News Karnataka Kannada
Sunday, May 19 2024

ʼನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಂಡಾಯ, ಪಕ್ಷೇತರ ಸ್ಫರ್ಧೆ ಅಲ್ಲ ಶಿಕ್ಷಕ ಪ್ರತಿನಿಧಿಯಾಗಿ ಸ್ಫರ್ಧೆʼ

15-May-2024 ಮಂಗಳೂರು

ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಈ ಬಾರಿ ಕರಾವಳಿ ಜಿಲ್ಲೆೆಯನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು ಕರಾವಳಿ ಜಿಲ್ಲೆೆಗಳಲ್ಲಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳಿಗೆ ಪ್ರಾಾತಿನಿಧ್ಯ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ.  ಈ ಹಿನ್ನೆೆಲೆಯಲ್ಲಿ ಶಿಕ್ಷಕರ ಧ್ವನಿಯಾಗಿ ಕರಾವಳಿಯ ಸ್ವಾಾಭಿಮಾನದ ಹಿನ್ನಲೆಯಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಿದ್ದೇನೆ ಎಂದು ಮಂಗಳೂರು...

Know More

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

13-May-2024 ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಜಿಲ್ಲಾಡಳಿತ ಮುಂಜಾಗೃತವಾಗಿ ವಿಷೇಶ ಕ್ರಮವನ್ನು...

Know More

ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು: ರಹೀಂ ಖಾನ್

07-Sep-2023 ಮಂಗಳೂರು

ಮಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್...

Know More

ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕು

28-Aug-2023 ಕರ್ನಾಟಕ

ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಳ್ಳಲಿದ್ದು, ಸೆಪ್ಟೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ...

Know More

ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ

06-Aug-2023 ಬೆಂಗಳೂರು

ಕಂಬಳದ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ರಾಜ ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜೋಡುಕೆರೆ ಕಂಬಳ ನಡೆಯಲಿದ್ದು, ತುಳುನಾಡಿನ ಕೋಣಗಳು ಬೆಂಗಳೂರಿನ ಕಡೆಗೆ ರೈಲು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು