MAHARASHTRA

ನಾವು ದಾಖಲೆ ಕಳಿಸುವುದಿಲ್ಲ, ನೇರವಾಗಿ ದಾಳಿ ಮಾಡುತ್ತೇವೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಅವಧಿಯಲ್ಲಿದ್ದ ಪದ್ಧತಿಯಂತೆ ಮುಂಬೈ ದಾಳಿಯ ಬಳಿಕ ನಾವು ಪಾಕಿಸ್ತಾನಕ್ಕೆ ದಾಖಲೆಗಳನ್ನು ಕಳಿಸುವುದಿಲ್ಲ, ಬದಲಿಗೆ ಭಯೋತ್ಪಾದಕರ ಮೇಲೆ ನೇರವಾಗಿ ದಾಳಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ…

6 days ago

ವಿದ್ಯುತ್ ಬಿಲ್ ವಿಚಾರವಾಗಿ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯುತ್ ಬಿಲ್​ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದಿದೆ.

1 week ago

‘ಐಪಿಎಲ್ ಸ್ಟ್ರೀಮಿಂಗ್’ ಕೇಸ್: ತಮನ್ನಾ ಭಾಟಿಯಾಗೆ ಸಮನ್ಸ್

ಫೇರ್ಪ್ಲೇ ಅಪ್ಲಿಕೇಶನ್ನಲ್ಲಿ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಅನಧಿಕೃತ ಸ್ಟ್ರೀಮಿಂಗ್ಗೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಸಮನ್ಸ್ ನೀಡಿದೆ.

2 weeks ago

ಟೈಲರಿಂಗ್​ ಅಂಗಡಿಗೆ ಬೆಂಕಿ: ಏಳು ಜನರ ಸಜೀವ ದಹನ

ಔರಂಗಾಬಾದ್​ನ ಛತ್ರಪತಿ ಸಂಭಾಜಿ ನಗರದಲ್ಲಿ ಟೈಲರಿಂಗ್​ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

1 month ago

ನೀರಿನ ಸಮಸ್ಯೆ ಬಗೆಹರಿಸುವಂತೆ ಸಿದ್ಧರಾಯ್ಯನಿಗೆ ಮಹಾರಾಷ್ಟ್ರದ ರೈತರು ಮನವಿ

ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗವು ಬೆಳಗಾವಿಯ ಅಥಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಭೇಟಿಯಾಗಿ ನೀರಿನ ಸಮಸ್ಯೆ…

2 months ago

ಬೇಟೆಗೆ ಬಂದ ಚಿರತೆಯನ್ನು ಮೆಲ್ಲಗೆ ಕೂಡಿ ಹಾಕಿದ ಬಾಲಕ

ಬೇಟೆಯನ್ನು ಹುಡುಕಿಕೊಂಡು ಬಂದ ಚಿರತೆಯನ್ನು ಆಫೀಸ್​ನಲ್ಲಿ ಬಾಲಕನೊಬ್ಬ ಅತ್ಯಂತ ತಾಳ್ಮೆಯಿಂದ, ಸ್ಮಾರ್ಟ್​ ಆಗಿ ಕೂಡಿ ಹಾಕಿದ್ದಾನೆ. ಈ ಘಟನೆಯು ಮಹಾರಾಷ್ಟ್ರದ ಮಾಲೆಗಾಂವ್​ನಲ್ಲಿ ನಡೆದಿದೆ.

2 months ago

ಸಿಎಂ ಶಿಂಧೆಗೆ ಜೀವಬೆದರಿಕೆ; ಆರೋಪಿ ಅರೆಸ್ಟ್‌

ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗು ಅವರ ಮಗನಿಗೆ ಜೀವಬೆದರಿಕೆ ಹಾಕಿದ ೧೯ ವರ್ಷದ ವಿದ್ಯಾರ್ಥಿಯನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.

2 months ago

ಬೇಟೆಯಾಡಿದ ಹುಲಿ ಹಲ್ಲನ್ನು ಹಾಕಿಕೊಂಡಿದ್ದೇನೆ: ಮಹಾರಾಷ್ಟ್ರದ ಶಾಸಕನ ಹೇಳಿಕೆ

ಛತ್ರಪತಿ ಶಿವಾಜಿ ಜನ್ಮದಿನದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ವಿದರ್ಭದ ಬುಲ್ಧಾನಾ ಕ್ಷೇತ್ರದ ಶಾಸಕ ಸಂಜಯ್‌ ಗಾಯಾಕ್‌ವಾಡ್‌, ತಮ್ಮ ಕುತ್ತಿಗೆಯಲ್ಲಿದ್ದ ಹುಲಿ ಹಲ್ಲಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತ, ʼ೩೭…

2 months ago

ಡಾಕ್ಟರೇಟ್ ಪಡೆದ ʼದಿ ಕಾಶ್ಮೀರ್‌ ಫೈಲ್ಸ್‌ʼ ನಿರ್ದೇಶಕ

‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ವ್ಯಾಕ್ಸಿನ್ ವಾರ್’ಗಳಂತಹ ಚಿತ್ರಗಳನ್ನು ನಿರ್ದೇಶಿಸಿದ ವಿವೇಕ್ ರಂಜನ್ ಅಗ್ನಿಹೋತ್ರಿಯವರಿಗೆ ಮಹಾರಾಷ್ಟ್ರದ ಪುಣೆಯಲ್ಲಿರುವ ಅಜಿಂಕ್ಯಾ ಡಿವೈ ಪಾಟಿಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್…

3 months ago

ಶ್ವಾನದ ಮೇಲೆ ದಾಳಿಯಿಟ್ಟ ಚಿರತೆಯನ್ನು ಅಟ್ಟಿಸಿ ಕಾಪಾಡಿದ ಮತ್ತೊಂದು ಶ್ವಾನ

ಮಹಾರಾಷ್ಟ್ರ: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ…

9 months ago

ಮಹಾರಾಷ್ಟ್ರ| ಏಕನಾಥ್‌ ಶಿಂಧೆ ಸರ್ಕಾರವು ಇನ್ನು 6 ತಿಂಗಳಲ್ಲಿ ಕುಸಿಯಲಿದೆ: ಶರದ್‌ ಪವಾರ್‌

ಏಕನಾಥ್‌ ಶಿಂಧೆ ಸರ್ಕಾರವು ಇನ್ನು ಆರೇ ತಿಂಗಳಲ್ಲಿ ಕುಸಿಯಲಿದೆ, ರಾಜ್ಯದಲ್ಲಿ ಮತ್ತೆ ಮರುಚುನಾವಣೆ ನಡೆಯಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಭವಿಷ್ಯ ನುಡಿದಿದ್ದಾರೆ ಎಂದು ಮೂಲಗಳು…

2 years ago

ಅಗ್ನಿಪಥ ಯೋಜನೆ: ಭಾರತೀಯ ಸೇನೆ ಸೇರುವುದನ್ನು ಕಡ್ಡಾಯಗೊಳಿಸಿಲ್ಲ- ಸಚಿವ ವಿ.ಕೆ. ಸಿಂಗ್

'ಅಗ್ನಿಪಥ' ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಕೇಂದ್ರ ಸಚಿವ ವಿ.ಕೆ. ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಅಗ್ನಿಪಥ' ಯೋಜನೆ  ಇಷ್ಟವಿಲ್ಲದಿದ್ದರೆ ಸಶಸ್ತ್ರ ಪಡೆಗಳಿಗೆ ಸೇರಬೇಡಿ ಎಂದು ಅವರು ಪ್ರತಿಭಟನಾಕಾರರನ್ನು…

2 years ago

ಮಹಾರಾಷ್ಟ್ರ ಕೋವಿಡ್ ನಿಯಮ ಪೂರ್ಣ ರದ್ದು

ಬರೋಬ್ಬರಿ 2 ವರ್ಷಗಳ ಬಳಿಕ ಮಹಾರಾಷ್ಟ್ರದಲ್ಲಿ ಎ.2ರಿಂದ ಅನ್ವಯವಾಗುವಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲಾ ಸೋಂಕು ನಿಯಮಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ.

2 years ago

ಗಾಂಧಿಧಾಮ್ ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ

ಮಹಾರಾಷ್ಟ್ರದ ನಂದೂರ್ಬಾರ್ ರೈಲು ನಿಲ್ದಾಣದ ಬಳಿ ಶನಿವಾರ ಗಾಂಧಿಧಾಮ್- ಪುರಿ ಎಕ್ಸ್ ಪ್ರೆಸ್ ರೈಲಿನ ಪ್ಯಾಂಟ್ರಿ ಬೋಗಿಯೊಳಗೆ ಹಠಾತ್ ಬೆಂಕಿ ಕಾಣಸಿಕೊಂಡಿದೆ.

2 years ago

ಮಹಾರಾಷ್ಟ್ರ: ಸೂಪರ್ ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ

ಇನ್ನುಮುಂದೆ ಮಹಾರಾಷ್ಟ್ರದ ಸೂಪರ್ ಮಾರ್ಕೆಟ್ ಮತ್ತು ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲಾಗಿದೆ

2 years ago