Bengaluru 24°C

ಪಾಂಡವಪುರದಲ್ಲಿನ ಅಕ್ರಮ ಗಣಿಗಾರಿಕೆಗೆ ಕಡಿವಾಣ ಬೀಳುತ್ತಾ?

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾ ಬರುತ್ತಿದ್ದಾರೆಯಾದರೂ ಗಣಿಗಾರಿಕೆ ಮಾತ್ರ ನಿಂತಂತೆ ಕಾಣಿಸುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದಂತೆ ನಡೆಯುತ್ತಿದ್ದು, ರೈತರು ಇದರಿಂದ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾ ಬರುತ್ತಿದ್ದಾರೆಯಾದರೂ ಗಣಿಗಾರಿಕೆ ಮಾತ್ರ ನಿಂತಂತೆ ಕಾಣಿಸುತ್ತಿಲ್ಲ.