mangaluru

ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ “ನೋವು ಮುಕ್ತ ಮಂಗಳೂರು” ಅಭಿಯಾನ

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ) ವಿಭಾಗವು ಜಂಟಿಯಾಗಿ ಮಂಗಳೂರಿನಲ್ಲಿ ಮೊದಲ ಬಾರಿಗೆ…

3 days ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಭದ್ರತೆ ಬಿಗಿಗೊಳಿಸಿದ್ದಾರೆ.

3 days ago

ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ

ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ಕೆರೆಬೈಲ್…

3 days ago

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಗೆ ತಲುಪಿ ದಾಖಲೆ ಬರೆದಿದೆ.

4 days ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10 ವರ್ಷಗಳ ಕಾಲ ದೇಶವನ್ನಾಳಿದ ನರೇಂದ್ರ ಮೋದಿ…

5 days ago

ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಸಾಧ್ಯತೆ

ಈ ಬಾರಿ ಊಹೆಗೂ ಮೀರಿದ ತಾಪಮಾನವನ್ನು ಸಹಿಸಬೇಕಾಗಿದೆ. ಹೆಚ್ಚಿದ ತಾಪಮಾನದಿಂದ ಕಂಗೆಟ್ಟಿರುವ ಜನಕ್ಕೆ ಹವಮಾನ ಇಲಾಖೆ ಇದೀಗ ಸಿಹಿ ಸುದ್ಧಿ ನೀಡಿದೆ.

6 days ago

ನಾಸಿರ್ ಸಜಿಪ ಕೊಲೆ ಪ್ರಕರಣ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕೋಮುದ್ವೇಷದಿಂದ ಕೊಲೆಯಾದ ಮಹಮ್ಮದ್ ನಾಸಿರ್ ಹಂತಕರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 30 ಸಾವಿರ ರೂ. ದಂಡ ವಿಧಿಸಿದೆ.

6 days ago

ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ಕೆ ಚಾಲನೆ

ದ.ಕ. ಮತ್ತು ಉಡುಪಿ ಜಿಲ್ಲೆಯಿಂದ 2024ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಜಪ್ಪಿನಮೊಗೇರು ಯೆನೆಪೊಯ ಶಾಲಾ ವಠಾರದಲ್ಲಿ ಚಾಲನೆ ನೀಡಲಾಯಿತುಯೆನೆಪೊಯ…

6 days ago

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ…

7 days ago

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ವಿರುದ್ಧ ಮಾನಹಾನಿ ಪೋಸ್ಟ್‌ : ದೂರು ಸಲ್ಲಿಕೆ

ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಒಂದನ್ನು ಹರಿಬಿಡಲಾಗಿದೆ. ಅದು ಅಪಪ್ರಚಾರ ಉದ್ದೇಶದಿಂದ ಪೋಸ್ಟ್‌ ಹರಿಬಿಡಲಾಗಿದೆ ಎನ್ನಲಾಗಿದೆ.

7 days ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

1 week ago

ಮತದಾನಕ್ಕೆ ಕಾರ್ಮಿಕರಿಗೆ ರಜೆ ನೀಡದಿದವರ ವಿರುದ್ಧ ಕ್ರಮ : ಡಿ.ಸಿ ಆದೇಶ

ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಎಲ್ಲ ಕಾರ್ಮಿಕರಿಗೆ ಶುಕ್ರವಾರ ವೇತನಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌  ಎಂ. ಪಿ. ಸೂಚಿಸಿದ್ದಾರೆ.

2 weeks ago

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ವಿರುದ್ಧ ಬಿಲ್ಲವ ಸಂಘಟನೆಗಳಿಂದ ಆಕ್ರೋಶ

ಚುನಾವಣೆಗೆ ಕೆಲವೇ ಗಂಟೆಗಳ ಮುನ್ನ ಬಿಜೆಪಿ ಅಭ್ಯರ್ಥಿ ವಿರುದ್ಧ ಬಿಲ್ಲವ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಬ್ರಿಜೇಶ್ ಚೌಟ ಹಿಂದುಳಿದ ಸಮಾಜದವರನ್ನ ಸೈಡ್ ಲೈನ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.…

2 weeks ago

ಅಸ್ತಿತ್ವದಲ್ಲಿಲ್ಲದ ‘ಬಂಟರ ಬ್ರಿಗೇಡ್’ ಸಂಘಟನೆ ಹೆಸರಲ್ಲಿ ಕರಪತ್ರ ಹಂಚಿ ಅಪಪ್ರಚಾರ

ಅಸ್ತಿತ್ವದಲ್ಲಿಲ್ಲದ ‘ಬಂಟರ ಬ್ರಿಗೇಡ್’ ಸಂಘಟನೆ ಹೆಸರಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹರಡಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ…

2 weeks ago

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್ ಬಂಧನ, ಗಡಿಪಾರು: ಖಂಡನೆ

ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ…

2 weeks ago