Lok Sabha Election

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯಿತು.

2 weeks ago

ನಾಮಪತ್ರ ಸಲ್ಲಿಕೆಗೂ ಮುನ್ನ ಅಯೋಧ್ಯೆಯತ್ತ ರಾಹುಲ್-ಪ್ರಿಯಾಂಕಾ ಗಾಂಧಿ!

ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ನಾಳೆ ಎರಡನೇ ಹಂತದ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಈತನ್ಮಧ್ಯೆ ಕಾಂಗ್ರೆಸ್ ನಾಯಕ…

4 weeks ago

ಲೋಕಸಭಾ ಚುನಾವಣೆ: ಇಂದು 102 ಕ್ಷೇತ್ರಗಳ ಮೊದಲ ಹಂತದ ಮತದಾನ ಆರಂಭ

ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ  ಆರಂಭವಾಗಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ. ಮುಂಜಾನೆ 7 ಗಂಟೆಗೇ…

1 month ago

ಲೋಕಸಭೆ ಚುನಾವಣೆ ನಂತ್ರ ಕಾಂಗ್ರೆಸ್ ಸರ್ಕಾರ ಇರಲ್ಲ: ಹೆಚ್ ಡಿ ದೇವೇಗೌಡ

ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ  ಇರಲ್ಲ ಎಂದು ಎಂದು ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ  ಹೆಚ್. ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.

1 month ago

ಲೋಕಸಭಾ ಚುನಾವಣೆಗೆ ಮರಾಠ ಅಭ್ಯರ್ಥಿ ಸ್ಪರ್ಧೆ: ಡಾ.ದಿನಕರ ಮೋರೆ

'ಹೋದ ವರ್ಷ ನಡೆದ ವಿಧಾನಸಭಾ ಚುನಾವಣೆ ಹಾಗೂ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಮರಾಠ ಸಮುದಾಯದವರಿಗೆ ಟಿಕೆಟ್‌ ನೀಡದಿರುವ ಕಾರಣ ಸಮುದಾಯದ ನಿರ್ಧಾರದಂತೆ ಚುನಾವಣೆಗೆ…

1 month ago

ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ನಟಿ ಖುಷ್ಬು ಸುಂದರ್

ಬಿಜೆಪಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿರುವ ನಟಿ ಖುಷ್ಬು ಸುಂದರ್  ಅವರು ಅರೋಗ್ಯ ಸಮಸ್ಯೆಯ ಕಾರಣದಿಂದಾಗಿ ಲೋಕಸಭಾ ಚುನಾವಣಾ  ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

1 month ago

ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಿಜೆಪಿ ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

2 months ago