ಮಣಿಪುರದಲ್ಲಿ ಮಹಿಳೆಯರಿಬ್ಬರ ನಗ್ನ ಮೆರವಣಿಗೆ ದೇಶಾದ್ಯಂತ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
Know MoreGet latest news karnataka updates on your email.