MANGLORE

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ತಂದೆ

ತಂದೆಯೇ ತನ್ನ ಮೂವರು ಮಕ್ಕಳನ್ನು ಬಾವಿಗೆ ನೂಕಿ ಕೊಂದ ಧಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಪಚ್ಚಳೂರು ಬಳಿ ಗುರುವಾರ ಸಂಜೆ ಸಂಭವಿಸಿದೆ.

2 years ago

ಮಳಲಿ ಮಸೀದಿಯ ಹೆಸರು ನಮೂದಿಗೆ ತಡೆಯಾಜ್ಞೆ ನೀಡಿದ ಎಸಿ ಕೋರ್ಟ್‌!

ಮಳಲಿ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ಆರ್‌ಟಿಸಿಯಲ್ಲಿ ಕಾಲಂ ನಂ. 11ರಲ್ಲಿ ಮಸೀದಿಯ ಹೆಸರು ನಮೂದಿಗೆ ಸಹಾಯಕ ಆಯುಕ್ತರ ನ್ಯಾಯಾಲಯ (ಎಸಿ ಕೋರ್ಟ್‌) ಸೋಮವಾರ ತಡೆಯಾಜ್ಞೆ ನೀಡಿದೆ.

2 years ago

ಮಂಗಳೂರು ನಗರದಲ್ಲಿ ಜೋಡಿ ಕಾಡುಕೋಣ ಪತ್ತೆ

ಜೋಡಿ ಕಾಡುಕೋಣವೊಂದು ನಗರದ ಹೊರವಲಯದ ಪಡೀಲ್ ನ ಮರೋಳಿಯಲ್ಲಿ ಲಾಲ್ ಬಹಾದುರ್ ಶಾಸ್ತ್ರಿ ಬಡಾವಣೆ ಕೆನರಾ ಸ್ಟ್ರಿಂಗ್ ಬಳಿ ಪತ್ತೆಯಾಗಿದೆ . ರಸ್ತೆ ಪಕ್ಕದ ಒಂದು ಪೊದೆಯಲ್ಲಿ…

2 years ago

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ಕಟ್ಟಡ ನೆಲಸಮ

ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿದ್ದ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಕೆಡವಲು ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದೆ ಈ ಹಿನ್ನೆಲೆಯಲ್ಲಿ ಹಳೆಯ ಮಾರ್ಕೆಟ್ ನ ಬಾಕಿ ಇರುವ ಕಟ್ಟಡವನ್ನು…

2 years ago

ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮೂಡಬಿದ್ರೆಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು, ಅವರು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‌ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರಲಿದ್ದಾರೆ.

2 years ago

ಎಬಿಶೆಟ್ಟಿ ಕಡೆ ಸಾಗುವ ರಸ್ತೆಯಲ್ಲಿ ಪಾರ್ಕಿಗೆ ಮರುಜೀವ ನೀಡಲು ಮುಂದಾದ ಸ್ಮಾರ್ಟ್ ಸಿಟಿ

ಕ್ಲಾಕ್ ಟವರ್ ನಿಂದ ಎಬಿಶೆಟ್ಟಿ ಕಡೆಗೆ ಸಾಗುವ ರಸ್ತೆಯಲ್ಲಿ ಅಂಡರ್ ಪಾಸ್ ಕಾಮಗಾರಿಗೆ ಹಿನ್ನೆಲೆಯಲ್ಲಿ ಪುರಭವನ ಎದುರಿನ ಗಾಂಧಿ ಪಾರ್ಕ್ ಮೂಲಸ್ವರೂಪ ಕಳೆದುಕೊಂಡಿದ್ದು ಪಾರ್ಕಿಗೆ ಮರುಜೀವ ನೀಡಲು…

2 years ago

ಮೀನಿನ ಫ್ಯಾಕ್ಟರಿಯ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿಕೆ

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ಅನ್ನು ಶುಚಿಗೊಳಿಸಲು ಕೆಳಗಿಳಿದಿದ್ದ ಈ ವೇಳೆ ಏಕಾಏಕಿ ವಿಷಾನಿಲ ಸೋರಿಕೆಯಾಗಿ ಆತ ಅಸ್ವಸ್ಥಗೊಂಡು ಬಿದ್ದಿದ್ದ ಕೂಡಲೇ ಆತನನ್ನು ರಕ್ಷಿಸಲು…

2 years ago

ಪ್ರಾಧ್ಯಾಪಕಿಗೆ ಕಿರುಕುಳ ನೀಡುತ್ತಿದ್ದ ಪ್ರಕರಣ: ಇಬ್ಬರು ಪ್ರಾಧ್ಯಾಪಕರ ಬಂಧನ

ಕಾಲೇಜಿನ ಪ್ರಾಧ್ಯಾಪಕಿ ಓರ್ವರ ಬಗ್ಗೆ ಕೀಳುಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ…

2 years ago

ಮಂಗಳಾದೇವಿ ರಥ ಬೀದಿ ಯಲ್ಲಿ ನವಮಿ ಸಮೂಹ ಸಂಸ್ಥೆಯ ನವಮಿ ವೆಜ್ ರೆಸ್ಟೋ ಶುಭಾರಂಭ

ನಗರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ನವಮಿ ಸಮೂಹ ಸಂಸ್ಥೆಯ ನೂತನ ನವಮಿ ವೆಜ್ ರೆಸ್ಟೋ ಶುಕ್ರವಾರ ಶುಭಾರಂಭಗೊಂಡಿತು.

2 years ago

ಲಿಟ್ ಫೆಸ್ಟ್ ನಂತಹ ಸಾಹಿತ್ಯ ಹಬ್ಬಇಂದು ಮಹತ್ವದ್ದಾಗಿದೆ: ಶತಾವಧಾನಿ ಡಾ. ಆರ್.ಗಣೇಶ್

ಲಿಟ್ ಫೆಸ್ಟ್ ನಂತಹ ಸಾಹಿತ್ಯ ಹಬ್ಬ ಆಯೋಜನೆ ಇಂದು ಮಹತ್ವದ್ದಾಗಿದೆ. ಕಲೆ, ಸಾಹಿತ್ಯ ಹೀಗೆ ಬೇರೆ ಬೇರೆ ಕ್ಷೇತ್ರದ ಜನ ಒಂದೆಡೆ ಸೇರುವುದರಿಂದ ಸನಾತನತೆಯ ಸಬಲೀಕರಣವಾಗುತ್ತದೆ ಎಂದು…

2 years ago

ಈಗಿನ ಸರಕಾರಗಳು ದಲಿತ ವಿರೋಧಿ ಹಾಗೂ ಸಂವಿಧಾನ ವಿರೋಧಿ – ಗೋಪಾಲಕೃಷ್ಣ ಅರಳಹಳ್ಳಿ

ದೇಶದ ದಲಿತರ ಬದುಕು ಭಯಭೀತಿಯಲ್ಲೇ ನಡೆಯುವಂತಾಗಿದೆ. ಮೋದಿ ಸರಕಾರದ ಅವಧಿಯಲ್ಲಿ ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಅವರ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಕೇಂದ್ರ ಬಜೆಟ್ಟಿನಲ್ಲಿ ನೀಡಲಿಲ್ಲ. ನೀತಿ ಆಯೋಗದ…

2 years ago

ಕ್ಷೇತ್ರದ ಅಭಿವೃದ್ಧಿ ಹಾಗೂ ಸಂಘನಾತ್ಮಕ ಚಟುವಟಿಕೆಗಳ ಕುರಿತು ಸಂವಾದ ಕಾರ್ಯಕ್ರಮ

ನಮ್ಮ ಕ್ಷೇತ್ರ ಅಭಿವೃದ್ಧಿಗಳನ್ನ ಯಾವ ರೂಪದಲ್ಲಿ ಕೈಗೊಳ್ಳಬೇಕೆಂಬ ನೆಲೆಯಲ್ಲಿ ಚಿಂತಿಸಿದಾಗ ತಳಮಟ್ಟದ ಯೋಜನೆಗಳು ಸಾಕಾರಗೊಳ್ಳಲು ಸಾಧ್ಯ. ಪಕ್ಷದ ಜತೆಗೂಡಿ ಜನಪರ ಸಂಕಲ್ಪದಿಂದ ಅಭಿವೃದ್ಧಿಯೆಡೆಗಿನ ವಿಶ್ವರೂಪ ಅನಾವರಣಗೊಳ್ಳುವ ಪ್ರಥಮ…

2 years ago

ಮಂಗಳೂರು: ಸರಳವಾಗಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಸವಿತ ಸಮಾಜದ ಸಂಯುಕ್ತಾಶ್ರಯದಲ್ಲಿ ಫೆ.8ರ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸವಿತಾ…

2 years ago

ಸಂಸ್ಕೃತಿ-ಪರಂಪರೆಯ ಪ್ರತೀಕ ಮಂಗಳೂರು ರಥೋತ್ಸವ

ಶ್ರೀ ಮಂಗಳಾದೇವಿಯ ನೆಲೆಬೀಡಾದ ಮಂಗಳೂರು ಗೌಡ ಸಾರಸತ್ತ ಬ್ರಾಹ್ಮಣ ಸಮಾಜದ್ದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇ ವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ…

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 319 ಮಂದಿಗೆ ಕೋವಿಡ್ ಸೋಂಕು, 4 ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.4) 319 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago