MAMATA BANERJEE

ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ: ಮಮತಾ ಬ್ಯಾನರ್ಜಿ

ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

4 days ago

ಕೇಸರಿಯಾದ ದೂರದರ್ಶನ ಲೋಗೋ; ನನಗೆ ಆಘಾತವಾಗಿದೆ ಎಂದ ದೀದಿ

ದೇಶದಲ್ಲಿ ಚುನಾವಣೆ ನಡೆಯುತ್ತಿರುವ ಸಮಯದಲ್ಲೇ ದೂರದರ್ಶನದ ಲೋಗೋ ಬಣ್ಣ ಬದಲಾಗಿ ಕೇಸರೀಕರಣವಾಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

1 week ago

ದೇಶಕ್ಕಾಗಿ ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ: ಮಮತಾ ಬ್ಯಾನರ್ಜಿ

ದೇಶಕ್ಕಾಗಿ ರಕ್ತಹರಿಸಲು ಸಿದ್ಧ ಆದರೆ ಎನ್​ಆರ್​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ ದೇಶಕ್ಕಾಗಿ, ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

3 weeks ago

ಮಮತಾ ಬ್ಯಾನರ್ಜಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಜಾರಿ ಮಾಡಿದ್ದೇವೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಲ್ಪ ಸಂಖ್ಯಾತರ ಪೌರತ್ವ ರದ್ದಾಗಲಿದೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು…

3 weeks ago

ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯನ್ನು ನಂಬಲಾಗದು: ಮಮತಾ ಬ್ಯಾನರ್ಜಿ

ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯ ನಂಬಲಾಗದು, ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು, ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

3 weeks ago

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ – ಮಮತಾ ಬ್ಯಾನರ್ಜಿ

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.

4 weeks ago

ಸಹೋದರನೊಂದಿಗೆ ಸಂಬಂಧ ಕಡಿದುಕೊಂಡ ದೀದಿ; ಟಿಕೆಟ್‌ ಜಗಳವೇ ಕಾರಣ

ತ್ರಿಣಮೂಲ ಕಾಂಗ್ರೆಸ್‌ ಅಧ್ಯಕ್ಷೆ ಹಾಗು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಹೋದರ ಬಬುನ್‌ ಬ್ಯಾನರ್ಜಿಯೊಂದಿಗಿನ ಎಲ್ಲಾ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಹೌರಾ ಲೋಕಸಭಾಕ್ಷೇತ್ರ ಅಭ್ಯರ್ಥಿ ಆಯ್ಕೆಯೇ ಇದಕ್ಕೆ ಕಾರಣವೆನ್ನಲಾಗುತ್ತಿದೆ.

2 months ago

ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ ನಡೆಯಲಿದೆ. ಭವಾನಿಪುರ ಸೇರಿದಂತೆ ಪಶ್ಚಿಮ ಬಂಗಾಳದ ಮತ್ತೆರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು,…

3 years ago

ಪಶ್ಚಿಮ ಬಂಗಾಳ ಹೆಸರು ಬದಲಾಯಿಸಲು ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಒತ್ತಾಯ

  ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಬಳಿಕ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಇದೇ ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂಧ್ರ ಮೋದಿ ಅವರನ್ನು ಭೇಟಿ…

3 years ago