MAHARASHTA

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು ಆತಂಕಕ್ಕೀಡಾಗುವಂತಾಗಿದೆ.

7 days ago

ಆಗ ಪ್ರಜಾಪ್ರಭುತ್ವ ಅಪಾಯದಲ್ಲಿರಲಿಲ್ಲವೇ?; ವಿಪಕ್ಷಗಳಿಗೆ ತುರ್ತು ಪರಿಸ್ಥಿತಿ ನೆನಪಿಸಿದ ಮೋದಿ

ಮೋದಿ ಪ್ರಧಾನಿಯಾಗಿ ಆಯ್ಕೆಯಾದರೆ ಪ್ರಜಾಪ್ರಭುತ್ವಕ್ಕೆ ಅಪಾಯವಾಗುತ್ತದೆ ಎನ್ನುತ್ತಿರುವ ವಿಪಕ್ಷಗಳಿಗೆ ತುರ್ತು ಪರಿಸ್ಥಿತಿಯ ಸಂದರ್ಭವನ್ನು ನೆನಪಿಸಿದ ಪ್ರಧಾನಿ ನರೇಂದ್ರ ಮೋದಿ, ಆಗ ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

1 month ago

ಅರ್ಚನಾ ಪಾಟೀಲ್ ಚಾಕುರ್ಕರ್ ಇಂದು ಬಿಜೆಪಿಗೆ ಸೇರ್ಪಡೆ

ಲೋಕಸಭಾ ಚುನಾವಣೆ ಹೊತ್ತಲ್ಲಿ ಲೋಕಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಅವರ ಸೊಸೆ ಅರ್ಚನಾ ಪಾಟೀಲ್ ಚಾಕುರ್ಕರ್  ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2 months ago

ಮಹಾರಾಷ್ಟ್ರದಲ್ಲಿ ಇಂದು 46,406 ಮಂದಿಗೆ ಕೊರೋನಾ ಸೋಂಕು ದೃಢ

ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ಗುರುವಾರ 46,406 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ನಿನ್ನೆಗಿಂತ 317 ಕಡಿಮೆ ಪ್ರಕರಣಗಳು ದಾಖಲಾಗಿವೆ.

2 years ago

ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರವು ಒಪ್ಪಂದಕ್ಕೆ ಸಹಿ

ಹೊಸದಿಲ್ಲಿ: ಮಹಾರಾಷ್ಟ್ರ ಸರ್ಕಾರವು ಶೂನ್ಯ ಮಾಲಿನ್ಯವನ್ನು ಹೊರಸೂಸುವ ವಾಹನಗಳನ್ನು ವಿದ್ಯುತ್ ವಾಹನಗಳನ್ನು ಅಳವಡಿಸಿಕೊಳ್ಳುವತ್ತ ತ್ವರಿತ ಹೆಜ್ಜೆಗಳನ್ನು ಹಾಕುತ್ತಿದೆ.ಈ ಅನುಕ್ರಮದಲ್ಲಿ, ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನ ತಯಾರಿಕಾ ಘಟಕವನ್ನು…

3 years ago

ಥಾಣೆ ಹೌಸಿಂಗ್ ಕಾಂಪ್ಲೆಕ್ಸ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು 8 ವಾಹನಗಳು ಸುಟ್ಟು ಹೋಗಿವೆ

ಥಾಣೆ:ಮಹಾರಾಷ್ಟ್ರದ  ಥಾಣೆ ನಗರದ ಹೌಸಿಂಗ್ ಕಾಂಪ್ಲೆಕ್ಸ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ವಾಹನಗಳು ಸುಟ್ಟು ಕರಕಲಾಗಿವೆ ಎಂದು ನಾಗರಿಕ ಅಧಿಕಾರಿ ತಿಳಿಸಿದ್ದಾರೆ ಪೋಖರನ್ ರಸ್ತೆ…

3 years ago

ಬಾಯ್ಲರ್‌ ಸ್ಫೋಟಗೊಂಡು ಫ್ಯಾಕ್ಟರಿಯ ಗೋಡೆ ಕುಸಿತ: ಕಾರ್ಮಿಕ ಸಾವು

ಪಾಲ್ಘರ್‌: ಮಹಾರಾಷ್ಟ್ರ ರಾಜ್ಯದ ಪಾಲ್ಘರ್‌ನಲ್ಲಿ ಬಾಯ್ಲರ್‌ ಸ್ಫೋಟಗೊಂಡು ಫ್ಯಾಕ್ಟರಿಯೊಂದರ ಗೋಡೆ ಕುಸಿದಿದೆ. ಅದರ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕನನ್ನು ಮೆಹಮೂದ್‌ ಮೊಹಮ್ಮದ್‌ ಖಾನ್‌(18) ಎಂದು ಗುರುತಿಸಲಾಗಿದೆ.…

3 years ago

ಮಹಾರಾಷ್ಟ್ರದಲ್ಲಿ ಪ್ರಥಮ ಝೀಕಾ ವೈರಸ್‌ ಸೋಂಕು ಪ್ರಕರಣ ಪತ್ತೆ

ಪುಣೆ: ಮಹಾರಾಷ್ಟ್ರದಲ್ಲಿ ಪ್ರಥಮ ಝೀಕಾ ವೈರಸ್‌ ಸೋಂಕು ಪ್ರಕರಣ ಪುಣೆಯ ಪುರಂದರ ತಾಲೂಕಿನಲ್ಲಿ ಶುಕ್ರವಾರ ಪತ್ತೆಯಾಗಿದೆ. ಬೆಲ್ಸಾರ್‌ ಗ್ರಾಮದ 50 ವರ್ಷದ ಮಹಿಳೆಗೆ ಸೋಂಕು ತಗುಲಿದ್ದು, ಆಕೆ…

3 years ago

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ ಮುಖ್‌ ಆಸ್ತಿ ಮುಟ್ಟುಗೋಲು

ಮುಂಬೈ ; ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರಿಗೆ ಸೇರಿದ ₹4.20 ಕೋಟಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಸೀಜ್ ಮಾಡಿದೆ. ಈ ಮೂಲಕ…

3 years ago