MANDYA

ಚಾರ್ಜ್​ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಭಸ್ಮ

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

4 days ago

ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಪರ ಅಬ್ಬರದ ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ  ಸ್ಪರ್ಧಿಸಿರುವ  ಹೆಚ್.ಡಿ ಕುಮಾರಸ್ವಾಮಿರವರ ಪರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಕುಮಾರಣ್ಣನ ಗೆಲ್ಲಿಸಿ ಎಂದು…

3 weeks ago

ಮಧ್ಯರಾತ್ರಿ ನಡು ಬೀದಿಯಲ್ಲಿ ಯುವಕನ ಕೊಚ್ಚಿ ಕೊಲೆ

ಮಂಡ್ಯ ನಗರದ ಸ್ವರ್ಣ ಸಂದ್ರದಲ್ಲಿ ರೌಡಿಶೀಟರ್‌  ಒಬ್ಬಾತನನ್ನು ಬೀದಿಯಲ್ಲಿ ಮಧ್ಯ ರಾತ್ರಿ ಕೊಚ್ಚಿ ಬರ್ಬರವಾಗಿ ಹತ್ಯೆ  ಮಾಡಲಾಗಿದೆ.  

4 weeks ago

ಮಂಡ್ಯದಲ್ಲಿ ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸಿದ ಗ್ರಾಮಸ್ಥರು

ಬರ ತೀವ್ರವಾಗಿ ಕಾಡುತ್ತಿದ್ದು, ಈ ಸಮಯದಲ್ಲಿ ಮಳೆ ಬರಬಹುದೆಂದು ಕಾದು ಕುಳಿತಿರುವ ಜನ ಮಳೆ ಬಾರದೆ ತಲೆಸುಡುವ ಬಿಸಿಲಿಗೆ ಸಿಲುಕಿ ಬಸವಳಿದಿದ್ದಾರೆ. ನದಿ ಮೂಲಗಳು ಬತ್ತಿವೆ. ಕೆರೆಗಳಲ್ಲಿ…

4 weeks ago

ನಾಳೆ ಬೆಳಗ್ಗೆ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ

ನಾಳೆ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಈ ಬಗ್ಗೆ ಸಂಸದಾ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

1 month ago

ಅಮ್ಮ ಹಾಳು ಬಾವಿಗೆ ಬೀಳು ಅಂದ್ರೂ ಬೀಳ್ತೀನಿ: ದರ್ಶನ್

ಅಂಬರೀಷ್ ಕುಟುಂಬದ ಜೊತೆ ದರ್ಶನ್​ಗೆ ಒಳ್ಳೆಯ ಬಾಂಧವ್ಯ ಇದೆ.  ನಟಿ, ಸಂಸದೆ ಸುಮಲತಾ ಅಂಬರೀಶ್  ಅವರ ಗೆಲುವಿನಲ್ಲಿ ನಟ ದರ್ಶನ್  ಪಾತ್ರ ತುಂಬಾ ಇದೆ.

1 month ago

ಇಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದರೆ, ಇನ್ನೊಂದೆಡೆ ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಸ್ಪರ್ಧೆ ಮಾಡುತ್ತಿದ್ದಾರೆ.

1 month ago

ಬರಿದಾಗುತ್ತಿರುವ ಹೇಮಾವತಿಯ ನದಿ ಒಡಲು: ನೀರಿನ ಸಮಸ್ಯೆ ಎದುರಾಗುವ ಲಕ್ಷಣ

ಬರದ ಛಾಯೆ ಹೆಚ್ಚಾಗುತ್ತಿದ್ದು, ಪರಿಣಾಮ ತಾಲೂಕಿನಾದ್ಯಂತ ಕೆರೆ- ಕಟ್ಟೆಗಳು ಒಣಗಿ ನಿಂತಿದ್ದು ತಾಲೂಕಿನಲ್ಲಿ ಹಾದು ಹೋಗಿರುವ ಜೀವನದಿ ಹೇಮಾವತಿಯ ಒಡಲು ಬರಿದಾಗುತ್ತಿದೆ. ಇದರಿಂದಾಗಿ ಕೆ.ಆರ್.ಪೇಟೆ ಪಟ್ಟಣದ ಜನಕ್ಕೆ…

1 month ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಪ್ಪಿಸಲು ಸಾಧ್ಯವಿಲ್ಲ

ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1 month ago

ಬೆಂಬಲಿಗರ ಜೊತೆ ಸಭೆ ನಡೆಸಿದ ಸುಮಲತಾ ಅಂಬರೀಶ್

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ ನಿವಾಸದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. 

1 month ago

ಮತಗಟ್ಟೆಗಳಿಗೆ ತಹಶೀಲ್ದಾರ್ ಭೇಟಿ: ಪರಿಶೀಲನೆ

ಮಂಡ್ಯ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮತಗಟ್ಟೆಗಳ ಕೇಂದ್ರಗಳನ್ನು ಸಹ ಚುನಾವಣಾಧಿಕಾರಿ ತಹಶೀಲ್ದಾರ್ ಡಾ.ಲೋಕೇಶ್ ಭೇಟಿ ನೀಡಿ…

1 month ago

ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ: ಕದಲೂರು ಉದಯ್

ಮಾದೇಗೌಡ, ನಟ ಅಂಬರೀಶ್​ರಂಥವರೇ ಸೋತಿದ್ದಾರೆ. ಯಾವುದೋ ಊರಿಂದ ಬಂದ ಕುಮಾರಸ್ವಾಮಿ ಯಾವ ಲೆಕ್ಕ ಎಂದು ಶಾಸಕ ಕದಲೂರು ಉದಯ್  ವಾಗ್ದಾಳಿ ಮಾಡಿದ್ದಾರೆ.

1 month ago

ಕೆ.ಆರ್.ಪೇಟೆ: ಆಕಸ್ಮಿಕ ಬೆಂಕಿಗೆ ಕಬ್ಬಿನ ಫಸಲು ನಾಶ

ಆಕಸ್ಮಿಕ ಬೆಂಕಿ ತಗುಲಿ ಕಟಾವಿಗೆ ಬಂದಿದ್ದ ಎರಡು ಎಕರೆಯ ಕಬ್ಬಿನ ಫಸಲು ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ  ಕಸಬಾ ಹೋಬಳಿಯ  ಪುರ ಗ್ರಾಮದಲ್ಲಿ ನಡೆದಿದೆ.

1 month ago

ಕೊಡಗಿಗೆ ಕಾಲಿರಿಸಿದ ವರ್ಷಧಾರೆ; ಕಾಫಿ ತೋಟಗಳಿಗೆ ನೀರುಣಿಸಿದ ಮಳೆರಾಯ

ಚಿಕ್ಕಮಗಳೂರು, ಬೀದರ್‌ ನಂತರ ಇದೀಗ ಕೊಡಗಿನ ಮೇಲೆ ವರುನದೇವನ ದೃಷ್ಟಿ ಹರಿದಿದ್ದು, ತಾಲೂಕಿನ ಕುಜಿಲಗೇರಿ, ಬೊಳ್ಳುಮಾಡು ಹಾಗೂ ವಿರಾಜಪೇಟೆ ತಾಲೂಕಿನ ಕರಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

2 months ago

ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿದ ಯದುವೀರ್ ಕೃಷ್ಣದತ್ತ ಒಡೆಯರ್

ಮೈಸೂರು-ಕೊಡಗು  ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್  ಶ್ರೀಕ್ಷೇತ್ರ ಆದಿಚುಂಚನಗಿರಿ ಯದುವೀರ್ ಭೇಟಿ ನೀಡಿ, ಶ್ರೀ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದರ್ಶನ ಪಡೆದು…

2 months ago