ಬಾಗಲಕೋಟೆ : ನವನಗರದ ವಾಣಿಜ್ಯ ಸೆಕ್ಟರ ನಂ.4ರಲ್ಲಿ ಸಂತೆ ಮೈದಾನವನ್ನು 3.10 ಕೋಟಿ ರೂ.ಗಳ ವೆಚ್ಚದಲ್ಲಿ ವಾಹನಗಳ ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ ಮತ್ತು ಬೆಳಕಿನ ವ್ಯವಸ್ಥೆಯೊಂದಿಗೆ ಸುಸಜ್ಜಿತವಾಗಿ ನವೀಕರಿಸಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು. ನವನಗರದ ಸೆಕ್ಟರ ನಂ.4ರಲ್ಲಿ ರವಿವಾರ ಹಮ್ಮಿಕೊಂಡ ಸಂತೆ ಮೈದಾನ ಪುನರಾರಂಭಕ್ಕೆ ಚಾಲನೆ ಅವರು ಮಾತನಾಡಿದರು. ನವೀಕೃತಗೊಂಡ ಸಂತೆ ಮೈದಾನದಲ್ಲಿ...
Know MoreGet latest news karnataka updates on your email.