News Karnataka Kannada
Tuesday, April 30 2024

60 ಮಂದಿ ಕುಳಿತುಕೊಳ್ಳಬಹುದಾದ ಬಸ್‌ ನಲ್ಲಿ 150 ಜನ: ನಾನು ಬಸ್‌ ಬಿಡಲ್ಲ ಎಂದ ಚಾಲಕ

28-Oct-2023 ಕರಾವಳಿ

ಕಡಬ: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್‌ ನಲ್ಲಿ ನಡೆದಿದೆ. ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು. ಇದು ವಾಹನದ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಾಗಿತ್ತು. ಅರ್ಧದಷ್ಟು ಪ್ರಯಾಣಿಕರು ಇಳಿಯಬೇಕು ಇಲ್ಲದಿದ್ದರೆ ಬಸ್ ಓಡಿಸಲು ಹೋಗುವುದಿಲ್ಲ ಎಂದು ಚಾಲಕ...

Know More

ಬೊಕ್ಕಪಟ್ನದಲ್ಲಿ ಹುಲಿವೇಷಧಾರಿಗೆ ದೈವ ಆವಾಹನೆ

24-Oct-2023 ಕರಾವಳಿ

ಮಂಗಳೂರು: ಹುಲಿವೇಷಧಾರಿಗೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಬೊಕ್ಕಪಣ್ನದಲ್ಲಿ ನಡೆದಿದೆ. ಬೊಕ್ಕಪಟ್ನ ಶಿವ ಫ್ರೆಂಡ್ಸ್ ನ ಹುಲಿವೇಷದ ಊದು ಹಾಕೋ ಕಾರ್ಯಕ್ರಮ ನಡೆದಿದ್ದು, ಹುಲಿ ವೇಷ ಹಾಕುವ ಮೊದಲು ನಡೆಯುವ‌ ದೇವರ ಆರಾಧನೆ ನಡೆದಿತ್ತು....

Know More

ಚಹಾ ಮಾರುವ ಹೋಟೆಲ್‌ ಮಾಡಿದ್ರು ಸೂಪರ್‌ ಸ್ಟಾರ್‌ ರಜನಿ!

24-Oct-2023 ತಮಿಳುನಾಡು

ಸೂಪರ್‌ ಸ್ಟಾರ್‌ ರಜನಿ ಅವರಿಗೆ ದೇಶ ವಿದೇಶಗಳಲ್ಲಿ ಫ್ಯಾನ್‌ ಫಾಲೋವರ್ಸ್‌ ಇದ್ದಾರೆ. ಆದರೆ ಇದೀಗ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರು ಚಹಾ ಮಾರುವ ಹೊಟೇಲ್‌ ವೊಂದರ ಮಾಲೀಕರಾಗಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಹವಾ...

Know More

ಕುದ್ರೋಳಿ: ಕೊಳಕು ನೀರಿನಲ್ಲಿ ಮಟ್ಕಾ ಸೋಡಾ ಮಾರಾಟ ತಯಾರಿಸಿದ ಅಂಗಡಿ ಸೀಝ್‌

23-Oct-2023 ಕ್ರೈಮ್

ಮಂಗಳೂರು: ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಜಾತ್ರೆಯಲ್ಲಿನ ದೃಶ್ಯವೊಂದು ವೈರಲ್‌ ಆಗಿದೆ. ಮಟ್ಕಾ ಸೋಡಾ ವ್ಯಾಪಾರಿಗಳು ಜನರ ಆರೋಗ್ಯದ ಜೊತೆ ಆಟ ಆಡುತ್ತಿರುವ ಘಟನೆಯೊಂದು ನಡೆದಿದೆ. ವೈರಲ್‌ ಆಗಿರುವ ದೃಶ್ಯದಲ್ಲಿ...

Know More

ಸ್ಟಾರ್‌ ಕ್ರಿಕೆಟಿಗನೊಂದಿಗೆ ಕರಾವಳಿಯ ಖ್ಯಾತ ನಟಿ ಮದುವೆ ?

25-Sep-2023 ಮನರಂಜನೆ

ಮುಂಬೈ: ಕರಾವಳಿ ಮೂಲದ ನಟಿ ಪೂಜಾ ಹೆಗ್ಡೆ ಖ್ಯಾತ ಕ್ರಿಕೆಟಿಗನ ಜೊತೆ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಸೋಶಿಯಲ್‌ ಮೀಡಿಯಾದ್ಲಿ ಹರಿದಾಡುತ್ತಿದೆ. ಮುಂಬೈ ಮೂಲದ ಸ್ಟಾರ್‌ ಕ್ರಿಕೆಟಿಗನ ಜೊತೆ ಪೂಜಾ ಹೆಗ್ಡೆಗೆ ಲವ್‌ ಅಫೇರ್‌ ಇದೆ...

Know More

ಮಸೀದಿ ಆವರಣದೊಳಗೆ ಜೈ ಶ್ರೀರಾಮ್‌ ಘೋಷಣೆ ಕೂಗಿದ ಆರೋಪಿ ಪೊಲೀಸ್‌ ವಶಕ್ಕೆ

25-Sep-2023 ಕ್ರೈಮ್

ಪುತ್ತೂರು: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಕೈಕಂಬ ನಡ್ತೋಟ ನಿವಾಸಿ...

Know More

ಗಣೇಶೋತ್ಸವದಲ್ಲಿ ದೈವಗಳಿಗೆ ಅವಮಾನ, ವೈರಲ್‌ ವಿಡಿಯೋದಲ್ಲೇನಿದೆ ಗೊತ್ತಾ

25-Sep-2023 ಮಂಗಳೂರು

ಉಳ್ಳಾಲ: ಉಳ್ಳಾಲ ತಾಲೂಕಿನ ಬೀರಿ ಕೋಟೆಕಾರು ಪ್ರದೇಶದಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದಿದೆ.ಈ ವೇಳೆ ವಿಭಿನ್ನ ಮತ್ತು ವಿಶೇಷ ರೀತಿಯ ವಿವಿಧ ಟ್ಯಾಬ್ಲೋಗಳು ಪ್ರದರ್ಶನಗೊಳ್ಳುತ್ತಿತ್ತು.ಇಷ್ಟು ಟ್ಯಾಬ್ಲೋಗಳ ಜೊತೆ ಗುಳಿಗ ದೈವದ ವೇಷವನ್ನು ಧರಿಸಿ ಓರ್ವ...

Know More

ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಸಚಿವ ಮೇಘವಾಲ್

21-Sep-2023 ವಿದೇಶ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯನ್ನು 454 ಮತಗಳ ಅಂಗೀಕರಿಸಲಾಗಿತ್ತು. ಇದೀಗ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು...

Know More

ರಸ್ತೆ ಅಪಘಾತಕ್ಕೆ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಬಲಿ

20-Aug-2023 ಕಾಸರಗೋಡು

ಭಾನುವಾರ ಮುಂಜಾನೆ ಕಣ್ಣೂರು ಬಳಿ ಬೈಕ್ ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು...

Know More

ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆಯಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ

17-Aug-2023 ಮಂಗಳೂರು

ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆ ವತಿಯಿಂದ ಅ. 18ರಿಂದ 20ರ ವರೆಗೆ ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ನಗರದ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ಆಹಾರ...

Know More

ಸಿಖ್‌ ವಿರೋಧಿ ದಂಗೆ: ಟೈಟ್ಲರ್‌ ವಿರುದ್ಧ ಚಾರ್ಜ್ ಶೀಟ್

05-Aug-2023 ದೆಹಲಿ

ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ದೆಹಲಿಯ ಗುರುದ್ವಾರ ಪುಲ್ ಬಂಗಾಶ್ ಬಳಿ ಸಿಖ್ಖರನ್ನು ಕೊಲ್ಲಲು ಗುಂಪನ್ನು ಪ್ರಚೋದಿಸಿದ್ದಾರೆ ಎಂದು ಅವರ ವಿರುದ್ಧ ಕೇಂದ್ರೀಯ ತನಿಖಾ ದಳ ಚಾರ್ಜ್ ಶೀಟ್...

Know More

ನಮಗೆ ನಿಮ್ಮ ಗಂಜಿ ಬೇಡ, ಸರಿಯಾಗಿ ಬದುಕಲು ಬಿಡಿ: ಉಳ್ಳಾಲ ಕೈ ಮುಖಂಡರಿಗೆ ತರಾಟೆ

01-Aug-2023 ಉಡುಪಿ

ಮಂಗಳೂರು: ಉಚ್ಚಿಲದಲ್ಲಿ ಸಮುದ್ರ ಕೊರೆತ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ವಾಪಸ್‌ ಹೋದ ಬಳಿಕ ಸ್ಥಳೀಯ ಕಾಂಗ್ರೆಸ್‌ ಮುಖಂಡರನ್ನು ಸ್ಥಳೀಯ ನಿವಾಸಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿಲ್ಲ...

Know More

ರನ್‌ವೇ ಲೈಟ್‌ ಆಫ್‌: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತ

28-May-2023 ಮಂಗಳೂರು

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ಏರ್ಪೋರ್ಟ್ ರನ್ ವೇಯಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನಿಂದ ಇಂಡಿಗೋ 6E5188 ವಿಮಾನವನ್ನು ಕಣ್ಣೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್‌ ಆಗಿದೆ. ವಿದ್ಯುತ್ ವೈಫಲ್ಯದಿಂದ ಮಂಗಳೂರು ಏರ್ಪೋರ್ಟ್ ನಲ್ಲಿ ತಾಂತ್ರಿಕ...

Know More

ಕಂಕನಾಡಿ ಗರೋಡಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಭೇಟಿ

05-May-2023 ಮಂಗಳೂರು

ಮಂಗಳೂರು: ನಗರದ ಕಂಕನಾಡಿ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ  ಮೇ 5 ರಂದು ಕಂಕನಾಡಿ ಗರೋಡಿ ಶ್ರೀ ಬೈದರ್ಕಳ ಕ್ಷೇತ್ರಕ್ಕೆ ಭೇಟಿ...

Know More

ಉರ್ವಾ ಮಾರಿಯಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಭೇಟಿ

05-May-2023 ಮಂಗಳೂರು

ನಗರದ ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಮೇ 4ರಂದು ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್.ಲೋಬೊ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉತ್ತರ ಖಂಡ್ ಶಾಸಕ ಭುವನ್ ಕಾಪ್ರಿ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು