Bengaluru 28°C

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾದಲ್ಲಿ ‘ಕಣ್ಮಣಿ’ ಹಾಡು ಬಳಕೆ : ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’  ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ.