ನಿಂಬೆ ರಸದ ಉಪಯೋಗಗಳು ಟಾಕ್ಸಿನ್ ಹೊರ ಹಾಕಲು ಸಹಾಯ : ಈ ಮಿಶ್ರಣದಲ್ಲಿ ಸಾಕಷ್ಟು ಆಮ್ಲೀಯ ಗುಣಗಳಿರುವುದರಿಂದ ಇದನ್ನು ಕ್ಷಾರೀಯ(ಆಲ್ಕೈನ್) ಪಾನೀಯದ ಉತ್ತಮ ಮೂಲ ಎಂದು ಹೇಳಬಹುದು. ಇದು ದೇಹದ ಪಿಎಚ್ಅನ್ನು ಸಮತೋಲನಗೊಳಿಸುತ್ತದೆ. ಯಕೃತ್ತಿನಲ್ಲಿರುವ ಟಾಕ್ಸಿನ್ಗಳನ್ನು ಹೊರ ಹಾಕಲು ಸಹಾಯ ಮಾಡುತ್ತದೆ. ಹಾಗಾಗಿ ನಿತ್ಯವೂ ಬಿಸಿ ನೀರು ಮತ್ತು ನಿಂಬೆಯ ಮಿಶ್ರಣವನ್ನು ಸೇವಿಸುವುದು ಒಂದು ಉತ್ತಮ...
Know MoreGet latest news karnataka updates on your email.