MADHYA PRADESH

ಅಕ್ರಮ ಮರಳು ದಂಧೆ ಪ್ರಕರಣ: ಪೊಲೀಸ್​ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಿ ಆರೋಪಿ ಪರಾರಿ

ಅಕ್ರಮ ಮರಳು ದಂಧೆ ತಡೆಯಲು ಯತ್ನಿಸಿದ್ದ ಪೊಲೀಸ್​ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್​ ಹತ್ತಿಸಿದ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ. 

2 days ago

ದುಷ್ಕರ್ಮಿಗಳಿಂದ ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

2 days ago

ಮಧ್ಯಪ್ರದೇಶದಲ್ಲಿ ಬೋರ್​​ವೆಲ್​ಗೆ ಬಿದ್ದ 6 ವರ್ಷದ ಬಾಲಕ: ರಕ್ಷಣಾ ಕಾರ್ಯಚರಣೆ ಆರಂಭ

ವಿಜಯಪುರದಲ್ಲಿ 2 ವರ್ಷದ ಬಾಲಕ ಬೋರ್​ವೆಲ್​​ಗೆ ಬಿದ್ದ ಘಟನೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

4 weeks ago

ಮುಸ್ಲಿಂ ಯುವಕನ ಮನೆ ನೆಲಸಮ; ಮೆರವಣಿಗೆಯ ಮೇಲೆ ಉಗುಳಿದ್ದಕ್ಕೆ ಕ್ರಮ

ಬಾಬಾ ಮಹಾಕಾಲ್ ಮೆರವಣಿಗೆ ಸಾಗುತ್ತಿದ್ದ ವೇಳೆ ಮನೆ ಮೇಲೆ ನಿಂತು ಎಂಜಲು ಉಗುಳಿದ್ದ ೧೮ ವರ್ಷದ ಯುವಕ ಅದ್ನಾನ್ ಮನ್ಸೂರಿಯ ಮನೆಯನ್ನು ಕೆಡವಲಾಗಿದೆ.

4 months ago

ದೇಶದ ಹಿರಿಯ ಗಂಡು ಕರಡಿ ಬಬ್ಲೂ ಅಂಗಾಂಗ ವೈಫಲ್ಬಯದಿಂದ ನಿಧನ

ಭೋಪಾಲ್‌ ನ ವನವಿಹಾರ ರಾಷ್ಟ್ರೀಯ ಉದ್ಯಾನ ಹಾಗು ಪ್ರಾಣಿಗಳ ಪುನರ್ವಸತಿ ಕೇಂದ್ರದಲ್ಲಿದ್ದ ಭಾರತದ ಅತಿ ಹಿರಿಯ ಗಂಡು ಕರಡಿ ಬಬ್ಲೂ(೩೬) ಶುಕ್ರವಾರ ಮೃತಪಟ್ಟಿದೆ.

4 months ago

ಪ್ರಾಣಿಯ ಪ್ರಾಣ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಜಲಾಶಯಕ್ಕೆ ಬಿದ್ದ ನಾಯಿಯನ್ನು ರಕ್ಷಿಸಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮೃತನನ್ನು ೨೩ ವರ್ಷದ ಸರಳ್ ನಿಗಮ್ ಎಂದು ಗುರುತಿಸಲಾಗಿದೆ.

4 months ago

ಇಂದು ಮಧ್ಯಪ್ರದೇಶ ಹಾಗೂ ಛತ್ತೀಸ್​ಗಢ ಚುನಾವಣೆ

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 252 ಮಹಿಳೆಯರು ಸೇರಿದಂತೆ ಒಟ್ಟು 2,533…

6 months ago

ನಾಲ್ಕು ಕಾಲುಗಳ ಹೆಣ್ಣು ಮಗು ಜನನ: ಫೋಟೋ ವೈರಲ್

ಮಧ್ಯಪ್ರದೇಶ: ಮಧ್ಯಪ್ರದೇಶದ ವಿದಿಶಾದಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದ್ದಾಳೆ. ಆದರೆ ವೈದ್ಯರು ಬಾಲಕಿಯನ್ನು…

9 months ago

300 ಯುನಿಟ್​ವರೆಗೆ ಉಚಿತ ವಿದ್ಯುತ್ ಘೋಷಿಸಿದ ಕೇಜ್ರಿವಾಲ್

ಮಧ್ಯಪ್ರದೇಶ: ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ 300 ಯುನಿಟ್​ ವಿದ್ಯುತ್ ಉಚಿತವಾಗಿ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ.

9 months ago

ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು

ಬಸ್​ವೊಂದು ನದಿಗೆ ಬಿದ್ದು ಒಂದು ವರ್ಷದ ಮಗು ಸೇರಿ ಮೂರು ಮಂದಿ ಮೃತಪಟ್ಟು, 28 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದ ಅಲಿರಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.

2 years ago

ಗಾಂಧೀಜಿ ಬಗ್ಗೆ ಅವಹೇಳನಾಕಾರಿ ಭಾಷಣ ಮಾಡಿದ್ದ ಕಾಳಿಚರಣ್ ಮಹಾರಾಜ್ ಬಂಧನ

ಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಾಕಾರಿ ಭಾಷಣ ಮಾಡಿದ್ದ ಕಾಳಿಚರಣ್ ಮಹಾರಾಜ್‌ರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.

2 years ago

ದೇಶದ ಮೊದಲ ISO ದರ್ಜೆಯ ರಾಣಿ ಕಮಲಾಪತಿ ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಮಧ್ಯಪ್ರದೇಶದ ಭೋಪಾಲ್​ನಲ್ಲಿ ರಾಣಿ ಕಮಲಾಪತಿ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದರು. ಭೋಪಾಲ್​ನಲ್ಲಿರುವ ರಾಣಿ ಕಮಲಾಪತಿ ರೈಲು ನಿಲ್ದಾಣ ಭಾರತದ ಮೊಟ್ಟಮೊದಲ ವಿಶ್ವದರ್ಜೆಯ ರೈಲು ನಿಲ್ದಾಣ…

2 years ago

ಪಾಕ್​ ಪರ ಘೋಷಣೆ: ಯುವಕನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು

ಭೋಪಾಲ್: ಪಾಕ್​ ಪರ ಘೋಷಣೆ ಕೂಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಇತ್ತೀಚೆಗೆ…

3 years ago

ಈದ್​ ಮಿಲಾದ್ ಮೆರವಣಿಗೆ ವೇಳೆ ಸಂಘರ್ಷ: 39 ಮಂದಿ ಬಂಧನ

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಈದ್ ಮೆರವಣಿಗೆ ಸಮಯದಲ್ಲಿ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಎಫ್‌ಐಆರ್’ಗಳನ್ನು ದಾಖಲಿಸಲಾಗಿದ್ದು, 39 ಮಂದಿಯನ್ನು ಬಂಧಿಸಲಾಗಿದೆ. ಈ…

3 years ago

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ

 ಮಧ್ಯಪ್ರದೇಶ : ಭಾರತೀಯ ವಾಯುಪಡೆಯ ತರಬೇತಿ ವಿಮಾನವೊಂದು ಪತನಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ನಲ್ಲಿ ನಡೆದಿದೆ. ತಾಂತ್ರಿಕ ದೋಷದಿಂದ ಪೈಲಟ್ ನಿಯಂತ್ರಣ ತಪ್ಪಿ ವಿಮಾನ ಪತನಗೊಂಡಿದ್ದು, ಅದೃಷ್ಟವಶಾತ್…

3 years ago