್ರೀಯ ವಕ್ತಾರ…

1 year ago

ಬೆಂಗಳೂರು: ಗಡಿ ವಿವಾದ, ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಸೂಕ್ತವಲ್ಲ

ಎರಡು ರಾಜ್ಯಗಳ ನಡುವಿನ ಉದ್ವಿಗ್ನತೆಯ ನಡುವೆ ಮಹಾರಾಷ್ಟ್ರದ ಸಚಿವರು ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಗೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

1 year ago

ರಾಯಚೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಮದ್ಯ ಕುಡಿಸಿ ಆಕೆಯ ಸ್ನೇಹಿತ ಮತ್ತು ಆತನ ಸಹಚರ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

1 year ago

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ದ್ರವ್ಯ ಸೇವನೆ, ವ್ಯಕ್ತಿಯೋರ್ವನ ಬಂಧನ

ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಪೊಲೀಸರ ತಂಡ ವಶಕ್ಕೆ ಪಡೆದ ಘಟನೆ ನಡೆದಿದೆ.

1 year ago

ಸುಳ್ಯ: ಮೌಲ್ಯಾಧಾರಿತ ಪತ್ರಿಕೋದ್ಯಮದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ- ಸುನಿಲ್ ಕುಮಾರ್

ಮೌಲ್ಯಾಧಾರಿತ ಪತ್ರಿಕೋದ್ಯಮದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ. ಆದುದರಿಂದ ಬ್ರೇಕಿಂಗ್ ನ್ಯೂಸ್ ಯುಗದಲ್ಲಿ ವಾಸ್ತವ ಸಂಗತಿಯನ್ನು ಮರೆಮಾಚದೆ ಸತ್ಯವನ್ನೇ ನೀಡುವ ಕೆಲಸ ಪತ್ರಕರ್ತರಿಂದ ಆಗಬೇಕಾಗಿದೆ ಎಂದು ಇಂಧನ,…

1 year ago

ಬೆಂಗಳೂರು: ಬೆಳೆ ಸ್ಪರ್ಧೆಗೆ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

2022 23ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ)ಗಾಗಿ ಭಾಗವಹಿಸಲಿಚ್ಛಿಸುವ ರೈತರು ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

1 year ago

ಕಲಬುರಗಿ: ಶಾಲಾ ಕಟ್ಟಡಕ್ಕಾಗಿ ಮನೆಮನೆಗೆ ತೆರಳಿ ಹಣ ಸಂಗ್ರಹಿಸಲು ಮುಂದಾದ ಲಿಂಗಾಯತ ಮಠಾಧೀಶರು

ಜಿಲ್ಲೆಯ ಅಫಜಲಪುರ ಬಳಿಯ ಭೀಮಾ ನದಿ ತೀರದಲ್ಲಿರುವ ಘಟ್ಟರಗಾ ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ಸಂಗ್ರಹಿಸಲು ಲಿಂಗಾಯತ ಮಠಾಧೀಶರೊಬ್ಬರು ಮನೆಮನೆಗೆ ತೆರಳಿ ಅಭಿಯಾನ ಆರಂಭಿಸಿದ್ದಾರೆ.

1 year ago

ಬೆಂಗಳೂರು: ಜಾಮಿಯಾ ಮಸೀದಿ ವಿವಾದ, ಮಸೀದಿ ಖಾಲಿ ಮಾಡುವಂತೆ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ಜಾಮಿಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ಬಜರಂಗದಳ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದು, ಅದನ್ನು ತೆರವುಗೊಳಿಸುವಂತೆ ಒತ್ತಾಯಿಸಿದೆ. ಈ ಮಸೀದಿಯು ಒಂದು ಕಾಲದಲ್ಲಿ ಹಿಂದೂ ದೇವಾಲಯವಾಗಿತ್ತು ಎಂಬುದಕ್ಕೆ…

1 year ago

ಬೆಳಗಾವಿ: ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್ ನಲ್ಲಿ ಶಾರ್ಕತ್ ದಿನ ಆಚರಣೆ

ಇಂದಿನ ಇರಾಕ್ ನ  ಮೆಸೊಪೊಟೇಮಿಯಾದಲ್ಲಿ 1918ರಲ್ಲಿ ಇದೇ ದಿನ ತಮ್ಮ ಪ್ರಾಣತ್ಯಾಗ ಮಾಡಿದ ರೆಜಿಮೆಂಟ್ ವೀರ ಯೋಧರಿಗೆ ಗೌರವಾರ್ಥವಾಗಿ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್ ಶನಿವಾರ…

2 years ago