Leopard

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

2 days ago

ಹಟ್ಟಿಗೆ ನುಗ್ಗಿ ಕುರಿಗಳನ್ನು ತಿಂದು ನಿದ್ದೆಗೆ ಜಾರಿದ ಚಿರತೆ

ಹಟ್ಟಿಗೆ ನುಗ್ಗಿ ಕುರಿಗಳನ್ನು ತಿಂದು ಬಳಿಕ ಚಿರತೆ ಅಲ್ಲಿಯೇ ನಿದ್ದೆಗೆ ಜಾರಿದ ಪ್ರಸಂಗವೊಂದು ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ ತಾಲೂಕಿನ ಬಸವನ ದುರ್ಗ ಕ್ಯಾಂಪ್‍ನ ಗುಡ್ಡದ ಮೇಲೆ  ನಡೆದಿದೆ.

2 weeks ago

ಹೆದ್ದಾರಿಯ ತಡೆಗೋಡೆ ಮೇಲೆ ವಿಶ್ರಾಂತಿ ತೆಗೆದುಕೊಂಡ ಚಿರತೆ: ದ್ವಿಚಕ್ರ ಸವಾರರಿಗೆ ಎಚ್ಚರಿಕೆ

ತಮಿಳುನಾಡು ರಾಷ್ಟ್ರೀಯ ಹೆದ್ದಾರಿ ದಿಂಬಮ್ ಬ 27 ನೇ ತಿರುವಿನ ತಡೆಗೋಡೆ ಮೇಲೆ ಚಿರತೆಯೊಂದು ನಿದ್ರಿಸುತ್ತಿದ್ದ ದೃಶ್ಯವನ್ನ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

4 weeks ago

ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ

ಮಣಿಪಾಲ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ.

1 month ago

ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ: ಗಂಭೀರ ಗಾಯ

ಮನೆಯ ಜಗುಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

1 month ago

ಚಿರತೆ ದಾಳಿಗೆ 21 ಕುರಿಗಳು ಬಲಿ : ಅರಣ್ಯಾಧಿಕಾರಿಗಳು ಭೇಟಿ

ಹೊಲದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಇದ್ದಕಿದ್ದಂತೆ ಚಿರತೆ ದಾಳಿ ಮಾಡಿ 21 ಕುರಿಗಳನ್ನು ಬಲಿ ಪಡೆದುಕೊಂಡಿದೆ. ಘಟನೆ ಬಳ್ಳಾರಿ ತಾಲೂಕಿನ ಸಂಜೀವತಾಯನಕೋಟೆ ಗ್ರಾಮದ ಬಳಿ ನಡೆದಿದೆ.

2 months ago

ಒಡಿಶಾದ ಕಾಡಿನಲ್ಲಿ ಹುಲಿ ಗಣತಿ ವೇಳೆ ಕಪ್ಪು ಚಿರತೆ ಪತ್ತೆ

ಒಡಿಶಾದ ಕಾಡಿನಲ್ಲಿ ಕಪ್ಪು ಚಿರತೆ ಪತ್ತೆಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹುಲಿ ಗಣತಿ ಸಂದರ್ಭದಲ್ಲಿ, ಇದೀಗ ಕಪ್ಪು ಚಿರತೆ ಪತ್ತೆಯಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಎಕ್ಸ್​​ನಲ್ಲಿ ಹಂಚಿಕೊಂಡಿದೆ.…

5 months ago

ಬೆಂಗಳೂರಿನಲ್ಲಿ ಜನರ ನಿದ್ದೆಗೆಡಿಸಿ ಸೆರೆ ಸಿಕ್ಕ ಚಿರತೆ ಅಧಿಕಾರಿಗಳ ಗುಂಡೇಟಿಗೆ ಬಲಿ!

ಬೊಮ್ಮನಹಳ್ಳಿ ಸಮೀಪದ ಕೂಡ್ಲುಗೇಟ್‌ನಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸೆರೆ ಹಿಡಿಯಲು ಸುಮಾರು 70 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳು ಸತತ ಮೂರು ದಿನ ಕಾರ್ಯಾಚರಣೆ ನಡೆಸಿದ ನಂತರ ಸೆರೆಯಾಗಿದೆ.

6 months ago

ಅರಿವಳಿಕೆ ನೀಡಲು ಹೋದ ಡಾಕ್ಟರ್​ ಮೇಲೆ ದಾಳಿ ಮಾಡಿ ಪರಾರಿಯಾದ ಚಿರತೆ

ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ

6 months ago

ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ

ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್​​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಏಳು ಚಿರತೆ ಮರಿಗಳು ಮೃತಪಟ್ಟಿವೆ. ರಾಜ್ಯದ ನಾನಾ ಭಾಗಗಳ ರೈತರ ಜಮೀನುಗಳ ಬಳಿ ಸಿಕ್ಕ ಚಿರತೆ…

8 months ago

ತಿರುಮಲ ದೇವಸ್ಥಾನದ ಬಳಿ ಬೋನಿನಲ್ಲಿ ಸಿಕ್ಕಿಬಿದ್ದ ಚಿರತೆ

ಮೂರು ದಿನಗಳ ಹಿಂದೆ ತಿರುಮಲ ದೇವಸ್ಥಾನಕ್ಕೆ ಹೋಗುವ ಅಲಿಪಿರಿ ಫುಟ್ ಪಾತ್ ಮಾರ್ಗದಲ್ಲಿ ಆರು ವರ್ಷದ ಬಾಲಕಿಯನ್ನು ಕೊಂದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಮುಂಜಾನೆ…

9 months ago

ಶ್ವಾನದ ಮೇಲೆ ದಾಳಿಯಿಟ್ಟ ಚಿರತೆಯನ್ನು ಅಟ್ಟಿಸಿ ಕಾಪಾಡಿದ ಮತ್ತೊಂದು ಶ್ವಾನ

ಮಹಾರಾಷ್ಟ್ರ: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ…

9 months ago

ಅಸ್ಸಾಂನ ಜೋರ್ಹತ್ ನಲ್ಲಿ 13 ಜನರ ಮೇಲೆ ದಾಳಿ ನಡೆಸಿದ ಚಿರತೆ ಸೆರೆ

ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಮೂವರು ಅರಣ್ಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 13 ಜನರನ್ನು ಗಾಯಗೊಳಿಸಿದ ಚಿರತೆಯನ್ನು ಅರಣ್ಯ ಇಲಾಖೆ ಮಂಗಳವಾರ ಶಾಂತಗೊಳಿಸಿ ಸೆರೆ ಹಿಡಿದಿದೆ.

1 year ago

ಮಂಡ್ಯ: ಕೆಆರ್ ಎಸ್ ನಲ್ಲಿ ಈ ಬಾರಿ ಚಿರತೆಯೊಂದಿಗೆ ಮುಳ್ಳುಹಂದಿ ಪ್ರತ್ಯಕ್ಷ

ಮಂಡ್ಯ: ವಿಶ್ವವಿಖ್ಯಾತ ಕೆಆರ್ ಎಸ್ ಅಣೆಕಟ್ಟು ಮತ್ತು ಬೃಂದಾವನ ಉದ್ಯಾನವನದಲ್ಲಿ ಮತ್ತೊಮ್ಮೆ ಚಿರತೆಯೊಂದಿಗೆ ಮುಳ್ಳುಹಂದಿ ಕಾಣಿಸಿಕೊಂಡು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ.

1 year ago

ತಂತಿ ಬೇಲಿಗೆ ಸಿಲುಕಿ ಕರಿ ಚಿರತೆ ಸಾವು

ಕಾರವಾರ : ಕಾಡು ಹಂದಿ ಸೆರೆ ಹಿಡಿಯಲು ಹಾಕಿದ್ದ ತಂತಿಬೇಲಿಗೆ ಸಿಲುಕಿ ಕಪ್ಪು ಚಿರತೆಯೊಂದು ಮೃತಪಟ್ಟ ಘಟನೆ ಶುಕ್ರವಾರ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ…

3 years ago