News Karnataka Kannada
Sunday, May 05 2024

ಮಂಡ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾರ್ಗಸೂಚಿ ಅಳವಡಿಕೆ

21-Dec-2023 ಮಂಡ್ಯ

ಸ್ಕ್ಯಾನಿಂಗ್ ಸೆಂಟರ್‌ಗಳು ಗರ್ಭಿಣಿ ಮಹಿಳೆಯರ ಸ್ಕ್ಯಾನಿಂಗ್ ನಡೆಸಿದಾಗ ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಯಂತೆ ನಿಗದಿತ ನಮೂನೆಯಲ್ಲಿ ದಾಖಲಿಸಿ, ದಾಖಲೆಗಳನ್ನು ಕನಿಷ್ಟ ಎರಡು ವರ್ಷ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ...

Know More

ರಾಜ್ಯದಲ್ಲಿ ಹೊಸ ಸಂಘಟನೆ ಅಸ್ತಿತ್ವಕ್ಕೆ: ಬ್ರಹ್ಮಚಾರಿ ಸಂಘಕ್ಕೆ ರಾಹುಲ್‌ ಗಾಂಧಿ ಅಧ್ಯಕ್ಷ!

12-Dec-2023 ಮಂಡ್ಯ

ಇತ್ತೀಚೆಗೆ ಹುಡುಗರು ಮದುವೆ ಆಗಬೇಕು ಎಂದರೂ ಹೆಣ್ಣು ಸಿಗುವುದು ಕಷ್ಟವಾಗಿದೆ. ಪೋಷಕರುಗೆ ತಮ್ಮ ಮಕ್ಕಳಿಗೆ ಹುಡುಗಿ ಹುಡುಕುವುದೇ ಈಗ ಒಂದು ಸವಾಲಿನ ಕೆಲಸವಾಗಿದೆ. ಅದರಲ್ಲೂ ರೈತರು, ಸಣ್ಣ ಉದ್ಯೋಗಿಗಳು ಅಂದರೆ ಹುಡುಗಿ ಕೊಡಲು ಹಿಂದೆಟ್ಟು...

Know More

ಬೀದರ್​​ನಿಂದ ಮಂಡ್ಯಕ್ಕೆ ಬಂದು ಮಾಂಗಲ್ಯ ಸರ ಕದಿಯುತ್ತಿದ್ದ ಇರಾನಿ ಗ್ಯಾಂಗ್​ ಸದಸ್ಯನ ಬಂಧನ

10-Dec-2023 ಬೀದರ್

ಆತ ಇರಾನಿ ಗ್ಯಾಂಗ್​ ಸದಸ್ಯ. ಗಡಿನಾಡು ಬೀದರ್​ನಿಂದ ಸಕ್ಕರೆ ನಗರಿ ಮಂಡ್ಯಕ್ಕೆ ಬಂದು, ಭಕ್ತನ ಸೋಗಿನಲ್ಲಿ ಒಂಟಿ ಮಹಿಳೆಯರು ಹಾಗೂ ವೃದ್ದೆಯರ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದನು. ಕಳೆದ ಹಲವು ದಿನಗಳಿಂದ ಪೊಲೀಸರ ನಿದ್ರೆ...

Know More

ಮಂಡ್ಯ ಲಾಳನಕೆರೆ ಗ್ರಾಮದಲ್ಲಿ ಆನೆದಾಳಿಗೆ ಮಹಿಳೆ ಸಾವು

19-Nov-2023 ಕ್ರೈಮ್

ಮಂಡ್ಯ: ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗುತ್ತಿದೆ. ಕೆಲದಿನಗಳ ಹಿಂದೆ ಕೋತಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟದ್ದರು. ಇದೀಗ ಮಂಡ್ಯದ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಕಾಡಾನೆ ತುಳಿತಕ್ಕೆ ರೈತ ಮಹಿಳೆ ಸಾವನ್ನಪ್ಪಿದ್ದಾರೆ. ಲಾಳನಕೆರೆ ಗ್ರಾಮದ ಸಾಕಮ್ಮ ಎಂಬವರು...

Know More

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ನನಗೆ ಯಾರೂ ಸೂಚನೆ ಕೊಟ್ಟಿಲ್ಲ- ಸದಾನಂದಗೌಡ

09-Nov-2023 ಮಂಡ್ಯ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ನನಗೆ ಯಾರೂ ಸೂಚನೆ ಕೊಟ್ಟಿಲ್ಲ ಎಂದು ಮಾಜಿ ಕೇಂದ್ರ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದಗೌಡ ಸ್ಪಷ್ಟ...

Know More

ಒಕ್ಕಲಿಗರ ಅವಹೇಳನ, ಮಂಡ್ಯ ಎಸ್‌ ಪಿಗೆ ದೂರು

18-Oct-2023 ಮಂಡ್ಯ

ಒಕ್ಕಲಿಗರು ಸಂಸ್ಕೃತಿ ಹೀನರು‌ ಎನ್ನುವುದರ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಾಹಿತಿ ಪ್ರೊ. ಭಗವಾನ್ ವಿರುದ್ಧ ಮಂಡ್ಯ ಬಿಜೆಪಿ ಕಾರ್ಯಕರ್ತರು ಸೇರಿ ಮಂಡ್ಯ ಅಡಿಷನಲ್​ ಎಸ್​ಪಿ ತಿಮ್ಮಯ್ಯ ಗೆ ದೂರು ನೀಡಿದ್ದಾರೆ. ಸಭೆಯಲ್ಲಿ ಅವರು...

Know More

ಜನಮನಸೆಳೆದ ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿ

16-Oct-2023 ಮಂಡ್ಯ

ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಚಾಲನೆ...

Know More

ನೀರು ನಿಲ್ಲಿಸಲು ರೈತನಿಂದ ಜೀವಂತ ಸಮಾಧಿಯ ಪ್ರತಿಭಟನೆ

05-Oct-2023 ಮಂಡ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮತ್ತು ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ರೈತರು ಸರ್ಕಾರದ ಗಮನಸೆಳೆಯುವ ಸಲುವಾಗಿ ದಿನಕ್ಕೊಂದು ರೀತಿಯ ಪ್ರತಿಭಟನೆ ಚಳುವಳಿ ನಡೆಸುತ್ತಿದ್ದರೂ...

Know More

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ: ಬಸವರಾಜ ಬೊಮ್ಮಾಯಿ

02-Oct-2023 ಮಂಡ್ಯ

ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ ಪಡೆದು ಸರ್ವ ಸಮ್ಮತವಾದ ಸಂಕಷ್ಟ ಸೂತ್ರ ಸಿದ್ದಪಡಿಸಿ ಸಿಡಬ್ಲ್ಯುಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದೆ ಮಂಡಿಸಬೇಕು...

Know More

ಸಕ್ಕರೆ ನಾಡು ಮಂಡ್ಯಕ್ಕೆ ಬರಲಿದ್ದಾರೆ ಬರಾಕ್​ ಒಬಾಮಾ

31-Aug-2023 ವಿದೇಶ

ಮಂಡ್ಯ: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸಕ್ಕರೆ ನಾಡಿಗೆ ಭೇಟಿ ನೀಡಲಿದ್ದಾರೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯ ತಾ| ಹಲ್ಲೇಗೆರೆ ಗ್ರಾಮದಲ್ಲಿ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣವಾಗುತ್ತಿದ್ದು, ಇದರ...

Know More

ಮಂಡ್ಯದಲ್ಲಿ ಆ.28ರಂದು ಬೆಲ್ಲದ ಪರಿಷೆ ಹಾಗೂ ಆಹಾರಮೇಳ

26-Aug-2023 ಬೆಂಗಳೂರು ನಗರ

ವಿಶ್ವ ಆರೋಗ್ಯ ಸಂಸ್ಥೆ 2023ನೇ ಸಾಲನ್ನು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿದ್ದು, ಇದರ ಅಂಗವಾಗಿ ಕೃಷಿ ಇಲಾಖೆ ಸಿರಿಧಾನ್ಯಗಳ ಪ್ರೋತ್ಸಾಹದಾಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆಗಸ್ಟ್ 28 ರಂದು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಮಂಡ್ಯದಲ್ಲಿ...

Know More

ಮಂಡ್ಯದ ಹೇಮಾವತಿ ನದಿ ಒಡಲಿನಿಂದ ಮರಳು ಮಾಯ!

10-Jul-2023 ಮಂಡ್ಯ

ಈ ಬಾರಿ ಬೇಸಿಗೆಯಲ್ಲಿ ಸಮರ್ಪಕವಾಗಿ ಮಳೆ ಸುರಿಯದ ಕಾರಣದಿಂದಾಗಿ ನದಿಗಳು ಬತ್ತಿಹೋಗಿದ್ದವು. ಇದರಿಂದ ರೈತರು ಸೇರಿದಂತೆ ಜನತೆ ಕಂಗಾಲಾಗಿದ್ದಾರೆ. ಅಕ್ರಮ ಮರಳು ಕಳ್ಳರಿಗೆ ಮಾತ್ರ ಸುಗ್ಗಿಯಾಗಿತ್ತು. ಇದಕ್ಕೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಕಟ್ಟಹಳ್ಳಿ-ಕಟ್ಟೆಕ್ಯಾತನಹಳ್ಳಿಯ...

Know More

ಮಂಡ್ಯದಲ್ಲಿ ರೈಲಿನಲ್ಲೇ ಮೂರ್ಛೆ ರೋಗಿ ಸಾವು: ಚಿಕಿತ್ಸೆ ದೊರೆಯದೇ ನರಳಿ ನರಳಿ ಮೃತಪಟ್ಟ ದುರ್ದೈವಿ

30-May-2023 ಮಂಡ್ಯ

ಮೂರ್ಛೆ ರೋಗಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಬಿದ್ದು, ನರಳಾಡಿದ್ದು, ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ...

Know More

ಮಂಡ್ಯ: ಮೇ 13ರಂದು ಮಂಡ್ಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

12-May-2023 ಮಂಡ್ಯ

ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರಂದು ಮತ ಏಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಮೇ 13 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 14 ರ ಬೆಳಿಗ್ಗೆ 6 ಗಂಟೆವರೆಗೆ 144ರ ಅಡಿ ನಿಷೇದಾಜ್ಞೆ...

Know More

ಮಂಡ್ಯ: ಕಾವ್ಯದ ಓದಿನಿಂದ ಉನ್ನತ ಆಲೋಚನಾ ಸ್ತರಗಳ ವೃದ್ಧಿ- ಮಲ್ಲಿಕಾರ್ಜುನಸ್ವಾಮಿ ಮಹಾಮನೆ

26-Mar-2023 ಮಂಡ್ಯ

ಹೊಸ ಹೊಸ ಉನ್ನತ ಆಲೋಚನಾ ಸ್ತರಗಳಿಗೆ ಕರೆದೊಯ್ಯುವ ಕಾವ್ಯದ ಓದು ನಮಗೆ ಜೀವನ ಪ್ರೀತಿ ಮತ್ತು ರೀತಿಯನ್ನು ಕಲಿಸುತ್ತದೆ. ಜೊತೆಗೆ, ಹೊಸ ತಲೆಮಾರಿನ ಜನಾಂಗದ ಎದೆಯಲ್ಲಿ ಮೌಲ್ಯಗಳನ್ನು ಬೆಳೆಸುತ್ತದೆ ಎಂದು ಖ್ಯಾತ ಸಾಹಿತಿ ಹಾಗೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು