MANDYA

ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ: ಹೆಚ್​​ಡಿ ಕುಮಾರಸ್ವಾಮಿ

ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ,  ರಾಜಕಾರಣದಲ್ಲಿ ಸಂಘರ್ಷಗಳು ಬರೋದು ಸಹಜ. ಅದನ್ನು ಮುಂದುವರೆಸಿಕೊಂಡು ಹೋಗಲು ನಾನು ಸಿದ್ಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ…

2 months ago

ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ: ಕುಮಾರಸ್ವಾಮಿ

ಮಂಡ್ಯ ಜೆಡಿಎಸ್‍ನ  ಲೋಕಸಭಾ ಚುನಾವಣೆ  ಪೂರ್ವಭಾವಿ ಸಭೆಯಲ್ಲಿ ಹಲವು ನಾಯಕರು,ಕಾರ್ಯಕರ್ತರು ಕುಮಾರಸ್ವಾಮಿ ಅಥವಾ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಆಶಯ ವ್ಯಕ್ತಪಡಿಸುತ್ತಿದ್ದಾರೆ.

2 months ago

ಮಾ.16 ರಿಂದ ಐತಿಹಾಸಿಕ ಮೇಲುಕೋಟೆ ವೈರಮುಡಿ ಉತ್ಸವ

ವಿಶ್ವ ವಿಖ್ಯಾತ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಮಾ 16ರಿಂದ 28ರವರೆಗೆ ವೈಭವದಿಂದ ನಡೆಯಲಿದ್ದು, ಇದಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ.

2 months ago

ಮಂಡ್ಯ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಗೆ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಕಾರು ಬಿದ್ದಿದೆ. ಈ ವೇಳೆ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

2 months ago

ಐದು ಗ್ಯಾರಂಟಿಯಿಂದ ಜನಸಾಮಾನ್ಯರ ಸಬಲೀಕರಣ: ಎನ್ ಚಲುವರಾಯಸ್ವಾಮಿ

ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯವಿಲ್ಲದೆ ಜನಸಮಾನ್ಯರಿಗೆ ಸಮಾನವಾಗಿ  ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಐದು ಗ್ಯಾರಂಟಿ  ಯೋಜನೆಗಳ…

2 months ago

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ- ಸುಮಲತಾ ಅಂಬರೀಶ್‌

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

2 months ago

ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

ತಾಲೂಕಿನ ಐಚನಹಳ್ಳಿ ಬಳಿಯಿರುವ ಫೇವರಿಚ್ ಮೇಗಾ ಫುಡ್ ಪ್ಯಾಕ್ಟರಿ ಬಳಿಯ ನಾಲ್ಕು ಕೋಟಿ ರೂ ಅಂದಾಜು ವೆಚ್ಚದ ನಾಲ್ಕು ಪಥದ ರಸ್ತೆ ನಿರ್ಮಾಣ ಕಾಮಗಾರಿಗೆ ಪೂರ್ಣ ಪ್ರಮಾಣದ…

2 months ago

ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ- ಸುಮಲತಾ ಅಂಬರೀಶ್

ನಾನು ಯಾವತ್ತೂ ನನಗಾಗಿ ಟಿಕೆಟ್ ಕೊಡಿ ಎಂದು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

2 months ago

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನ ಗೆಲ್ಲಲು ಸಾಧ್ಯನಾ ಎಂದ ಸಿಎಂ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನ ಗೆಲ್ಲೋದಾಗಿ ಬಿಜೆಪಿ ಹೇಳಿದೆ ಇದು ಸಾಧ್ಯನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ.

3 months ago

ಹುಬ್ಬನಹಳ್ಳಿಯಲ್ಲಿ ಬಲಿಗೆ ಕಾಯುತ್ತಿರುವ ವಿದ್ಯುತ್ ಕಂಬಗಳು

ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹುಬ್ಬನಹಳ್ಳಿ ಕೆರೆಯಲ್ಲಿ ವಿದ್ಯುತ್ ಕಂಬವು ಬೀಳುವ ಹಂತದಲ್ಲಿದ್ದರೂ ಚೆಸ್ಕಾಂ ಅಧಿಕಾರಿಗಳು ಕಂಡೂ ಕಾಣದಂತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಜನರ ಬಲಿ ತೆಗೆದುಕೊಂಡ ಬಳಿಕ…

3 months ago

ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಹೈದರಾಬಾದ್​ನಲ್ಲಿರೋ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್​ಸ್ಟಿಟ್ಯೂಟ್​​ ಗೌರವ ಡಾಕ್ಟರೇಟ್ ನೀಡಿ ಗೌರವ ಸಲ್ಲಿಸಿದೆ. ಈ…

4 months ago

ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವು, ಓರ್ವ ಗಂಭೀರ

ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

4 months ago

ರಾಮಮಂದಿರ ಯಶಸ್ವಿ ಲೋಕಾರ್ಪಣೆಗೆ ಅಕ್ಕಿಹೆಬ್ಬಾಳಲ್ಲಿ ಪುಷ್ಪಯಾಗ

ಗೌತಮ ಮಹರ್ಷಿಗಳ ತಪೋಭೂಮಿಯಾಗಿರುವ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳಿನ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಯಶಸ್ವೀ ಲೋಕಾರ್ಪಣೆಗಾಗಿ ಪ್ರಾರ್ಥಿಸಿ ಪುಷ್ಪಯಾಗ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

4 months ago

ಮಂಡ್ಯ: ಮದ್ಯ ಸೇವಿಸಿ ರಸ್ತೆಯಲ್ಲಿ ರಂಪಾಟ ಮಾಡಿದ ಮಹಿಳೆ

ನಗರದ ಸಂಜಯ್ ಸರ್ಕಲ್ ಬಳಿ ಬೆಳ್ಳಂಬೆಳಗ್ಗೆ ಓರ್ವ ಮಹಿಳೆ ಮದ್ಯ ಸೇವಿಸಿ ತೂರಾಡುತ್ತಾ ಅಲೆದಾಡುತ್ತಿರುವ ಘಟನೆ ನಡೆದಿದೆ.

4 months ago

ಬೇಸಿಗೆ ಬೆಳೆ ಬೆಳೆಯಬೇಡಿ ಎಂದ ಸಚಿವ ಎನ್. ಚೆಲುವರಾಯಸ್ವಾಮಿ: ಕಾರಣ ಏನು ಗೊತ್ತಾ?

ರಾಜ್ಯದಲ್ಲಿ ತೀವ್ರ ಬರದ ಸ್ಥಿತಿಯಿದೆ. ಈ ಕಾರಣದಿಂದ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು…

4 months ago